ಹೊಸ ವರ್ಷದ ಸಂಭ್ರಮಾಚರಣೆಗೆ ನೀರೆರೆದ ಮೋದಿ ಸರ್ಕಾರ, ಹೊಸ ವರ್ಷದ ಮೊದಲ ದಿನವೇ ರೈಲು ಹಾಗೂ ಎಲ್.ಪಿ.ಜಿ. ದರ ಏರಿಕೆ; ಈ ವರ್ಷ ಬೇರೆ ಇನ್ನೇನು ಕಾದಿದ್ಯೋ??

0
189

ಹೊಸ ವರ್ಷದ ಸಂಭ್ರಮದಲ್ಲಿ ದೇಶದ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಎರಡು ನೀಡಿದೆ. ಒಂದು ಸಬ್ಸಿಡಿ ರಹಿತ ಎಲ್​ಪಿಜಿ ಗ್ಯಾಸ್​​ ದರದಲ್ಲಿ ಏರಿಕೆ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ. ಇಂದಿನಿಂದಲೇ (ಜನವರಿ 1, 2020) ಪರಿಷ್ಕೃತ ದರ ಜಾರಿಯಾಗಲಿದೆ. ಇನ್ನೊಂದು ಹೊಸ ವರ್ಷದ ದಿನದಂದೇ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಜೇಬಿಗೆ ಬರೆ ಎಳೆದಿದೆ. ರೈಲು ಪ್ರಯಾಣದ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಜನವರಿ 1ರಿಂದಲೇ ಜಾರಿಗೆ ಬರಲಿದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ ಕೊಡುಗೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹೌದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರೈಲ್ವೇ ಪ್ರಯಾಣ ದರ ಏರಿಕೆ ಮಾಡಿರುವ ಬಿಜೆಪಿ ಸರ್ಕಾರ ಜನರಿಗೆ ಹೊಸವರ್ಷಕ್ಕೆ ನೀಡಿರುವ ಉಡುಗೊರೆಯಾಗಿದೆ. ಬೆಲೆ ಏರಿಕೆ, ನಿರುದ್ಯೋಗದಂತಹ ಸಮಸ್ಯೆಗೆ ಅಂತ್ಯ ಹಾಡಬೇಕೆಂದು ಜನರು ಬಯಸುತ್ತಿದ್ದಾರೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ವರ್ತಿಸಿದೆ. ಇಂತಹ ಬೆಳವಣಿಗೆ ರೈಲ್ವೇ ಅಭಿವೃದ್ಧಿಯ ಭವಿಷ್ಯವನ್ನೂ ಕಡಿತಗೊಳಿಸಲಿದೆ. ಇದೊಂದು ನಷ್ಟವನ್ನು ಭರಿಸುವ ಹಾಗೂ ಖಾಸಗೀಕರಣಗೊಳಿಸುವ ಒಂದು ಹೆಜ್ಜೆಯಾಗಿದೆ ಎಂದಿದೆ.

ಇದರಂತೆ ಸಿಬಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಸರ್ಕಾರ ಹೊಸ ವರ್ಷವನ್ನು ಆರಂಭಿಸಿದೆ. ರೈಲ್ವೇ ಪ್ರಯಾಣ ದರ ಏರಿಕೆ ಮಾಡಿದ ಬಳಿಕ ಜನರ ಜೀವನೋಪಾಯದ ಮೇಲೆ ದಾಳಿ ಮಾಡಿದೆ. ನಿರುದ್ಯೋಗ, ಹಣದುಬ್ಬರ, ಗ್ರಾಮೀಣ ವೇತನದಲ್ಲಿ ಕುಸಿತ ಕಂಡ ಬಳಿಕ ಇಂತಹ ಬೆಳವಣಿಗೆಗಳು ಕಂಡು ಬಂದಿವೆ. ಇದು ಮೋದಿ ಸರ್ಕಾರ ಹೊಸವರ್ಷಕ್ಕೆ ಜನರಿಗೆ ನೀಡಿರುವ ಉಡುಗೊರೆ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಲ್​ಪಿಜಿ ಗ್ಯಾಸ್​ ದರದಲ್ಲಿ ಏರಿಕೆ?

