ಕರ್ನಾಟಕದಲ್ಲಿ ಹುಟ್ಟುತ್ತಿರುವ ಬಹುತೇಕ ಕೆಲಸಗಳು ಪರ ರಾಜ್ಯದವರ ಪಾಲಾಗುತ್ತಿದೆಯೆಂದು ಇದೇ 13ರಂದು ಕನ್ನಡ ಪರ ಸಂಘಟನೆಯಿಂದ ಭಾರೀ ಹೋರಾಟ; ಈ ಹೋರಾಟಕ್ಕೆ ನಿಮ್ಮ ಬೆಂಬಲವಿದೆಯೇ ??

0
227

ಕರ್ನಾಟಕದಲ್ಲಿ ಕನ್ನಡಿಗರಿಗೆ ಸರಿಯಾಗಿ ಉದ್ಯೋಗ ಸಿಗದೇ ಪರದಾಡುವಂತಾಗಿದೆ. ಆದರೆ ಪರ ರಾಜ್ಯ, ದೇಶಗಳಿಂದ ಬರುತ್ತಿವ ಜನರು ರಾಜಧಾನಿಯಲ್ಲಿ ಹೆಚ್ಚಾಗುತ್ತಿದ್ದು, ದೊಡ್ಡ ದೊಡ್ಡ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಲಸೆಯನ್ನು ನಿಯಂತ್ರಿಸಲು ಆಂತರಿಕ ಗಡಿರೇಖೆ ಪರವಾನಗಿ(Inner Line Permit) ಅಂತಹ ನಿಯಮವನ್ನ ಜಾರಿಗೊಳಿಸಬೇಕು ಸಂಘಟನೆಗಳ ಅಂದೋಲನ ಎರಡು ದಿನಗಳು ಯಶಸ್ವಿಯಾಗಿ ನಡೆದಿದ್ದು. ಇದಕ್ಕೆ ಸಾಕಷ್ಟು ಬೆಂಬಲ ಸಿಕ್ಕಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮಿಸಲಾತಿ,‌ ಮಾರ್ವಾಡಿಗಳ ಅನಿಯಂತ್ರಿತ ವಲಸೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಬೆಂಗಳೂರಿನ ಟೌನ್ ಹಾಲ್ ಎದುರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ದೇಶದ ಇನ್ನಿತರ ನಗರಗಳಿಂದ ಅನಿಯಂತ್ರಿತವಾಗಿ ರಾಜ್ಯಕ್ಕೆ ಜನರು ಹರಿದು ಬರುತ್ತಿದ್ದಾರೆ. ಈ ವಲಸೆಯನ್ನು ನಿಯಂತ್ರಿಸಲು ಆಂತರಿಕ ಗಡಿರೇಖೆ ಪರವಾನಗಿ(ILP) ಅಂತಹ ನಿಯಮವನ್ನ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ಈಶಾನ್ಯ ರಾಜ್ಯಗಳಾದ ಮಣಿಪುರ, ಸಿಕ್ಕಿಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಈಗಾಗಲೇ ಇಂಥದೊಂದು ಗಡಿ ನಿಯಮವು ಜಾರಿಯಲ್ಲಿದೆ. ಉತ್ತರ ಭಾರತದಲ್ಲಿ ಜನಸಂಖ್ಯೆ ತಡೆಯಿಲ್ಲದೆ ಹೆಚ್ಚುತ್ತಿದೆ. ಇದರಿಂದಾಗಿ ಅಲ್ಲಿಂದ ದಕ್ಷಿಣ ರಾಜ್ಯಗಳಿಗೆ ಅನಿಯಂತ್ರಿತವಾಗಿ ವಲಸೆ ಹೆಚ್ಚಾಗುತ್ತಿದೆ. ಜೊತೆಗೆ ಉತ್ತರದ ಮಾರ್ವಾಡಿಗಳು ಎಗ್ಗಿಲ್ಲದೆ ರಾಜ್ಯದಲ್ಲಿ ನುಗ್ಗಿ ರಾಜ್ಯದ ವ್ಯಾಪಾರ ಸ್ತರವನ್ನು