ನಿಮಗೆ ಗೊತ್ತೇ ಬೆಂಡೆಕಾಯಿ ನೆನೆಸಿಟ್ಟ ನೀರಿನಿಂದ ಸಿಗುವ ಆರೋಗ್ಯಕಾರಿ ಗುಣಗಳು ಮತ್ತೇಲ್ಲೂ ಸಿಗಲು ಸಾಧ್ಯವಿಲ್ಲ..!

0
2560

ತರಕಾರಿಗಳು ಮತ್ತು ಹಣ್ಣುಗಳು ನಮಗೆ ಆರೋಗ್ಯದ ದೃಷ್ಟಿಯಿಂದ ಬಹಳ ಅವಶ್ಯಕ. ಯಾಕೆಂದರೆ ಇವು ಅನೇಕ ಪೋಷಕಾಂಶಗಳನ್ನು ಹೊಂದಿದೆ. ತರಕಾರಿಗಳಲ್ಲಿ ರೋಗನಿರೋಧಕ ಜೀವಸತ್ವಗಳು ಮತ್ತು ಖನಿಜ ಅಂಶಗಳು ಹೇರಳವಾಗಿದ್ದು ಇವು ಆರೋಗ್ಯ ಕಾಪಾಡಲು ಸಹಾಯಕಾರಿಯಾಗಿದೆ. ಪ್ರಾಚೀನ ಕಾಲದಲ್ಲಿ, ಜನರು ವಿವಿಧ ಕಾಯಿಲೆಗಳನ್ನು ಗುಣಪಡಿಸಲು ತರಕಾರಿಯಿಂದ ತಯಾರಿಸಲಾದ ಹಲವು ಬಗೆಯ ಮದ್ದುಗಳನ್ನು ಬಳಸುತ್ತಿದ್ದರು, ಇಂದಿಗೂ ಕೂಡ ಆಯುರ್ವೇದ ಔಷಧಿಗಳಲ್ಲಿ ವಿವಿಧ ತರಕಾರಿಗಳ ಸಾರಗಳನ್ನು ಉಪಯೋಗಿಸಿ ಕೆಲವು ಕಾಯಿಲೆಗಳನ್ನು ದೂರಗೊಳಿಸುವಲ್ಲಿ ಉಪಯೋಗಿಸಲ್ಪಡುತ್ತದೆ. ಇತ್ತೀಚೆಗೆ ಬೆಂಡೆಕಾಯಿ, ಅಂದರೆ ಲೇಡೀಸ್ ಫಿಂಗರ್ ಅನೇಕ ಆರೋಗ್ಯಕಾರಿ ಅಂಶವಿರುವಂತಹ ತರಕಾರಿ ಎಂದು ಪರಿಗಣಿಸಲಾಗಿದೆ. ಅದರಲ್ಲೂ ರಾತ್ರಿ ನೆನೆಸಿಟ್ಟ ಬೆಂಡೆಕಾಯಿಯ ನೀರನ್ನು ಕುಡಿದರೆ ಹತ್ತಾರು ಲಾಭಗಳು ದೊರೆಯುತ್ತವೆ.

source: i.ytimg.com

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದರಲ್ಲಿ ನಾರಿನಾಂಶ, ಸತು, ಕ್ಯಾಲ್ಸಿಯಂ, ಹೀಗೆ ಮೂವತ್ತು ಕೆಲೊರಿಗಳಿರುವ ಪೌಷ್ಟಿಕ ತರಕಾರಿಯಾಗಿರುವ ಬೆಂಡೆಕಾಯಿಯಲ್ಲಿ 75 ಮಿಲಿಗ್ರಾಂ ಸಿ ಜೀವಸತ್ವವಿದೆ. ಒಂದು ತುಂಡು ಬೆಂಡೆ ತಿಂದರೆ ಒಂದು ಕಪ್ ಟೊಮೆಟೊದಲ್ಲಿರುವಷ್ಟು ಸಿ ಜೀವಸತ್ವ ಪ್ರಾಪ್ತವಾಗುತ್ತದೆ. ಶೇ. 7.6ರಷ್ಟು ಕಾರ್ಬೋಹೈಡ್ರೇಟ್ಸ್, ಶೇ. 3.2 ನಾರು, ಶೇ. 2 ಪ್ರೊಟೀನ್, 75 ಮಿಲಿಗ್ರಾಂ ಸುಣ್ಣ, ಮೆಗ್ನೀಶಿಯಂ, ಫೋಲೆಟ್‌ಗಳಿರುವ ಅದರಲ್ಲಿ 57 ಮಿಲಿಗ್ರಾಂ ಪ್ರಮಾಣದ ಎ ಜೀವಸತ್ವವೂ ಇದೆ. ಬೇಯಿಸಿದ

