ಪ್ಲಾಸ್ಟಿಕ್‌ ಬಾಟಲಿ ನೀರು ಸೇವನೆ ಕ್ಯಾನ್ಸರ್ ಗೆ ಕಾರಣವಾಗಲಿದೆಯೇ? ಈ ಕುರಿತು ಸಂಶೋಧನೆ ಏನ್ ಹೇಳುತ್ತೆ ನೋಡಿ.!

0
152

ಪ್ಲಾಸ್ಟಿಕ್ ಎನ್ನುವುದು ಒಂದು ಮಾರಕವಾದ ವಸ್ತು, ಇಡೀ ವಿಶ್ವವನ್ನೇ ಕೊಲ್ಲಲು ಇರುವ ಒಂದು ಅಸ್ತ್ರವೇ ಇದಾಗಿದೆ ಎಂದರೆ ತಪ್ಪಾಗಲಾರದು, ಅದಕ್ಕಾಗಿ ಸರ್ಕಾರ ದೇಶದಲ್ಲಿ ಹಲವು ಮಾದರಿಯ ಪ್ಲಾಸ್ಟಿಕ್-ಗಳನ್ನ ನಿಷೇಧಿಸಿದೆ. ಅದರಂತೆ ಪ್ಲಾಸ್ಟಿಕ್‌ ಬಾಟಲಿ ನೀರು ಸೇವನೆ ಕೂಡ ಆರೋಗ್ಯಕ್ಕೆ ಸಾಕಷ್ಟು ಹಾನಿಕಾರಕವಾಗಿದ್ದು, ಒಂದು ಸಾವಿರ ಬಾರಿ ಪ್ಲಾಸ್ಟಿಕ್‌ ಬಾಟಲಿಯಲ್ಲಿ ನೀರು ಕುಡಿದವರಿಗೆ ಕ್ಯಾನ್ಸರ್‌ ಬರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಟಿ.ವಿ.ರಾಮಚಂದ್ರ ತಿಳಿಸಿದ್ದಾರೆ. ಮೊದಲೇ ತಿಳಿಸಿದ್ದಾರೆ. ಆದರು ಕೂಡ ನಮಗೆ ಗೊತ್ತಿದ್ದೂ ಗೊತ್ತಿಲ್ಲದೆವೂ ಪ್ಲಾಸ್ಟಿಕ್ ಬಾಟಲಿ ಬಳಸುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ನಮ್ಮ ಇಂದಿನ ದೈನಂದಿನ ಬದುಕಿನಲ್ಲಿ ಪ್ಲಾಸ್ಟಿಕ್ ಒಂದು ಭಾಗವಾಗಿದೆ. ಪ್ಲಾಸ್ಟಿಕ್ ನಿಷೇಧ ಒತ್ತಾಯಿಸಿ ವಿಶ್ವದಾದ್ಯಂತ ಅರಿವು ಮೂಡಿಸಲಾಗುತ್ತಿದ್ದು, ಪರಿಸರ ಕಾಳಜಿಯೂ ಅತಿಯಾಗಿದೆ. ಈ ಮಧ್ಯೆ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಉಂಟಾಗಲಿದೆಯೇ? ಎಂಬ ಪ್ರಶ್ನೆ ಕೂಡಾ ಮುಂದುವರೆದಿದೆ. ಆ ನೀರನ್ನು ಸೇವಿಸುವರಿಗೆ ಕ್ಯಾನ್ಸರ್‌ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅನಿವಾರ್ಯ ಸಂದರ್ಭದಲ್ಲಿ ಪ್ಲಾಸ್ಟಿಕ್‌ ಬಾಟಲಿ ನೀರು ಕುಡಿಯಬಹುದು ಆದರೆ, ನಿತ್ಯ ಸೇವನೆಗೆ ಸೂಕ್ತವಲ್ಲ. ಪ್ರಸ್ತುತ ಬಹಳಷ್ಟು ಜನರ ಜೀವನ ಶೈಲಿಯಲ್ಲಿ ಪ್ಲಾಸ್ಟಿಕ್‌ ಬಾಟಲಿ ನೀರು ಅವಿಭಾಜ್ಯ ಅಂಗವಾಗಿರುವುದು ಆರೋಗ್ಯಕರ ಬೆಳವಣಿಗೆಯಲ್ಲ ಈ ಕುರಿತು ಸಂಶೋಧನೆ ಒಂದು ನಡೆದಿದ್ದು ಏನು ಹೇಳುತ್ತೆ ಎನ್ನುವುದು ನೋಡೋಣ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಳೆದ ಬಾರಿ ಮಾಡಿದಂತಹ ಅಧ್ಯಯನದ ಪ್ರಕಾರ ಬಿಪಿಎ ಮೇಲೆ ಹೆಚ್ಚಾಗಿ ಅವಲಂಬನೆಯಿಂದ ಅರೋಗ್ಯಕ್ಕೆ ಅಪಾಯ ಉಂಟಾಗಲಿದೆ. 2016 ಹಾಗೂ 2018ರಲ್ಲಿ ಪ್ರಕಟವಾದ ಕ್ರಮವಾಗಿ ಅಮೆರಿಕಾ ಹಾಗೂ ಈಜಿಪ್ಟ್ ಅಧ್ಯಯನ ವರದಿಯೊಂದರ ಪ್ರಕಾರ, ಬಿಪಿಎ ಬಳಕೆ ಸ್ತನ ಕ್ಯಾನ್ಸರ್ ಗೆ ಕಾರಣವಾಗಲಿದೆ ಎನ್ನಲಾಗಿದೆ. ಯುರೋಪಿಯನ್ ಆಹಾರ ಸುರಕ್ಷತಾ ಪ್ರಾಧಿಕಾರದ ಪ್ರಕಾರ , ವ್ಯಕ್ತಿಯ ದೇಹದ ತೂಕದ ಪ್ರತಿ ಕಿಲೋಗ್ರಾಂಗೆ ನಾಲ್ಕು ಮೈಕ್ರೊಗ್ರಾಂ ಬಿಪಿಎ ದೈನಂದಿನ ಸೇವನೆ ಉತ್ತಮ. ಆದಾಗ್ಯೂ, 2015ರಲ್ಲಿ ಇದೇ ಪ್ರಾಧಿಕಾರದ ಮಾಡಿದ ವೈಜ್ಞಾನಿಕ ಪರಿಶೀಲನೆಯ ನಂತರ, ಪ್ರಸ್ತುತದಲ್ಲಿನ ಬಿಪಿಎ ಮಟ್ಟ ಯಾವುದೇ ವಯಸ್ಸಿನ ಜನರಿಗೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ತೀರ್ಮಾನಿಸಿತು.

