ಲಂಚ ನೀಡದೆ ಕೇವಲ 15 ನಿಮಿಷದಲ್ಲಿಯೇ ಹೇಗೆ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರ ಪಡೆಯಬೇಕು ಅಂತ ಗೊತ್ತೇ?

2
8434

Kannada News | kannada Useful Tips

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸರ್ಕಾರದಿಂದ ಯಾವುದೇ ದಾಖಲಾತಿ ಪಡೆಯಲು ವಾರ, ತಿಂಗಳು ಅಥವಾ ಕೆಲವೊಮ್ಮೆ ವರ್ಷಗಳು ಕಾಯಬೇಕಾಗುತ್ತದೆ. ಇನ್ನು ಅಷ್ಟು ಸಮಯ ಕಾದರು ಸಹ ನಿಗದಿತ ಸಮಯಕ್ಕೆ ದಾಖಲೆ ಕೈಸೇರುತ್ತದೆ ಎಂಬ ನಂಬಿಕೆ ಇರುವುದಿಲ್ಲ ಹಾಗು ಲಂಚ ಕೊಡದೆ ಯಾವ ಕೆಲಸವೂ ಆಗುವುದಿಲ್ಲ. ಇದಕೆಲ್ಲ ಈಗ ಬ್ರೇಕ್ ಬೀಳಲಿದೆ.

ಇನ್ನು ಮುಂದೆ ಜಾತಿ, ಆದಾಯ ಪ್ರಮಾಣ ಪತ್ರಗಳಿಗಾಗಿ ಯಲ್ಲೂ ಅಲೆಯ ಬೇಕಿಲ್ಲ, ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ / ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಈಗಾಗಲೇ ಕರ್ನಾಟಕದಲ್ಲಿ ಈ ವ್ಯವಸ್ಥೆ ಜಾರಿಯಾಗಿದೆ.

ಇದಕ್ಕೆ ಏನು ಮಾಡಬೇಕು ಎಂಬುದನ್ನು ನಾವು ಇಲ್ಲಿ ವಿವರಿಸುತ್ತೇವೆ ನೋಡಿ. ಮೊದಲು ನಾಡ ಕಚೇರಿ ವೆಬ್-ಸೈಟ್ ಗೆ ಭೇಟಿ ನೀಡಿ, ಆನ್-ಲೈನ್ ಅರ್ಜಿ ಸ್ವೀಕೃತಿ ವಿಭಾಗದಲ್ಲಿನ ಆನ್-ಲೈನ್ ಅರ್ಜಿ ಆಯ್ಕೆ ಮಾಡಿ. ವೆಬ್-ಸೈಟ್ ಗೆ ಪ್ರವೇಶಿಸುವ ಮೊದಲ ಹಂತದಲ್ಲಿ ನಿಮ್ಮ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮುಂದುವರೆಯಬೇಕು.

ನಾಡ ಕಚೇರಿ ವೆಬ್-ಸೈಟ್ ಗೆ ಪ್ರವೇಶಿಸಿದ ನಂತರ ಜಾತಿ ಅಥವಾ ಆದಾಯ ಪ್ರಮಾಣಪತ್ರ ಪಡೆಯಬೇಕೆಂದರೆ ನ್ಯೂ ರಿಕ್ವೆಸ್ಟ್ (New Request) ವಿಧಾನ ಆಯ್ಕೆ ಮಾಡಬೇಕು. ಅದರಲ್ಲಿ ಹಲವು ಆಯ್ಕೆಗಳಿರುತ್ತವೆ, ನಿಮಗೆ ಆದಾಯ ಪತ್ರ ಬೇಕಿದ್ದರೆ Income Certificate ಮೇಲೆ ಮತ್ತು ಜಾತಿ ಪತ್ರ ಬೇಕಿದ್ದರೆ ಕಾಸ್ಟ ಸರ್ಟಿಫಿಕೇಟ್ ಮೇಲೆ ಒತ್ತಿ.

ಇದಾದ ನಂತರ ಭಾಷೆಯ ಆಯ್ಕೆ ತೆರೆದುಕೊಳ್ಳುತ್ತದೆ. ನಿಮಗೆ ಕನ್ನಡದಲ್ಲಿ ಬೇಕಿದ್ದರೆ “ಕನ್ನಡ” ಮೇಲೆ ಕ್ಲಿಕ್ ಮಾಡಿ. ಕೆಳಗಡೆ ಕೆಂಪು ಅಕ್ಷರಗಳಲ್ಲಿ ನೀಡಿರುವ ಆದಾಯ ಪ್ರಮಾಣಪತ್ರವನ್ನು ಆಯ್ಕೆ ಮಾಡಿ ನಂತರ ನಿಮ್ಮ ವೈಯಕ್ತಿಕ ವಿವರಗಳಾದ ಪಡಿತರ ಸಂಖ್ಯೆ, ಆಧಾರ್ ಸಂಖ್ಯೆ, ವಿಳಾಸ ಇತ್ಯಾದಿಗಳನ್ನು ಭರ್ತಿ ಮಾಡಿ ಮುಂದುವರೆಯಿರಿ.

ಇನ್ನು ಎಷ್ಟೆಲ್ಲ ಭರ್ತಿ ಮಾಡಿದ ನಂತರ ಕೊನೆಯಲ್ಲಿ ಆನ್-ಲೈನ್ ಪೇಮೆಂಟ್ ಪೇಜ್ ತೆರೆಯುತ್ತದೆ. ಆ ಪೇಜ್ ನಲ್ಲಿ ಕೇವಲ ರೂ. 20 ಪಾವತಿಸಿದರೆ ಸಾಕು. ಮೊಬೈಲ್ ಅಥವಾ ಆನ್-ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ / ಆದಾಯ ಪ್ರಮಾಣ ಪತ್ರ ನಿಮ್ಮ ಕೈಸೇರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also Read: ಕರ್ನಾಟಕದ ಮಲೆನಾಡಿನ ಬಿ.ಜೆ.ಪಿ. ನಾಯಕರು ಮಾಡಿದ ಈ ಒಳ್ಳೆ ಕೆಲಸಕ್ಕೆ ಅಡಿಕೆ ಬೆಳೆದಾರರು ಭಾರಿ ಖುಷಿ ಪಡುವಂತಾಗಿದೆ, ಯಾಕೆ ಗೊತ್ತ??