ಪ್ರಯಾಣ ಮಾಡುವಾಗ ವಾಂತಿ ಹಾಗೂ ತಲೆಸುತ್ತಿನಿಂದ ಮುಕ್ತಿ ಸಿಗಬೇಕಾದರೆ ಈ ಮನೆಮದ್ದುಗಳನ್ನು ಪಾಲಿಸಿ…!!

0
6964

ಪ್ರಯಾಣವೆಂದರೆ ಸಾಮಾನ್ಯವಾಗಿ ಹಿರಿಯರಿಂದ ಕಿರಿಯರು ಹಾಗೂ ಎಲ್ಲ ವಯಸ್ಸಿನವರು ಇಷ್ಟ ಪಡುತ್ತಾರೆ. ಇಂತಹ ಒಂದು ಪ್ರಯಾಣದಲ್ಲಿ ಸಹಜವಾದ ತೊಂದರೆ ಏನೆಂದರೆ ವಾಂತಿ ಇದರಿಂದಾಗಿ ಕೆಲವರಿಗೆ ದೂರ ಪ್ರಯಾಣವೆಂದರೆ ಅದೊಂದು ದೊಡ್ಡ ತಲೆನೋವು ಆಗಿ ಪರಿಣಮಿಸುತ್ತದೆ. ದೂರ ರಸ್ತೆ ಪ್ರಯಾಣದಲ್ಲಿ ಉಬ್ಬುಗಳು, ತ್ವರಿತ ತಿರುವುಗಳು ಇರುತ್ತವೆ. ಇದರಿಂದಾಗಿ ವಾಂತಿ ಅಥವಾ ತಲೆ ಸುತ್ತುವುದು ಈ ರೀತಿಯಾದಂತಹ ಸಮಸ್ಸೆಗೆ ಗುರಿಯಾಗುತ್ತೇವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರೈಲು ಪ್ರಯಾಣ ಇರಲಿ, ಇಲ್ಲ ಬಸ್ ಪ್ರಯಾಣವೇ ಆಗಿರಲಿ. ದೂರ ಪ್ರಯಾಣ ಬೆಳೆಸಲು ಮನೆಯಿಂದ ಹೊರಡುವ ಮುನ್ನ ಈ ಕೆಲವೊಂದು ಮನೆ ಮದ್ದುಗಳನ್ನು ತೆಗೆದುಕೊಳ್ಳುವುದರಿಂದ ತಲೆಸುತ್ತುವಿಕೆ ಮತ್ತು ವಾಂತಿಯನ್ನು ತಡೆಯಬಹುದಾಗಿದೆ.

  • ಒಂದು ಕಪ್‌ ನಿಂಬೆ ಜ್ಯೂಸ್‌ಗೆ ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಸೇರಿಸಿ ಕುಡಿದ ಬಳಿಕ ಪ್ರಯಾಣ ಆರಂಭಿಸಬೇಕು.
  • ಪ್ರಯಾಣಕ್ಕೂ ಮುನ್ನ ಒಂದು ಲೋಟ ಬಿಸಿಯಾದ ಪುದೀನಾ ಟೀ ಸೇವಿಸಬೇಕು. ಇದರ ಜೊತೆಗೆ ಕೆಲವು ಪುದೀನಾ ಎಲೆಗಳನ್ನು ಚಿಕ್ಕ ಪ್ಲಾಸ್ಟಿಕ್‌ ಚೀಲದಲ್ಲಿ ತೆಗೆದುಕೊಳ್ಳುವುದು ಒಳ್ಳೆಯದು. ವಾಹನ ಪ್ರಯಾಣ ಆರಂಭಿಸಿದ ತಕ್ಷ ಣ ಒಂದೆರಡು ಪುದೀನಾ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಜಗಿಯುತ್ತಾ ಇದ್ದರೆ ವಾಂತಿ ಬರುವುದಿಲ್ಲ.