ಇಷ್ಟೆಲ್ಲಾ ಉಪಯೋಗವಿರುವ ಬೆಂಡೆಕಾಯಿಯನ್ನು ಪ್ರತಿದಿನ, 3-4 ಬೆಂಡೆಕಾಯಿಯನ್ನು ಕತ್ತರಿಸಿಕೊಂಡು ಅದನ್ನು ಒಂದು ಲೋಟ ನೀರಿನಲ್ಲಿ ನೆನೆಸಿಟ್ಟು ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಅದರಿಂದ ಸಿಗುವ ಲಾಭಗಳನ್ನು ಕೇಳಿದರೆ ನಿಮಗೆ ಅಚ್ಚರಿಯಾಗಬಹುದು.

೧. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಬೆಂಡೆಯನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಹಲವು ವಿಧದ ಕಾಯಿಲೆಗಳಿಂದ ದೇಹವನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ.

೨. ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇರುವುದರಿಂದ ಇದು ಗ್ಯಾಸ್, ಹೊಟ್ಟೆಯುಬ್ಬರ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

೩. ಬೆಂಡೆಕಾಯಿಯು ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಉತ್ಪತ್ತಿ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ಅಂಶವು ರೋಗ ನಿರೋಧಕ ಶಕ್ತಿಯನ್ನು ಹೆಚಿಸುತ್ತದೆ.

source: med.stanford.edu

೪. ಬೆಂಡೆಕಾಯಿಯನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿಯೇ ತಿಂದರೆ ಒಳ್ಳೆಯದು. ಬೆಂಡೆಯಲ್ಲಿರುವ ನಾರಿನಾಂಶವು ದೇಹದಲ್ಲಿನ ರಕ್ತದಂಶವನ್ನು ನಿಯಂತ್ರಣದಲ್ಲಿಡುತ್ತದೆ.

source: vitaminclass.com

೫. ಬೆಂಡೆಕಾಯಿಯಲ್ಲಿ ವಿಟಮಿನ್ ಎ, ಲುಟೈನ್, ಕ್ಸಂಟೈನ್ ಮತ್ತು ಬೆಟಾ ಕ್ಯಾರೋಟಿನ್ ಅಂಶಗಳಿವೆ. ಇದು ಕಣ್ಣಿನ ದೃಷ್ಟಿಗೆ ತುಂಬಾ ಒಳ್ಳೆಯದು.

೬. ಬೆಂಡೆಕಾಯಿಯು ತೂಕ ಕಳೆದುಕೊಳ್ಳಲು ಸಹಕಾರಿ. ಇದರಲ್ಲಿ ತುಂಬಾ ಕಡಿಮೆ ಮಟ್ಟದ ಕ್ಯಾಲೋರಿಗಳಿವೆ. ಇದರಲ್ಲಿ ಯಾವುದೇ ರೀತಿಯ ಸಂಸ್ಕರಿತ ಕೊಬ್ಬು ಅಥವಾ ಕೊಲೆಸ್ಟ್ರಾಲ್ ಇಲ್ಲ.

೭. ದೇಹದಲ್ಲಿರುವ ವಿಷಕಾರಿ ಅಂಶಗಳು ಹಾಗೂ ಕೊಲೆಸ್ಟ್ರಾಲ್ ನ್ನು ಬೆಂಡೆಕಾಯಿಯು ಹೊರಹಾಕುತ್ತದೆ. ನಿಮಗೆ ಬೆಂಡೆಕಾಯಿ ಇಷ್ಟವಿಲ್ಲದೆ ಇದ್ದರೆ ನೆನೆಸಿದ ಬೆಂಡೆಕಾಯಿಯ ನೀರನ್ನು ಕುಡಿಯಿರಿ.

source: i.ytimg.com

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

೮. ಐಬಿಎಸ್ ಮತ್ತು ಅಲ್ಸರ್ ಕಾಯಿಲೆ ಗುಣಪಡಿಸಲು ಬೆಂಡೆಕಾಯಿಯನ್ನು ಔಷಧಿಯಾಗಿಯೂ ಉಪಯೋಗಿಸಿಕೊಳ್ಳಬಹುದು.

೯. ಬೆಂಡೆಕಾಯಿಯಲ್ಲಿ ಉತ್ಕರ್ಷಣ (ಆಂಟೀ ಆಕ್ಸಿಡೆಂಟ್) ಮತ್ತು ವಿಟಮಿನ್ ಸಿ ಇರುವುದರಿಂದ ಈ ಎರಡು ಅಂಶಗಳು ಚರ್ಮದ ಕಾಂತಿಗೆ ಉತ್ತಮವಾದ ಪೋಷಕಾಂಶ ನೀಡುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522