ಸಂಪೂರ್ಣವಾಗಿ ಅವರ ಹಿಡಿತಕ್ಕೆ ತೆಗೆದುಕೊಂಡಿರುವುದು ನಿಜಕ್ಕೂ ದುರಂತ. ಉತ್ತರ ಭಾರತದಲ್ಲಿ ನಿಯಂತ್ರಣವಿಲ್ಲದ ರಾಜಕೀಯ ವ್ಯವಸ್ಥೆ ಜನಸಂಖ್ಯಾ ಸ್ಪೋಟ, ಬಡತನ, ನಿರುದ್ಯೋಗ, ಭ್ರಷ್ಟಾಚಾರದಿಂದ ನಲುಗಿದ ಜನ ಶಾಂತಿಯ ನಾಡಾದ ಕರುನಾಡಿಗೆ ನುಗ್ಗುತ್ತಿರುವುದು ಕನ್ನಡಿಗರ ಭವಿಷ್ಯದ ದೃಷ್ಠಿಯಿಂದ ಒಳ್ಳೆಯದಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕರ್ನಾಟಕ ಕೇಂದ್ರಿತ ರಾಜಕಾರಣದಿಂದ ಶುರುವಾಗಬೇಕು ಎಂದು ಹಲವಾರು ಕನ್ನಡ ಸಂಘಟನೆಗಳ ರಾಜ್ಯಾದ್ಯಕ್ಷರು ಒಕ್ಕೂರಲಿನಿಂದ ತೀರ್ಮಾನಿಸಿದರು. ಶನಿವಾರ #ImmigrantsQuitKarnataka ಎಂಬ ಹ್ಯಾಷ್‌ಟ್ಯಾಗ್‌ನಿಂದ ಶುರುವಾಗಿ ಭಾರತದಲ್ಲಿ ಟಾಪ್ ಟ್ರೆಂಡಿಂಗ್ ಆಗಿದ್ದಲ್ಲದೆ, ಭಾನುವಾರ ಹಲವಾರು ಸಂಘಟನೆಗಳು ಒಗ್ಗೂಡಿ ಬೆಂಗಳೂರಿನ ಟೌನ್‌ಹಾಲ್ ಮುಂದೆ ಅನಿಯಂತ್ರಿತ ವಲಸೆ ಮತ್ತು ವಲಸಿಗರ ವಿರುದ್ದ ಪ್ರತಿಭಟನೆ ನಡೆಸಿದರು. ಜೊತೆಗೆ ಐಎಲ್‌ಪಿಗಾಗಿ ಸರಕಾರವನ್ನು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ಕನ್ನಡ ಸಂಘಟನೆಗಳು ಪಾಲ್ಗೊಂಡಿದ್ದವು. ಜೊತೆಗೆ ಅನೇಕ ITBT ಕನ್ನಡಿಗರು ಪಾಲ್ಗೊಂಡಿದ್ದು ವಿಶೇಷವಾಗಿತ್ತು, ಮತ್ತು ಈ ಪ್ರತಿಭಟಮೆ ಮುಂದಿನ ದಿನಗಳಲ್ಲಿ ಹಳ್ಳಿಹಳ್ಳಿಗೆ ಒಯ್ದು ದೊಡ್ಡ ಆಂದೋಲನ ಮಾಡುವುದಕ್ಕೆ ಸಂಘಟನೆಗಳು ತಿಳಿಸಿವೆ.

ಒಟ್ಟಾರೆಯಾಗಿ ಈ ಅದೋಲನಕ್ಕೆ ಸರ್ಕಾರ ಸಹಕಾರ ನೀಡಿ ಕನ್ನಡಿಗರಿಗೆ ಉದ್ಯೋಗದಲ್ಲಿ 100 ರಷ್ಟು ಮೀಸಲಾತಿ ನೀಡಿದರೆ ನಿರುದ್ಯೋಗ ಸಮಸ್ಯೆ ದೂರವಾಗಿ ಕನ್ನಡಿಗರಿಗೆ ನ್ಯಾಯ ಸಿಕ್ಕಂತೆ ಆಗುತ್ತೆ ಎನ್ನುವುದು ಎಲ್ಲರ ಅಭಿಪ್ರಾಯವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇದೇ ಫೆ.13ಕ್ಕೆ ಅಖಂಡ ಕರ್ನಾಟಕ ಬಂದ್ ; 500ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ, ಓಲಾ, ಊಬರ್, ಟ್ಯಾಕ್ಸಿ, ಲಾರಿ, ಆಟೋ ಸೇವೆ ಇರೋದಿಲ್ಲ.!