ಡಿಸೆಂಬರ್​ 1ರಿಂದಲೇ 19 ಕೆ.ಜಿ ಸಿಲಿಂಡರ್​​​ಗಳ ಬೆಲೆಯನ್ನು ಪರಿಷ್ಕೃತಗೊಳಿಸಲಾಗಿತ್ತು. ದೆಹಲಿಯಲ್ಲಿ ಒಂದು ಯುನಿಟ್​​ಗೆ 1241 ರೂ.ಗಳಿದ್ದರೆ, ಮುಂಬೈನಲ್ಲಿ 1190 ರೂ.ಇತ್ತು ಎಂದು ಇಂಡಿಯನ್​ ಆಯಿಲ್​​ ಕಾರ್ಪೊರೇಷನ್​ ತಿಳಿಸಿದೆ. ನವದೆಹಲಿಯಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 19ರೂ ಏರಿಕೆಯಾಗಿದ್ದರೆ, ಮುಂಬೈನಲ್ಲಿ 19.5 ರೂ. ಹೆಚ್ಚಿಸಲಾಗಿದೆ ಎಂದು ಇಂಡಿಯನ್​ ಆಯಿಲ್​ ಕಾರ್ಪೊರೇಷನ್​ ತಿಳಿಸಿದೆ. ಸದ್ಯ ದೆಹಲಿಯಲ್ಲಿ ಸಬ್ಸಿಡಿ ರಹಿತ ಒಂದು ಎಲ್​ಪಿಜಿ ಸಿಲಿಂಡರ್​ ಬೆಲೆ 714 ರೂ.ಗಳಿದ್ದರೆ, ಮುಂಬೈನಲ್ಲಿ 684 ರೂ.ಇದೆ. ಡಿಸೆಂಬರ್​ ತಿಂಗಳಿನಲ್ಲಿಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 695 ರೂ ಇತ್ತು. ಮುಂಬೈನಲ್ಲಿ 665 ರೂ. ಇತ್ತು. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಕೂಡ ಸಬ್ಸಿಡಿ ರಹಿತ ಎಲ್​ಪಿಜಿ ಗ್ಯಾಸ್​​​​​​ ಬೆಲೆಯಲ್ಲಿ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಗ್ಯಾಸ್​​​​​ ಬೆಲೆ 21.5 ರೂ. ಏರಿಕೆಯಾದರೆ, ಚೆನ್ನೈನಲ್ಲಿ 20 ರೂ. ಹೆಚ್ಚಿಸಲಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಎಲ್​ಪಿಜಿ ಗ್ಯಾಸ್​ ಬೆಲೆ 747 ರೂ ಇದ್ದರೆ, ಚೆನ್ನೈನಲ್ಲಿ 734 ರೂ.ಇದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರೈಲ್ವೆ ಪ್ರಯಾಣಿಕರ ಜೇಬಿಗೆ ಕತ್ತರಿ?

ಹೊಸ ವರ್ಷದ ದಿನದಂದೇ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಜೇಬಿಗೆ ಬರೆ ಎಳೆದಿದೆ. ರೈಲು ಪ್ರಯಾಣದ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಜನವರಿ 1ರಿಂದಲೇ ಜಾರಿಗೆ ಬರಲಿದೆ. ಸಾಮಾನ್ಯ ಅರೆ ಹವಾನಿಯಂತ್ರಿತ ರೈಲು ಪ್ರಯಾಣದ ದರ ಕಿ.ಮೀ.ಗೆ ಒಂದು ಪೈಸೆ, ಮೈಲ್/ಎಕ್ಸ್​ಪ್ರೆಸ್ ನಾನ್​ ಎಸಿ ರೈಲು ಪ್ರಯಾಣದ ದರ ಕಿ.ಮೀ.ಗೆ 2 ಪೈಸೆ ಮತ್ತು ಎಸಿ ರೈಲುಗಳ ಪ್ರಯಾಣ ದರ ಕಿ.ಮೀ.ಗೆ 4 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ದೆಹಲಿ-ಕೋಲ್ಕತ್ತ ನಡುವಿನ ರಾಜಧಾನಿ ರೈಲಿನ ದರ 4 ಪೈಸೆ ಹೆಚ್ಚಾಗಿದ್ದು, 1,447 ಕಿ.ಮೀ. ಅಂತರದ ಈ ಮಾರ್ಗದ ಒಟ್ಟು ದರ 58 ರೂಪಾಯಿ ಹೆಚ್ಚಳ ಆಗಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೆಚ್ಚುತ್ತಿರುವ ವೆಚ್ಚ ಮತ್ತು ಕಡಿಮೆಯಾಗುತ್ತಿರುವ ಆದಾಯದಿಂದ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರಯಾನ ಮತ್ತು ಸರಕು ಸಾಗಾಣಿಕೆ ದರಗಳನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಇತ್ತೀಚೆಗಷ್ಟೇ ಇಲಾಖೆಯ ಮೂಲಗಳು ತಿಳಿಸಿದ್ದವು. ಪ್ರಯಾಣ ಮತ್ತು ಸರಕು ಸಾಗಾಣಿಕೆ ದರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ತಿಳಿಸಿದ್ದಾರೆ.