ಬೆಂಗಳೂರಿನ ಹೊಂಗಸಂದ್ರದಲ್ಲಿ ಒಬ್ಬ ಬಿಹಾರಿ ಕೂಲಿ ಕಾರ್ಮಿಕನಿಂದ ಬರೋಬ್ಬರಿ 29 ಜನರಿಗೆ ಕೊರೊನಾ ಅಂಟಿದ್ದು ಹೇಗೆ ಗೊತ್ತಾ.!

0
192

ರಾಜ್ಯದ ತುಂಬೆಲ್ಲ ಭಾರಿ ವೈರಲ್ ಆಗಿದ್ದ ಬೆಂಗಳೂರಿನ ಪಾದರಾಯನಪುರದ ಕೊರೊನಾ ಪ್ರಕರಣ ಭಾರೀ ಅವಾಂತರ ಸೃಷ್ಟಿಸಿತ್ತು, ಗಲಭೆ ಪ್ರಕರಣ ಬಂಧಿತ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇಟ್ಟಿದ್ದ ಸರ್ಕಾರದ ನಿರ್ಧಾರವೂ ವಿರೋಧಕ್ಕೆ ಕಾರಣವಾಗಿತ್ತು. ಆದರೆ ಇದಕ್ಕೂ ಮೀರಿದ ಪ್ರಕರಣ ಬೆಂಗಳೂರಿನ ಹೊಂಗಸಂದ್ರದ ವಿದ್ಯಾಜ್ಯೋತಿ ನಗರದಲ್ಲಿ ಕಂಡು ಬಂದಿದ್ದು, ಬಿಹಾರಿ ಕೂಲಿ ಕಾರ್ಮಿಕರಲ್ಲಿ ಅನೇಕರಿಗೆ ಕೊರೋನಾ ಸೋಂಕು ಹರಡಿದೆ. 29 ಮಂದಿಗೆ ಸೋಂಕು ಹರಡಲು ಮತ್ತು ನೂರಾರು ಮಂದಿಯನ್ನು ಕ್ವಾರಂಟೈನ್ಗೆ ಇಡಲು ಕಾರಣವಾಗಿರುವ ಬಿಹಾರಿ ಕಾರ್ಮಿಕನಿಗೆ (ಪಿ-419) ಸೋಂಕು ತಗುಲಿದ್ದು ಹೇಗೆ ಎಂಬುದನ್ನು ಪತ್ತೆ ಹೆಚ್ಚಲು ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ಧಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಕಾರ್ಮಿಕನಿಗೆ ಹೇಗೆ ಕೊರೊನಾ ತಗುಲಿದೆ ಎನ್ನುವ ವಿಚಾರ ಮಾತ್ರ ಯಾರಿಗೂ ಅರ್ಥವಾಗದ ಸ್ಥಿತಿಯಲ್ಲಿದೆ. ವರದಿಯಂತೆ ಬಿಹಾರಿ ಕೂಲಿ ಕಾರ್ಮಿಕ ಪಿ-419ಗೆ ಸೋಂಕು ಇರುವುದು ದೃಢಪಟ್ಟಿದ್ದು ಏಪ್ರಿಲ್ 22ರಂದು. ಅದಕ್ಕೆ ಒಂದು ತಿಂಗಳ ಮುಂಚೆ ಈತ ಬೆಂಗಳೂರಿಗೆ ಬಂದಿದ್ದು. ಆತ ಯಾವುದೇ ಸೋಂಕಿತ ಪ್ರದೇಶಕ್ಕೆ ಹೋಗಿರಲಿಲ್ಲ. ಈತ ಓಡಾಡಿರುವ ಯಾವ ಪ್ರದೇಶದಲ್ಲೂ ಕೊರೋನಾ ಸೋಂಕು ಪತ್ತೆಯಾಗಿಲ್ಲ. ಈತ ಯಾವ ಸೋಂಕಿತ ವ್ಯಕ್ತಿಯನ್ನೂ ಸಂಪರ್ಕಿಸಿರಲಿಲ್ಲ. ಬೆಂಗಳೂರಿಗೆ ಬರುವ ಮುನ್ನವೇ ಈತ ಸೋಂಕು ತಗುಲಿಸಿಕೊಂಡಿರಬಹುದು ಎಂಬ ಅನುಮಾನ ಇದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ಭಯಾನಕ ಸುದ್ದಿ ಎಂದರೆ ಬಿಹಾರದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದ. ಈ ವ್ಯಕ್ತಿ ರೈಲಿನಲ್ಲೇ ಈತನಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದು ನಿಜವೇ ಆದಲ್ಲಿ ಸೋಂಕು ತಗುಲಿದ ಒಂದು ತಿಂಗಳ ನಂತರ ಈತನಿಗೆ ರೋಗಲಕ್ಷಣಗಳು ಕಾಣಿಸಿಕೊಂಡಿರುವುದು ಗಮನಾರ್ಹ ಅಂಶವಾಗಿದೆ. ಆದರೆ ಇದರಲ್ಲಿ ಅಚ್ಚರಿ ಇಲ್ಲ ಎನ್ನುತ್ತಾರೆ ಆರೋಗ್ಯ ಅಧಿಕಾರಿಗಳು. ಬಹಳ ತಡವಾಗಿ ರೋಗ ಲಕ್ಷಣಗಳು ಕಾಣಿಸಿಕೊಂಡ ಉದಾಹರಣೆ ಬಹಳಷ್ಟಿವೆ. ವಿದೇಶದಿಂದ ಬಂದಿದ್ದ ಕೇರಳದ ಮಹಿಳೆಗೆ 21 ದಿನಗಳ ಬಳಿಕ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು ಎನ್ನಲಾಗಿದೆ.

