ಉತ್ತಮ ಲೈಂಗಿಕ ಕ್ರಿಯೆಗೆ ಯಾವ ಸಮಯ ಒಳ್ಳೆಯದು ಗೊತ್ತೇ??

0
4315

ಸಹಜವಾದ ಲೈಂಗಿಕ ಕ್ರಿಯೆ ಪ್ರತಿಯೊಬ್ಬರಲ್ಲೂ ನಡೆಯುತ್ತದೆ, ಆದರೆ ಇದರ ಬಗ್ಗೆ ಸರಿಯಾದ ಅರಿವು ಇಲ್ಲದೆ ಕೆಲವೊಂದು ಲೈಂಗಿಕ ತೊಂದರೆಗಳು ಆಗಬಹುದು. ಲೈಂಗಿಕತೆ ಕೇವಲ ಸಂತೃಪ್ತಿ ಪಡೆಯುವುದು ಮಾತ್ರ ಆಗಿರುವುದಿಲ್ಲ. ಬದಲಾಗಿ ಪುರುಷರ ಮತ್ತು ಮಹಿಳೆಯರ ಭಾವನಾತ್ಮಕ ಸಂಬಂಧ ಸೆಕ್ಸ್​ನಿಂದ ವೃದ್ಧಿಸುತ್ತದೆ. ಹೀಗಾಗಿ ಇಬ್ಬರಿಗೂ ಸೂಕ್ತವಾದ ಸಮಯವನ್ನು ಆರಿಸಿಕೊಳ್ಳುವ ಬಗ್ಗೆ ಕೂಡ ಗಮನ ಹರಿಸಬೇಕಾಗುತ್ತದೆ. ಏಕೆಂದರೆ ಲೈಂಗಿಕತೆ ಬಗ್ಗೆ ಹೆಚ್ಚು ತಿಳುವಳಿಕೆ ಇಲ್ಲದೆ ಇದೇ ವಿಷಯ ದಾಂಪತ್ಯದ ವಿರಸಕ್ಕೆ ಕಾರಣವಾಗಬಹುದು. ಅದಕ್ಕಾಗಿ ಇದೀಗ ಹೊಸ ಸಂಶೋಧನೆಯೊಂದು ಲೈಂಗಿಕ ಸಂಪರ್ಕಕ್ಕೆ ಸೂಕ್ತ ಸಮಯ ಯಾವುದು ಎಂಬುದನ್ನು ತಿಳಿಸಿದೆ.


Also read: ಪುರುಷರಿಗೆ ಲೈಂಗಿಕ ಕ್ರಿಯೆಯ ನಂತರ ಮೂಡುವ ಈ ತಪ್ಪು ಕಲ್ಪನೆಗಳು; ಸಂಗಾತಿಗೆ ಹೆಚ್ಚು ಬೇಸರ ತರುತ್ತೇವೆ ಅಂತೆ..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಲೈಂಗಿಕ ಜೀವನದ ಕುರಿತಾಗಿ ಅನೇಕರಲ್ಲಿ ಹಲವಾರು ಗೊಂದಲಗಳಿವೆ. ಇದರಲ್ಲಿ ಮುಖ್ಯವಾಗಿ ಲೈಂಗಿಕ ಕ್ರಿಯೆ ನಡೆಸಬಹುದಾದ ಸೂಕ್ತ ಸಮಯ ಯಾವುದೆಂಬ ಪ್ರಶ್ನೆ. ಇಂತಹದೊಂದು ನಿಗೂಢ ಪ್ರಶ್ನೆಗೆ ಫ್ಲೋರ್ಜಾ ಸಪ್ಲಿಮೆಂಟ್ಸ್ ನಡೆಸಿದ ಈ ಸಂಶೋಧನೆಯಲ್ಲಿ 1000 ಮಂದಿ ಭಾಗವಹಿಸಿದ್ದರು. ಇದರಲ್ಲಿ ಬೆಳಗಿನ ಜಾವ ಪುರುಷರ ಹಾಗೂ ಮಹಿಳೆಯರ ದೇಹದಲ್ಲಿ ಹಾರ್ಮೋನುಗಳ ಬಿಡುಗಡೆ ಹೆಚ್ಚಾಗಿರುತ್ತದೆ. ಹೀಗಾಗಿ ಲೈಂಗಿಕ ಆಕಾಂಕ್ಷೆ ಕೆರಳುವ ಸಮಯ ಕೂಡ ಇದಾಗಿರುತ್ತದೆ. ಇಂತಹ ಸಮಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ಏರ್ಪಡುವುದು ಉತ್ತಮ. ಅದರಲ್ಲೂ ಮುಂಜಾನೆ ವೇಳೆಯಲ್ಲಿ ಸೆಕ್ಸ್​ ನಡೆಸುವುದರಿಂದ ಲೈಂಗಿಕ ಸಾಮರ್ಥ್ಯ ಕೂಡ ಹೆಚ್ಚಾಗಿರುತ್ತದೆ. ಇದರಿಂದ ದಂಪತಿಯ ಲೈಂಗಿಕ ಜೀವನ ಉತ್ತಮಗೊಳ್ಳಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.


