ಸಿರಿ ಧಾನ್ಯಗಳಲ್ಲಿ ಅಡಗಿರುವ ಆರೋಗ್ಯ ಸಂಪತ್ತು ಗೊತ್ತಾದರೆ ಇದನ್ನು ತಿನ್ನದೇ ಇರಲಾರಿರಿ..!!

0
2602

ಅಕ್ಕಿ, ಗೋಧಿ, ಬಾರ್ಲಿಗಳಿಂದ ಹೊರತಾಗಿ ಬೇರೆ ಆಹಾರಧಾನ್ಯಗಳಿಗೆ ಸಾಮಾನ್ಯವಾಗಿ ಸಿರಿ ಧಾನ್ಯಗಳೆಂದು ಹೆಸರು. ಇವು ಸಾಮಾನ್ಯವಾಗಿ ಗುಂಡಗಿನ ಆಕಾರದಲ್ಲಿ ಮತ್ತು ಸಣ್ಣ ಗಾತ್ರದಲ್ಲಿ ಇರುತ್ತವೆ. ನವಣೆ, ಸಾಮೆ, ಸಜ್ಜೆ, ಹರಕ, ಕೊರಲೆ, ಬರಗು, ರಾಗಿ, ಜೋಳದಂತಹ ಬೆಳೆಗಳು ಸಿರಿ ಧಾನ್ಯಗಳು. ಎಲ್ಲ ಹವಾಮಾನಕ್ಕೂ ಹೊಂದಿಕೊಂಡು ಬೆಳೆಯುವ, ಹೆಚ್ಚು ಪೌಷ್ಟಿಕಾಂಶಗಳನ್ನು, ನಾರಿನಂಶವನ್ನು ಹೊಂದಿರುವ ನಿಸರ್ಗಕ್ಕೆ ಹಾನಿ ಮಾಡದಂತೆ ಬೆಳೆಯುವ ಈ ಧಾನ್ಯಗಳನ್ನು ಕಿರು ಧಾನ್ಯಗಳೆಂದು ಕೂಡ ಕರೆಯುತ್ತಾರೆ. ಇವನ್ನು ತೃಣಧಾನ್ಯಗಳು ಎಂದೂ ಕರೆಯುತ್ತಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಿರು ಧಾನ್ಯಗಳು, ಅಕ್ಕಿ ಮತ್ತು ಗೋಧಿಗಿಂತ ಐದು ಪಟ್ಟು ಹೆಚ್ಚಿನ ಪ್ರಮಾಣದಲ್ಲಿ ಪ್ರೋಟಿನ್, ವಿಟಮಿನ್ ಹಾಗೂ ಖನಿಜಗಳನ್ನು ಹೊಂದಿವೆ. ಮನುಷ್ಯನ ಹಲವು ರೋಗಗಳಿಗೆ ಆಹಾರದ ರೂಪದಲ್ಲೇ ಈ ಧಾನ್ಯಗಳು ಔಷಧವಾಗುತ್ತವೆ.

ನವಣೆಯಲ್ಲಿ 12.3 ಗ್ರಾಂ ಪೋಷಕಾಂಶ, 8 ಗ್ರಾಂ ನಾರಿನಂಶವಿರುತ್ತದೆ. ಹಾಗಾಗಿ ಅಕ್ಕಿಗಿಂತ ನವಣೆ ಬೇಗ ಜೀರ್ಣವಾಗುತ್ತದೆ. ಸಾಮೆ ಮತ್ತು ನವಣೆ ಅಕ್ಕಿಯಲ್ಲಿನ ಪೋಷಕಾಂಶಗಳು ಮತ್ತಾವುದೇ ಆಹಾರ ಬೆಳೆಗಳಲ್ಲೂ ಇಲ್ಲ. ಕಿರುಧಾನ್ಯಗಳಲ್ಲಿ ಎಲ್ಲ ಪೋಷಕಾಂಶಗಳನ್ನು ಒಟ್ಟಿಗೆ ನೀಡುತ್ತದೆ. ಹಿಂದೆ ಈ ಧಾನ್ಯಗಳಿಂದ ಭೀಮ ಬಲ ಬರುತ್ತದೆಂದು ನಂಬಿಕೆಯಿಂದ ದೇಹಧಾರ್ಡ್ಯ ಪಟುಗಳು ಕಿರುಧಾನ್ಯಗಳನ್ನು ಹೆಚ್ಚಾಗಿ ಬಳಸುತ್ತಿದ್ದರು. ಮತ್ತು ಎಳೆ ಮಕ್ಕಳಿಗೆ ಇವುಗಳ ಮಿಶ್ರಣದ ಪುಡಿಯ ಪುಡಿಯ ಪೇಯವನ್ನು ನೀಡುತ್ತಿದ್ದರು..

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೋಳವು ಪೊಟ್ಯಾಶಿಯಂ ಮತ್ತು ಫಾಸ್ಫರಸ್ ಗಳ ಆಗರವಾಗಿದ್ದು , ಕ್ಯಾಲ್ಶಿಯಂ ಪ್ರಮಾಣವೂ ಗಣನೀಯವಾಗಿದೆ. ಜೊತೆಗೆ ಕಬ್ಬಿಣ ಮತ್ತು ಸೋಡಿಯಂ, ಸತುವಿನ ಅಂಶಗಳೂ ಇವೆ.

ಸಜ್ಜೆಯಲ್ಲಿ ಫೈಟೋಕೆಮಿಕಲ್ಸ್, ಫೋಲೇಟ್ , ಮ್ಯಾಗ್ನೇಶಿಯಂ, ತಾಮ್ರ, ಸತು, ಇ ಜೀವಸತ್ವ ಹಾಗೂ ಬಿ ಕಾಂಪ್ಲೆಕ್ಸ್ ಗಳು ಇದರಲ್ಲಿವೆ. ಇದರಲ್ಲಿ ಕ್ಯಾಲ್ಶಿಯಂ ಅಂಶ ಮತ್ತು ಅನ್ ಸಾಚುರೇಟೆಡ್ ಫ್ಯಾಟ್ ಗಳು ಇವೆ.

ರಾಗಿಯಲ್ಲಿ ಕ್ಯಾಲ್ಶಿಯಂ, ಪ್ರೊಟೀನುಗಳಲ್ಲದೇ ಎ ಜೀವಸತ್ವ, ಅಮೈನೋ ಆಸಿಡ್ ಗಳು ಗಂಧಕ ಅಂಶಗಳು ಇರುತ್ತವೆ. ಅಧಿಕ ನಾರಿನಂಶ ಇರುತ್ತದೆ.

ಈಗಿನ ಕಾಲದಲ್ಲಿ ಚಿನ್ನ ಬೆಳ್ಳಿ ಕಾಪಾಡಿಕೊಳ್ಳದಿದ್ದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯವಾಗಿದೆ.. ಶೇರ್ ಮಾಡಿ.. ಸ್ನೇಹಿತರಿಗು ತಿಳಿಸಿ..

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522