ಭಾರತದಲ್ಲಿ ಶಿಶುಗಳಿಗೆ ಬಳಸುವ ಬಾಟಲಿಗಳಿಗೆ ಬಿಪಿಎ ಬಳಕೆಯನ್ನು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್ ) 2015ರಲ್ಲಿ ನಿಷೇಧಿಸಿತ್ತು. ಈ ವರ್ಷ ನಡೆಸಿದ ಅಧ್ಯಯನವೊಂದರ ಪ್ರಕಾರ ಭಾರತದ ಮಾರುಕಟೆಯಲ್ಲಿ ಕೆಲ ಬಾಟಲಿ ಹಾಗೂ ಕಪ್ ಗಳಲ್ಲಿಯೂ ಬಿಪಿಎ ಬಳಕೆ ಕಂಡುಬಂದಿತ್ತು. ಬಿಪಿಎ ಹಾಗೂ ಬಿಪಿಎಫ್ ಬಳಕೆಯ ವಸ್ತುಗಳ ಅನಾರೋಗ್ಯಕ್ಕೆ ಕಾರಣವಾಗುವಂತಹ ಅಂಶ ಕಂಡುಬಂದಿತ್ತು. ಅದಕ್ಕಾಗಿ ಆದಷ್ಟು ಪ್ಲಾಸ್ಟಿಕ್ ಬಾಟಲ್-ಗಳಿಂದ ದೂರವಿರುವುದು ಒಳ್ಳೆಯದು. ಇನ್ನೂ ಆರ್‌ಒ ಆರೋಗ್ಯಕ್ಕೆ ಎಷ್ಟೊಂದು ಒಳ್ಳೆಯದು ಎನ್ನುವುದು ಕೂಡ ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರ್‌ಒ ನೀರಿಗಿಂತ, ಕುದಿಸಿ ಕುಡಿಯುವ ನೀರೆ ಉತ್ತಮ:

ಶುದ್ಧ ನೀರು ಕುಡಿಯಬೇಕು ಎಂದು ಆರ್‌ಒ ನೀರನ್ನು ಕುಡಿಯುವ ರೂಢಿ ಹೆಚ್ಚಾಗಿದೆ. ಆದರೆ, ನೀರನ್ನು ಆರ್‌ಒ ಪಿಲ್ಟರ್‌ನಲ್ಲಿ ಶುದ್ಧಿಕರಿಸುವುದರಿಂದ ನೀರಿನಲ್ಲಿರುವ ಸಾಕಷ್ಟು ಲವಣಾಂಶಗಳು ಹೊರಟು ಹೋಗುತ್ತವೆ. ಆ ನೀರನ್ನು ಕುಡಿಯುವುದರಿಂದ ಕೀಲು ಮೂಳೆ, ಮಂಡಿಚಿಪ್ಪಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ, ಕಾವೇರಿ ನೀರನ್ನು ಕುದಿಸಿ ಕುಡಿಯುವುದೇ ಉತ್ತಮ ಎಂದು ವಿಜ್ಞಾನಿ ರಾಮಚಂದ್ರ ತಿಳಿಸಿದ್ದಾರೆ. ಪ್ಲಾಸ್ಟಿಕ್‌ ಎಷ್ಟು ಮಾರಕ ಎಂಬುದನ್ನು ಅರಿತು ಪ್ರತಿ ಹಂತಗಳಲ್ಲೂ ನೀವೇ ಒಂದು ಹೆಜ್ಜೆ ಮುಂದೆ ಹೋಗಿ ಪ್ಲಾಸ್ಟಿಕ್‌ ನಿರಾಕರಿಸಿ, ಪ್ಲಾಸ್ಟಿಕ್‌ ಮುಕ್ತ ಜೀವನ ಅನುಸರಿಸಬೇಕು. ಇದರಿಂದ ಬರುವ ಕೆಲವು ಕಾಯಿಲೆಗಳಿಂದ ದೂರವಿರಬಹುದು.

Also read: ಸಕ್ಕರೆ ತಿನ್ನುವುದರಿಂದ ಕ್ಯಾನ್ಸರ್ ಕಣಗಳು ಹೆಚ್ಚಾಗುವ ಸಾಧ್ಯತೆ ಇದೀಯಾ??