ಈ ಪ್ರಕರಣ ಕುರಿತಂತೆ ತಜ್ಞರ ಹೇಳುವ ವಿಚಾರವೆಂದರೆ ಕೊರೋನಾ ವೈರಸ್ನ ಇನ್ಕುಬೇಶನ್ ಅವಧಿ 37 ದಿನ ಇರುತ್ತದೆ. ಕೆಲವರಿಗೆ ಸೋಂಕು ತಗುಲಿದ ಎರಡೇ ದಿನಕ್ಕೆ ರೋಗ ಲಕ್ಷಣ ತೋರಬಹುದು. ಕೆಲವರಲ್ಲಿ 37 ದಿನಗಳಾದರೂ ಲಕ್ಷಣಗಳು ಗೋಚರಿಸದೇ ಹೋಗಬಹುದು. ಅಂದರೆ ಸೋಂಕು ತಗುಲಿದ ವ್ಯಕ್ತಿ ಆರೋಗ್ಯಯುತವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆಯಂತೆ. ಈ ಘಟನೆ ನೋಡಿದರೆ ರಾಜ್ಯದಲ್ಲಿ ಲಾಕ್ ಡೌನ್ ಇದ್ದರು ಕೂಡ ಹೇಗೆಲ್ಲ ವೈರಸ್ ಹರಡುತ್ತಿದೆ ಎನ್ನುವುದು ಲೆಕ್ಕಾಚಾರಕ್ಕೆ ಸಿಗದಂತೆ ಆಗಿದೆ. ಒಂದು ಕಾರ್ಮಿಕ ವ್ಯಕ್ತಿಯಿಂದ ಹರಡಿದ ವೈರಸ್ ಇತರರಿಗೂ ಹರಡಿರುವ ಅನುಮಾನವಿದೆ. ಇದರ ಬಗ್ಗೆ ಅರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದ ಮೂರನೇ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆ TVS ಕಂಪನಿ ಬೆಳೆದುಬಂದ ಸ್ಟೋರಿ ಓದಿದರೆ ನಿಮಗೂ ಮಾದರಿಯಾಗುತ್ತೆ.!