ಭಾರತದ ಔಷಧಿಗಳಿಗೆ ಈಗ ಭಾರಿ ಬೇಡಿಕೆ, ಇಷ್ಟು ದಿನ ಭಾರತದ ಉತ್ಪನ್ನಗಳ ಬಗ್ಗೆ ಅಸಡ್ಡೆ ತೋರಿಸಿದ್ದ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಬಂತಾ ಬುದ್ದಿ!!

0
312

ವಿಶ್ವದಲ್ಲಿ ಕೊರೊನಾ ನಿಯಂತ್ರಿಸಲು ಏನೆಲ್ಲಾ ಪರದಾಟ ನಡೆಸಿದ್ದಾರೆ. ಆದರೆ ಭಾರತದಲ್ಲಿ ಕೆಲವು ಔಷಧಿಗಳ ಬಳಕೆಯಿಂದ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ, ಅದಕ್ಕಾಗಿ ಇಡೀ ವಿಶ್ವವೇ ಭಾರತದ ಔಷಧಿಗಾಗಿ ಕೈಚಾಚಿವೆ ಅದರಂತೆ ಅಮೇರಿಕಾ ಅಧ್ಯಕ್ಷ್ಯ ಕೂಡ ಭಾರತಕ್ಕೆ ಮನವಿ ಮಾಡಿದ್ದು, ಬ್ಯಾನ್ 20 ಮದ್ದುಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಭಾರತ ಸರ್ಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಗೆ ಸೂಚಿಸಿದೆ. ಇದರಲ್ಲಿ ರಫ್ತಿಗೆ ನಿಷೇಧ ಹೇರಿದ ಮಲೇರಿಯಾ ರೋಗದ ವಿರುದ್ಧವಾಗಿ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳಿಗೆ ಬೇಡಿಕೆ ಇದೇ ಎನ್ನಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೋನಾ ವೈರಸ್ ಸೋಂಕು ನಿವಾರಣೆಗೆ ಇನ್ನೂ ಆಧಿಕೃತವಾಗಿ ಮದ್ದು ಘೋಷಿಸಿಲ್ಲ. ಈಗಲೂ ವಿಶ್ವಾದ್ಯಂತ ಔಷಧಿ ಕಂಡುಹಿಡಿಯಲು ಪ್ರಯೋಗಗಳಾಗುತ್ತಿವೆ. ಒಂದೆರಡು ದೇಶಗಳಲ್ಲಿ ಔಷಧಿ ಕಂಡು ಹಿಡಿದು ಮಾನವರ ಮೇಲೆ ಪ್ರಯೋಗಗಳು ಮಾತ್ರ ಬಾಕಿ ಇವೆ. ಸದ್ಯಕ್ಕೆ ಇರುವ ಕೊರೋನಾ ರೋಗಿಗಳಿಗೆ ಆಯಾ ದೇಶದ ವೈದ್ಯರು ಬೇರೆ ಬೇರೆ ಕಾಯಿಲೆಗಳಿಗೆ ಬಳಕೆಯಲ್ಲಿರುವ ಔಷಧಗಳನ್ನು ಪ್ರಯೋಗಾತ್ಮಕವಾಗಿ ನೀಡುತ್ತಿದ್ದಾರೆ. ಭಾರತ ಸರ್ಕಾರ ಕೆಲ ದಿನಗಳ ಹಿಂದೆ ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಔಷಧವನ್ನು ಕೊರೋನಾ ಸೋಂಕಿತರ ಚಿಕಿತ್ಸೆ ಬಳಸಬೇಕೆಂದು ವೈದ್ಯರಿಗೆ ಸೂಚನೆ ಹೊರಡಿಸಿತ್ತು. ಇದೇ ಮದ್ದುಗಳಿಗೆ ಭಾರಿ ಬೇಡಿಕೆ ಇದೆ.

ಏನಿದು ಹೈಡ್ರಾಕ್ಸಿಕ್ಲೋರೋಕ್ಯೂನ್?