Also read: ಲೈಂಗಿಕತೆಯಲ್ಲಿ ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಆಸಕ್ತಿಯಂತೆ; ಯಾಕೆ ಅಂತ ಈ ಮಾಹಿತಿ ನೋಡಿ..

ತಿಂಗಳಲ್ಲಿ ನಿರ್ದಿಷ್ಟವಾಗಿ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರಿಂದ ಕೂಡ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದು ಎಂದು ತಿಳಿಸಿರುವ ಸಂಶೋಧಕರು, ಜಂಕ್ ಫುಡ್, ವಿಪರೀತ ಆಹಾರ ಸೇವನೆಯಿಂದ ಸೆಕ್ಸ್ ಜೀವನಕ್ಕೆ ಕುತ್ತುಂಟಾಗುತ್ತದೆ ಎಂದಿದ್ದಾರೆ. ಅಲ್ಲದೆ ಇದೇ ಅಧ್ಯಯನದಲ್ಲಿ ಮಹಿಳೆಯರಿಗೆ ಅಂಡೋತ್ಪತ್ತಿಯಾದ ಹತ್ತು ದಿನಗಳ ಬಳಿಕ ಸೆಕ್ಸ್ ನಲ್ಲಿ ತೊಡಗಿಕೊಳ್ಳುವುದು ಸೂಕ್ತ ಸಮಯ ಎಂದೂ ಕೂಡ ತಿಳಿಸಿದ್ದಾರೆ.

ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು?


Also read: ಲೈಂಗಿಕ ಕ್ರಿಯೆಯ ಮೊದಲು ಮತ್ತು ಕ್ರಿಯೆ ನಂತರ ಹೆಚ್ಚು ನೀರು ಕುಡಿಯಬೇಕಂತೆ; ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

ಇನ್ನು ಆಯುರ್ವೇದಲ್ಲಿ ಉಲ್ಲೇಖ ಮಾಡಿರುವ ಪ್ರಕಾರ ಮುಂಜಾನೆ ಅಥವಾ ಬೆಳಗ್ಗೆ 10 ಗಂಟೆಯೊಳಗೆ ಹಾಗೂ ಸಂಜೆ ಹೊತ್ತು ಲೈಂಗಿಕ ಕ್ರಿಯೆಯಲ್ಲಿ ತೊಡೆದುಕೊಳ್ಳುವುದು ಒಳ್ಳೆಯದು. ರಾತ್ರಿ ಹೊತ್ತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಒಳ್ಳೆಯದಲ್ಲ ಎಂದು ಆಯುರ್ವೇದ ಹೇಳುತ್ತದೆ. ಚಳಿಗಾಲ ಹಾಗೂ ವಸಂತಕಾಲದಲ್ಲಿ ವಾರದಲ್ಲಿ 3-4 ಬಾರಿ ಲೈಂಗಿಕ ಕ್ರಿಯೆ ಮಾಡಬಹುದು. ಬೇಸಿಗೆಯಲ್ಲಿ ವಾರಕ್ಕೊಮ್ಮೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಒಳ್ಳೆಯದು ಅಂತ ಆಯುರ್ವೇದಲ್ಲಿ ಹೇಳಲಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522