ಮಧುಮೇಹ, ಕ್ಯಾನ್ಸರ್‌ ಸೇರಿದಂತೆ ಹತ್ತಾರು ರೋಗಗಳನ್ನು ತಡೆಗಟ್ಟಲು ಸಹಕಾರಿಯಾದ ಹುರುಳಿ ಟೀ ಕುಡಿದು ನೋಡಿ ಎಷ್ಟೊಂದು ಪ್ರಯೋಜನವಿದೆ.!

0
800

ಕಾಲಕ್ಕೆ ತಕ್ಕಂತೆ ಹಲವು ಕಾಯಿಲೆಗಳು ಬರುವುದು ಸಾಮಾನ್ಯವಾಗಿದ್ದು, ಕೆಲವು ಕಾಯಿಲೆಗಳಿಗೆ ಮನೆಯಲ್ಲಿಯೇ ಔಷಧಿಯನ್ನು ಮಾಡಿಕೊಳ್ಳಬಹುದು, ಅದರಲ್ಲಿ ಅಡುಗೆ ಮನೆಯಲ್ಲಿರುವ ಪದಾರ್ಥಗಳಲ್ಲಿ ಹುರುಳಿ ಕಾಳಿನಲ್ಲಿ ಹಲವು ರೋಗ ನಿರೋಧಕ ಶಕ್ತಿ ಅಡಗಿದ್ದು, ಹುರುಳಿ ಟೀ ಮಾಡಿ ಸೇವಿಸಿದರೆ ಮಧುಮೇಹ, ಕ್ಯಾನ್ಸರ್, ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಹತ್ತಾರು ಅರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಶಕ್ತಿ ಇದೆ. ಹರ್ಬಲ್‌ ಟೀಯಷ್ಟೇ ಪ್ರಯೋಜನಕಾರಿಯಾದ ಹುರುಳಿ ಟೀ ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಹುರುಳಿ ಟೀಯನ್ನು ಹುರುಳಿಕಾಳು ಅಥವಾ ಅದರ ಸೊಪ್ಪಿನಿಂದಲೂ ತಯಾರಿಸಬಹುದು. ಹಾಗಾದರೆ ಹುರುಳಿಯಿಂದ ಏನೆಲ್ಲಾ ಪ್ರಯೋಜನಗಳು?

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ತೂಕ ಇಳಿಕೆಗೆ ಸಹಕಾರಿ

ಹುರುಳಿಕಾಳು ತೂಕ ಇಳಿಕೆಯಲ್ಲಿ ತುಂಬಾ ಸಹಕಾರಿ. ಇದರಲ್ಲಿ ಕಡಿಮೆ ಕ್ಯಾಲೋರಿ ಅಧಿಕ ಆ್ಯಂಟಿಆಕ್ಸಿಡೆಂಟ್ ಇರುವುದರಿಂದ ಊಟವಾದ ಬಳಿಕ ಟೀ ಕುಡಿದರೆ ಚಯಪಚಯ ಕ್ರಿಯೆಗೆ ತುಂಬಾ ಸಹಕಾರಿ. ಚಯಪಚಯ ಕ್ರಿಯೆ ಉತ್ತಮವಾಗಿದ್ದರೆ ಜೀರ್ಣಕ್ರಿಯೆ ಚೆನ್ನಾಗಿ ನಡೆಯುತ್ತದೆ, ಇದರಿಂದ ತೂಕ ಇಳಿಕೆಗೆ ಸಹಕಾರಿ.

2. ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು

ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ನಡೆಯುತ್ತದೆ, ಇದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ. ಆಗಾಗ ಹೊಟ್ಟೆ ಉಬ್ಬುವ ಸಮಸ್ಯೆಯಿದ್ದರೆ ಈ ಟೀ ಕುಡಿಯುವುದು ಒಳ್ಳೆಯದು.

