ಕರ್ನಾಟಕ ಉಚ್ಛ ನ್ಯಾಯಾಲಯ ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
940

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌-ನಲ್ಲಿ ಜೂನ್ 3,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರೂಪ್ ಡಿ

ಸಂಸ್ಥೆ (Organisation): ಕರ್ನಾಟಕ ಉಚ್ಛ ನ್ಯಾಯಾಲಯ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಕನಿಷ್ಟ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 3, 2019

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ: http://karnatakajudiciary.kar.nic.in/recruitmentNotifications/GroupD_2019_Notification.pdf ಕ್ಲಿಕ್ ಮಾಡಿ.