  • ಒಂದು ವೇಳೆ ಊಟ ಮಾಡಿದ ಬಳಿಕ ಪ್ರಯಾಣ ಮಾಡುವುದಾದರೆ ಊಟ ಮುಗಿದಾದಮೇಲೆ ಒಂದು ಲೋಟ ಹಸಿಶುಂಠಿಯ ಟೀ ಕುಡಿದು ನಂತರ ಹೊರಡಬೇಕು. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ.
  • ಪ್ರಯಾಣದ ಅವಧಿಯಲ್ಲಿ ವಾಕರಿಕೆ ಉಂಟಾದರೆ ನಿಂಬೆ ಹಣ್ಣಿನ ವಾಸನೆಯನ್ನು ಸೇವಿಸುತ್ತಾ ಹೋದಲ್ಲಿ ವಾಂತಿ ಆಗುವುದಿಲ್ಲ.
  • ಪ್ರಯಾಣಕ್ಕೂ ಮುನ್ನ ಒಂದು ಲೋಟ ಬಿಸಿ ನೀರಿಗೆ ಒಂದು ಚಿಕ್ಕ ಚಮಚ ಚೆಕ್ಕಪುಡಿ ಹಾಗೂ ಒಂದು ಚಮಚ ಜೇನು ತುಪ್ಪವನ್ನು ಬೆರೆಸಿ ಆ ನೀರನ್ನು ಬಿಸಿಬಿಸಿಯಾಗಿ ಸೇವಿಸಿ ಹೋದರೆ ವಾಂತಿ ಆಗುವುದಿಲ್ಲ.

  • ಶೇಷವಾಗಿ ಬಸ್‌ ಪ್ರಯಾಣದ ವೇಳೆಯಲ್ಲಿ ಯಾವಾಗಲು ಬ್ಯಾಗಿನಲ್ಲಿ ಒಂದೆರಡು ಲವಂಗಗಳನ್ನು ಇಟ್ಟುಕೊಂಡಿರಿ. ಪ್ರಯಾಣದಲ್ಲಿ ತಲೆಸುತ್ತುವಿಕೆ ಮತ್ತು ವಾಂತಿಯ ಮುನ್ಸೂಚನೆ ಕಂಡರೆ ಒಂದೆರಡು ಲವಂಗಗಳನ್ನು ಬಾಯಿಗೆ ಹಾಕಿ ಜಗಿಯುತ್ತ ಹೋದರೆ ವಾಂತಿ ಆಗುವುದಿಲ್ಲ.
  • ಪ್ರಯಾಣದ ಅವಧಿಯಲ್ಲಿ ವಾಕರಿಕೆ ಉಂಟಾದರೆ ಏಲಕ್ಕಿಯೊಂದನ್ನು ಬಾಯಿಗೆ ಹಾಕಿ ಜಗಿಯಲು ಪ್ರಾರಂಭಿಸಬೇಕು.
  • ಕಾಳುಮೆಣಸು ಮತ್ತು ನಿಂಬೆ ತಲೆನೋವು, ಪಿತ್ತ, ತಲೆತಿರುಗುವಿಕೆಯನ್ನು ತಡೆಯುತ್ತದೆ. ಉಪ್ಪು ಅಥವಾ ಕಾಳುಮೆಣಸನ್ನು ಬಿಸಿಯಾದ ನಿಂಬೆ ರಸದೊಂದಿಗೆ ಸೇರಿಸಿ ಪ್ರಯಾಣಕ್ಕೆ ಮೊದಲು ಕುಡಿಯಬೇಕು.

MRR ನ್ಯೂಲೈಫ್
ನ್ಯೂ ನಂ 7 , ಎರಡನೇ ಮಹಡಿ, 50 ಅಡಿ ರಸ್ತೆ,
ಹನುಮಂತನಗರ, ಬೆಂಗಳೂರು 50
ದೂರವಾಣಿ ಸಂಖ್ಯೆ: 9071904622 , 8217224840

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522