ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 100 ಕ್ರೀಡಾಪಟುಗಳ ಪಟ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಭಾರತದ ಏಕೈಕ ಕ್ರೀಡಾಪಟು..!

0
702

ಹೌದು ನಮ್ಮ ಭಾರತ ದೇಶದ ಶ್ರೀಮಂತ ಕ್ರೀಡಾಪಟು ವಿರಾಟ್ ಕೊಹ್ಲಿ ಹೇಗೆ ಅಂತೀರಾ ಇಲ್ಲಿ ನೋಡಿ.

Image result for virat kohli

ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 100 ಕ್ರೀಡಾಪಟುಗಳ ಪಟ್ಟಿಯನ್ನು ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭಾರತದ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Related image
ಟಾಪ್ 100 ಕ್ರೀಡಾಪಟುಗಳ ಪಟ್ಟಿಯಲ್ಲಿ ಪೋರ್ಚುಗೀಸ್ ನ ಫುಟ್ಬಾಲ್ ಆಟಗಾರ ಕ್ರಿಶ್ಚಿಯಾನೋ ರೊನಾಲ್ಡೊ ಅಗ್ರಸ್ಥಾನ ಪಡೆದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಪಟ್ಟಿಯಲ್ಲಿ 89ನೇ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಒಟ್ಟು ಕಳೆದ ವರ್ಷ 22 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಭಾವನೆ ರೂಪದಲ್ಲಿ ಪಡೆದುಕೊಂಡಿದ್ದಾರೆ.

Image result for virat kohli

ರೊನಾಲ್ಡೊ ಒಟ್ಟಾರೆ 93 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಪಾದನೆ ಮಾಡಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಅಮೆರಿಕನ್ ಬಾಸ್ಕೆಟ್ ಬಾಲ್ ಸ್ಟಾರ್ ಆಟಗಾರ ಲೆಬ್ರೋನ್ ಜೇಮ್ಸ್ ಒಟ್ಟು 86.2 ಮಿಲಿಯನ್ ಡಾಲರ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 21 ಮಿಲಿಯನ್ ಅಮೆರಿಕನ್ ಡಾಲರ್ ಸಂಭಾವನೆ ಹೊಂದಿದ್ದಾರೆ.