ಹೈಡ್ರಾಕ್ಸಿಕ್ಲೋರೋಕ್ಯೂನ್ (HCQ) ಮಲೇರಿಯಾ ಶಮನಕ್ಕೆ ಬಳಸಲಾಗುವ ಔಷಧವಾಗಿದೆ. ಇದು ಕೊರೋನಾ ಸೋಂಕು ನಿವಾರಣೆಗೆ ಮಹತ್ವದ ಪಾತ್ರ ವಹಿಸುತ್ತದೆ ಎನ್ನಲಾಗಿದೆ. ಆದರೆ ಭಾರತ ಸರ್ಕಾರ ಈ ಔಷಧ ಸೂಚಿಸಿದ ನಂತರ ವಿಶ್ವದ ಕೆಲ ತಜ್ಞರು ಇದೇನೂ ಪ್ರಯೋಜನ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು. ಆದರೆ, ಕುತೂಹಲದ ಸಂಗತಿ ಎಂದರೆ ವಿಶ್ವಾದ್ಯಂತ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಕ್ಕೆ ಬೇಡಿಕೆ ಹೆಚ್ಚಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳ ರಫ್ತಿಗೆ ನಿಷೇಧ ಹೇರಿತ್ತು. ಈ ಮಧ್ಯೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿಂದ ಕೊರೊನಾ ಪೀಡಿತ ರೋಗಿಗಳು ಗುಣವಾಗುತ್ತಾರೆ ಎನ್ನುವ ವಿಚಾರ ಅಧ್ಯಯನದಿಂದ ತಿಳಿದು ಬಂದಿತ್ತು.

ಕೊರೊನಾ ವೈರಸ್ ಗುಣವಾಗುತ್ತಾ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಮೆರಿಕದಲ್ಲಿ 3.60 ಲಕ್ಷ ಮಂದಿಗೆ ಕೊರೊನಾ ಬಂದಿದ್ದು ಈಗಾಗಲೇ 10 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕೊರೊನಾಗೆ ಸಧ್ಯಕ್ಕೆ ಯಾವುದೇ ಔಷಧಿ ಇಲ್ಲ. ಹೀಗಾಗಿ ಇಂದು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಎನ್ನವ ಪ್ರಶ್ನೆ ಏಳುವುದು ಸಹಜ. ಮಲೇರಿಯಾ ರೋಗದ ವಿರುದ್ಧವಾಗಿ ಹೋರಾಡಲು ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಮಲೇರಿಯಾಗೆ ನೀಡುವ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದಲೇ ಕೊರೊನಾ ಗುಣವಾಗುತ್ತದೆ ಎಂದು ಪೂರ್ಣವಾಗಿ ಹೇಳಲು ಬರುವುದಿಲ್ಲ. ಯಾಕೆಂದರೆ ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ. ಪರಿಸ್ಥಿತಿ ಹೀಗಿರುವಾಗ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದೆ.

ಯಾವೆಲ್ಲ ದೇಶಗಳಿಂದ ಬೇಡಿಕೆ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಔಷಧವನ್ನು ತಮಗೆ ಸರಬರಾಜು ಮಾಡಿ ಎಂದು ಭಾರತ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಬ್ರೆಜಿಲ್ ದೇಶದ ಅಧ್ಯಕ್ಷರು ಸೇರಿದಂತೆ ವಿಶ್ವದ ಅನೇಕ ಕಡೆಗಳಿಂದಲೂ ಈ ಔಷಧಕ್ಕೆ ಬೇಡಿಕೆ ಇಟ್ಟಿದ್ದಾರೆ. ಭಾರತ ಸರ್ಕಾರ ಮಾರ್ಚ್ 26ರಂದೇ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ರಫ್ತನ್ನು ನಿಷೇಧಿಸಿದ್ದಾರೆ. ಮುಂಬೈನ ಇಪ್ಕಾ ಲ್ಯಾಬೋರೇಟರೀಸ್, ಗುಜರಾತ್ನ ಜೈಡಸ್ ಕ್ಯಾಡಿಲಾ ಫಾರ್ಮಾ ಸಂಸ್ಥೆಗಳಿಗೆ 10 ಕೋಟಿ ಮಾತ್ರೆ ಉತ್ಪಾದಿಸುವಂತೆ ಆರ್ಡರ್ ನೀಡಿದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು ಸಿಂಕೋನಾ ಎಂಬ ಸಸ್ಯದಿಂದ ತಯಾರಿಸಲಾಗುತ್ತದೆ. ಈ ಸಸ್ಯ ಅಮೆರಿಕ ಮತ್ತು ಆಫ್ರಿಕನ್ ಖಂಡದ ಮೂಲವಾಗಿದೆ. ಇದರ ಹೈಬ್ರಿಡ್ ಸಸ್ಯಪ್ರಬೇಧ ಭಾರತ ಸೇರಿದಂತೆ ಕೆಲ ಏಷ್ಯನ್ ದೇಶಗಳಲ್ಲಿವೆ. ದ್ವಿತೀಯ ಮಹಾಯುದ್ಧದ ಸಂದರ್ಭದಿಂದಲೂ ಈ ಔಷಧದ ಬಳಕೆ ಇದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾದಿಂದ ಕುಸಿದಿರುವ ಭಾರತದ ಅರ್ಥವ್ಯವಸ್ಥೆಯನ್ನು ಪುನರ್ ಚೇತರಿಸಲು ಸೂಕ್ತ ಸಲಹೆ ನೀಡಿದ ರಘುರಾಮ್ ರಾಜನ್.!