ವಲಸಿಗರನ್ನು ಕರೆತರಲು ಬಸ್ ನೀಡಿದ್ದ ಕಾಂಗ್ರೆಸ್ ವಿರುದ್ಧ ಕೇಸ್ ಹಾಕಿ ರಾಜಕೀಯ ಆಟ ಆಡುತ್ತಿರುವ ಯೋಗಿ ಸರ್ಕಾರ!! ಇದು ಸರೀನಾ??

0
140

ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ನಡುವೆ ವಾಕ್’ಪ್ರಹಾರ ಶುರುವಾಗಿದೆ. ವಲಸೆ ಕಾರ್ಮಿಕರ ಸ್ಥಳಾಂತರಕ್ಕೆ 1000 ಬಸ್’ಗಳ ಸೇವೆ ಒದಗಿಸಿದ ಕಾಂಗ್ರೆಸ್ ಪಟ್ಟಿಯಲ್ಲಿ ಆಟೋ, ಕಾರುಗಳೂ ಇವೆ ಎಂದು ಉತ್ತರ ಪ್ರದೇಶದ ಸರ್ಕಾರ ಹೇಳಿದೆ. ಆದರೆ, ಇದನ್ನು ಅಲ್ಲಗಳೆದಿರುವ ಕಾಂಗ್ರೆಸ್, ಬಸ್‌’ಗಳನ್ನು ಪರಿಶೀಲಿಸಿ ದೃಢೀಕರಿಸುವಂತೆ ಸರ್ಕಾರಕ್ಕೆ ಸವಾಲೆಸೆದಿದೆ. ಸರ್ಕಾರದ ಆರೋಪದ ವಿರುದ್ಧ ರಾಜ್ಯದ ಗಡಿ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಳನ್ನೂ ನಡೆಸಿದ್ದಾರೆ. ಪಟ್ಟಿಯಲ್ಲಿರುವ 297 ಬಸ್‌’ಗಳು ಫಿಟ್‌’ನೆಸ್ ಪ್ರಮಾಣಪತ್ರ ಅಥವಾ ವಿಮೆ ಪತ್ರಗಳನ್ನು ಹೊಂದಿಲ್ಲ ಎಂದೂ ಸರ್ಕಾರ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೋವಿಡ್‌–19 ಲಾಕ್‌’ಡೌನ್‌ನಿಂದ ವಿವಿಧ ಕಡೆ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು 1,000 ಬಸ್‌ ವ್ಯವಸ್ಥೆ ಮಾಡುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದರು. ಪ್ರಿಯಾಂಕಾ ಅವರು ಸಲ್ಲಿಸಿರುವ ಪ್ರಸ್ತಾಪವನ್ನು ಸರ್ಕಾರ ಒಪ್ಪಿರುವುದಾಗಿ ಉತ್ತರ ಪ್ರದೇಶ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್‌ ಅವಸ್ಥಿ, ಪ್ರಿಯಾಂಕಾ ಅವರ ಆಪ್ತ ಕಾರ್ಯದರ್ಶಿಗೆ ತಿಳಿಸಿದ್ದರು. ಜತೆಗೆ 1,000 ಬಸ್‌ಗಳನ್ನು ಚಾಲನೆ ಮಾಡುವ ಚಾಲಕರ ಹೆಸರು ಹಾಗೂ ಇತರೆ ವಿವರಗಳನ್ನು ನೀಡುವಂತೆ ಕೋರಿದ್ದರು. ಇದಾದ ಬಳಿಕ, ಗಡಿ ಭಾಗದಲ್ಲಿ ರಾಜ್ಯ ಪ್ರವೇಶಿಸಲು ಸಿದ್ಧವಿರುವ ಬಸ್‌’ಗಳಿಗೆ ಸರ್ಕಾರದ ಕಡೆಯಿಂದ ಅನುಮತಿ ದೊರೆಯುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವೂ ನೋಂದಣಿ ವಿಚಾರವಾಗಿ ಪ್ರತ್ಯಾರೋಪ ಮಾಡಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದರ ಜೊತೆಗೆ, ಬಸ್ ವಿಚಾರವಾಗಿ ಕಾಂಗ್ರೆಸ್ ನಾಯಕರ ಮತ್ತು ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಮಧ್ಯೆ ವಾಕ್ಸಮರ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌’ನ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಅಜಯ್ ಕುಮಾರ್ ಲಾಲು ಮತ್ತು ಪಕ್ಷದ ಕಾರ್ಯಕರ್ತರು ಆಗ್ರಾ ಗಡಿ ಪ್ರದೇಶಕ್ಕೆ ತೆರಳಿ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಅಜಯ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಆಗ್ರಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಹೆಚ್ಚಿನ ಬಸ್‌ಗಳು ರಾಜಸ್ಥಾನ–ಉತ್ತರ ಪ್ರದೇಶ ಗಡಿಯಲ್ಲಿ ರಾಜ್ಯ ಪ್ರವೇಶಿಸಲು ಸರ್ಕಾರದ ಅನುಮತಿಗಾಗಿ ಕಾಯುತ್ತಿವೆ.

ಈ ಮಧ್ಯೆ, ‘ಅರ್ಹತೆ ಪಡೆದಿದೆ ಎಂದು ಪರಿಗಣಿಸಲಾಗಿರುವ ಬಸ್‌’ಗಳು ರಾಜ್ಯ ಪ್ರವೇಶಿಸಲು ಅನುಮತಿ ನೀಡಬೇಕು’ ಎಂದು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಎಲ್ಲೆಗಳನ್ನು ಮೀರಿ ವರ್ತಿಸುತ್ತಿದೆ. ಕೊರೊನಾ ವೈರಸ್ ಲಾಕ್‌’ಡೌನ್‌ ವೇಳೆ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರನ್ನು ಕರೆತರುವ ಪ್ರಯತ್ನಕ್ಕೆ ಅಡ್ಡಿಯುಂಟುಮಾಡುತ್ತಿದೆ ಎಂದೂ ಪ್ರಿಯಾಂಕಾ ದೂರಿದ್ದಾರೆ. ಬಸ್‌’ಗಳಲ್ಲಿ ಬಿಜೆಪಿ ಬ್ಯಾನರ್‌’ಗಳನ್ನು ಹಾಕಬೇಕು ಎಂದು ಯೋಗಿ ಆದಿತ್ಯನಾಥ್ ಸರ್ಕಾರ ಬಯಸುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಷ್ಟು ದಿನ ಪಾಕಿಸ್ತಾನ ಮತ್ತು ಚೀನಾ ಮಾತ್ರ ಗಡಿ ವಿವಾದ ತೆಗೆಯುತ್ತಿತ್ತು, ಈಗ ನೇಪಾಳ ಸಹ ಹೊಸ ಗಡಿ ವಿವಾದ ತೆಗೆದಿದೆ!! ಇದು ಚೀನಿಯರೆ ಕುಮ್ಮುಕ್ಕೆ??