3. ಕ್ಯಾನ್ಸರ್‌ ತಡೆಗಟ್ಟುತ್ತದೆ

ಹುರುಳಿಕಾಳಿನಲ್ಲಿರುವ ರುಟಿನ್ ಅಂಶ ಕ್ಯಾನ್ಸರ್‌ ವಿರುದ್ಧ ಹೋರಾಡುತ್ತದೆ. ಫ್ಲೇವೋನಾಯ್ಡ್ ಅಂಶವಿರುವ ಆಹಾರ ಸೇವಿಸುವುದರಿಂದ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ, ಗರ್ಭಕೋಶದ ಕ್ಯಾನ್ಸರ್ ಮುಂತಾದ ತೊಂದರೆಗಳು ಉಂಟಾಗುವುದಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

4. ಮಧುಮೇಹ ನಿಯಂತ್ರಣದಲ್ಲಿಡುತ್ತದೆ

ಮಧುಮೇಹಿಗಳು ಈ ಟೀ ಕುಡಿಯುವುದರಿಂದ ತಮ್ಮ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಬಹುದು. ಈ ಟೀ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ಕಾಪಾಡಿ ಹಾಗೂ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಯುತ್ತದೆ ಎಂದು ಅಗ್ರಿಕಲ್ಚರ್ ಅಂಡ್‌ ಫುಡ್‌ ಕೆಮಿಸ್ಟ್ರಿ ಎಂಬ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ವರದಿ ಹೇಳಿದೆ. ಆದ್ದರಿಂದ ಮಧುಮೇಹಿಗಳು ಈ ಟೀ ಕುಡಿಯುವುದರಿಂದ ತಮ್ಮ ಆರೋಗ್ಯ ಹೆಚ್ಚಿಸಿಕೊಳ್ಳಬಹುದು.

5. ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಈ ಟೀ ದಿನಾ ಕುಡಿಯುವುದರಿಂದ ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್‌ ಕಡಿಮೆ ಮಾಡುತ್ತದೆ. ಇದರಲ್ಲಿ ಫ್ಲೇವೋನಾಯ್ಡ್ ಅಂಶವಿರುವುದರಿಂದ ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತದೆ. ಇದರಿಂದ ಪಾರ್ಶ್ವವಾಯು, ಹೃದಯಾಘಾತ ಮಸ್ಯೆ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ.

6. ಒತ್ತಡದಿಂದ ಕಡಿಮೆ ಮಾಡುತ್ತೆ;

ಹುರುಳಿಯಲ್ಲಿ ಹಲವು ಶಮನಕಾರಿ ಗುಣಗಳು ಇವೆ. ಮತ್ತು ಇದು ರಕ್ತದೊತ್ತಡ ಕಡಿಮೆ ಮಾಡುವಲ್ಲೂ ಸಹಕಾರಿ ಎಂದು ಅಧ್ಯಯನಗಳು ಕಂಡುಕೊಂಡಿವೆ. ರಕ್ತದೊತ್ತಡ ನಿಯಂತ್ರಣದಲ್ಲಿ ಇಡಲು ತುಂಬಾ ರುಚಿಕರ, ಸರಳ ಹಾಗೂ ಸಿಹಿ ವಿಧಾನ ಇದಾಗಿದೆ. ಹುರುಳಿ ರಕ್ತನಾಳಗಳಿಗೆ ಆರಾಮವನ್ನು ನೀಡುವುದು. ಅದರಂತೆ ನಿಯಮಿತವಾಗಿ ಸೇವಿಸಿದರೆ ರಕ್ತದೊತ್ತಡ ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು.

ಹುರುಳಿ ಟೀ ಮಾಡುವುದು ಹೇಗೆ?

ಮುಕ್ಕಾಲು ಲೀಟರ್ ನೀರಿಗೆ 2 ಚಮಚ ಹುರುಳಿಕಾಳನ್ನು ಹುರಿದು ಪುಡಿ ಮಾಡಿ ಹಾಕಿ ಕುದಿಸಿ, ನಂತರ ಸೋಸಿ ಬಿಸಿ-ಬಿಸಿಯಾಗಿ ಕುಡಿಯಿರಿ. ಇದಕ್ಕೆ ಸಕ್ಕರೆ ಹಾಕಬೇಡಿ, ಸ್ವಲ್ಪ ರುಚಿ ಇಷ್ಟವಾಗದಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು ನೋಡಿ.

Also read: ಲವಂಗ ಟೀ ನಲ್ಲಿ ಅಡಗಿರುವ ಔಷಧೀಯ ಗುಣಗಳು!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522