ಸಂಬಾರ ಪದಾರ್ಥಗಳ ರಾಜ ಕಾಳು ಮೆಣಸಿನ ಔಷಧೀಯ ಗುಣಗಳು ಗೊತ್ತಾದ್ರೆ ಆಶ್ಚರ್ಯ ಪಡ್ತಿರಾ…!!

0
996

ಅತಿ ಹೆಚ್ಚು ವ್ಯಾಪಾರವಾಗುವ ಸಾಂಬಾರ ಪದಾರ್ಥಗಳಲ್ಲಿ ಒಂದಾದ ಕರಿಮೆಣಸು ಆಹಾರ ಪದಾರ್ಥಗಳ ರುಚಿ ಮತ್ತು ವಾಸನೆಗಳಿಗಾಗಿ ಉಪಯೋಗಿಸುವುದಷ್ಟೇ ಅಲ್ಲ ಇದು ನಮ್ಮ ದೇಹದ ಹಲವಾರು ರೋಗಗಳಿಗೆ ಉತ್ತಮ ಔಷಧಿಕೂಡ ಹೌದು. ವಾಣಿಜ್ಯ ಪ್ರಪಂಚದಲ್ಲಿ ಕಪ್ಪು ಬಂಗಾರ ಎಂದು ಮತ್ತು ಸಂಬಾರ ಪದಾರ್ಥಗಳ ರಾಜ ಎಂದು ಕರೆಯಲ್ಪಡುವ ಕಾಳು ಮೆಣಸು ಆಯುರ್ವೇದ ಔಷಧಗಳಲ್ಲಿ ಆಗ್ರಾ ಸ್ಥಾನದಲ್ಲಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಔಷಧಿಯಾಗಿ ಮೆಣಸು

  • ೧೫-೨೦ ಕಾಳುಮೆಣಸನ್ನು ಒಂದು ಲೋಟ ನೀರಿಲ್ಲಿ ಸ್ವಲ್ಪ ಬೆಲ್ಲದೊಂದಿಗೆ ಸೇರಿಸಿ ೧/೨ ದಷ್ಟು ಅಗುವವರೆಗೆ ಕುದಿಸಿ ಕಷಾಯ ಮಾಡಿ ೨ ಚಮಚದಂತೆ ದಿನಕ್ಕೆ ಎರಡು ಬಾರಿ ಸೇವಿಸುವುದರಿಂದ ಕಫ ನಿಯಂತ್ರಿಸಬಹುದು.
  • ಪಚನ ಕ್ರಿಯೆ ಉತ್ತಮವಾಗಲು ಕರಿಮೆಣಸು ತುಂಬಾ ಒಳ್ಳೆಯದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

  • ಜೇನು ತುಪ್ಪದ ಜೊತೆ ಕಾಳು ಮೆಣಸಿನ ಪುಡಿಯನ್ನು ಬೆರೆಸಿ ದಿನಕ್ಕೆ ಮೂರು ಬಾರಿ ಸೇವನೆ ಮಾಡುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.
  • ಪ್ರತಿದಿನ ಹಲ್ಲುಜ್ಜಿದ ಬಳಿಕ. ಚಿಟಿಕ ಉಪ್ಪನ್ನು ಸೇರಿಸಿದ ಉಗುರುಬೆಚ್ಚನೆಯ ನೀರಿನಿಂದ ಬಾಯಿ ಮುಕ್ಕಳಿಸಿದರೆ ವಸಡಿನ ರಕ್ತಸ್ರಾವವನ್ನು ತಡೆಗಟ್ಟಬಹುದು.

  • ತುಳಸಿ ಜೊತೆ ಕಾಳು ಮೆಣಸಿನ ಪುಡಿ ಬೆರೆಸಿ ಕಷಾಯ ಮಾಡಿ ಕುಡಿಯುವುದರಿಂದ ನೆಗಡಿ, ಜ್ವರ ಗುಣವಾಗುತ್ತದೆ.
  • ಒಂದು ಚಮಚ ತುಪ್ಪದೊಂದಿಗೆ, ಸ್ವಲ್ಪ ಕಾಳು ಮೆಣಸು ಸೇರಿಸುವುದು, ಮತ್ತೊಂದು ಸುಲಭ ಮನೆ ಔಷದಿ, ಇದು ಶೀತ ಮತ್ತು ಕೆಮ್ಮು ಎರಡರ ವಿರುದ್ದವೂ ಕಾರ್ಯನಿರ್ವಹಿಸುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522