ಮತ್ತೆ 47 ಚೀನಾ ಆ್ಯಪ್ಗಳನ್ನು ನಿಷೇಧಿಸಿದ ಭಾರತ: ಡ್ರ್ಯಾಗನ್ ದೇಶಕ್ಕೆ ಭಾರೀ ಹೊಡೆತ

0
252

ಚೀನಾಗೆ ಆ್ಯಪ್ ನಿಷೇಧದ ಹೊಡೆತ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಇದೀಗ ಮತ್ತೆ 47 ಆ್ಯಪ್ಗಳನ್ನು ನಿಷೇಧಿಸುವ ಮೂಲಕ ಮತ್ತಷ್ಟು ಹೊಡೆತ ನೀಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಮೊದಲೇ 59 ಚೀನಿ ಆ್ಯಪ್ಗಳ ಮೇಲೆ ನಿಷೇಧ ಹೇರಿದ್ದ ಮೋದಿ ಸರ್ಕಾರ, ಇದೀಗ ಹೊಸದಾಗಿ 47 ಆ್ಯಪ್ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ ಮೂಲಕ ಎರಡನೇಬಾರಿ ಚೀನಾಗೆ ಭಾರೀ ಆಘಾತ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಸುರಕ್ಷತೆ ದೃಷ್ಟಿಯಲ್ಲಿ ಚೀನಾದ 47 ಆ್ಯಪ್ಗಳ ಮೇಲೆ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ನಿಷೇಧ ಹೇರಲಾಗಿದ್ದ 59 ಆ್ಯಪ್ಗಳ ಹೊಸ ಅವತರಣಿಕೆಗಳಾದ ಈ 47 ಆ್ಯಪ್ಗಳ ಬಳಕೆಯ ಮೇಲೂ ನಿಷೇಧ ಹೇರಲಾಗಿದೆ ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಕಳೆದ ತಿಂಗಳು ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ ಹಿಂಸಾತ್ಮಕ ಘರ್ಷಣೆ ನಡೆಸಿ ಭಾರತೀಯ ಸೈನಿಕರ ಸಾವಿಗೆ ಕಾರಣವಾದ ಚೀನಾಗೆ ಪಾಠ ಕಲಿಸಲು ಈ ಹಿಂದೆ 59 ಚೀನಿ ಆ್ಯಪ್ಗಳನ್ನು ನಿಷೇಧಿಸಲಾಗಿತ್ತು. ಇದೀಗ ಮತ್ತೆ ಹೊಸದಾಗಿ 47 ಆ್ಯಪ್ಗಳನ್ನು ನಿಷೇಧಿಸುವ ಮೂಲಕ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಟ್ಟು 106 ಚೀನಿ ಆ್ಯಪ್ಗಳನ್ನು ನಿಷೇಧಿಸಿದಂತಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು 250 ಚೀನಿ ಆ್ಯಪ್ಗಳ ಮೇಲೆ ಸರ್ಕಾರ ನಿಗಾ ಇರಿಸಿದ್ದು, ಇವುಗಳನ್ನು ನಿಷೇಧಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಎರಡನೇ ಬಾರಿ ಆ್ಯಪ್ ನಿಷೇಧದ ಹೊಡೆತದಿಂದ ಸುಸ್ತಾಗಿರುವ ಚೀನಾ, ಈ ಆಘಾತದಿಂದ ಹೇಗೆ ಚೇತರಿಸಿಕೊಳ್ಳಲಿದೆ ಕಾದು ನೋಡಬೇಕಿದೆ. ಗಡಿಯಿಂದ ಸೈನ್ಯ ಹಿಂಪಡೆಯಲು ಮೀನಮೇಷ ಎಣಿಸುತ್ತಿರುವ ಚೀನಾವನ್ನು ಸರಿ ದಾರಿಗೆ ತರಲು ಆ್ಯಪ್ ನಿಷೇಧ ಎಂಬ ಅಸ್ತ್ರವನ್ನು ಮೋದಿ ಸರ್ಕಾರ ಎರಡನೇ ಬಾರಿ ಪ್ರಯೋಗಿಸಿರುವುದು ಗಮನಾರ್ಹ.

ಮತ್ತೆ 47 ಚೀನಿ ಆ್ಯಪ್ಗಳನ್ನು ನಿಷೇಧಿಸುವ ಮೂಲಕ ಚೀನಾಗೆ ಆಘಾತ ನೀಡಲಾಗಿದ್ದು, ಗಡಿ ಸಮಸ್ಯೆಯನ್ನು ರಾಜತಾಂತ್ರಿಕ ಶಾಂತಿ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳುವ ಅನಿವಾರ್ಯತೆಗೆ ಚೀನಾ ಸಿಲುಕಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಬಗ್ಗೆ ಹೆದರೋದನ್ನು ಈಗಲಾದರೂ ಬಿಡಿ, ಕರೊನದಿಂದ ಹುಣಮುಖರಾದ ಈ 101 ವರ್ಷದ ಅಜ್ಜಿಯ ಮಾತನ್ನು ಕೇಳಿ ಆತಂಕ ಬಿಡಿ!!