ಲಾಕ್ ಡೌನ್ 4.0 ಕ್ರೀಡಾಂಗಣ ತೆರೆಯಲು ಅವಕಾಶವಿದೆ, ಐ.ಪಿ.ಎಲ್. ಅಯೋಜನೆ ಬಗ್ಗೆ ಮಹತ್ವದ ಪ್ರಕಟಣೆ ನೀಡಿದ ಬಿ.ಸಿ.ಸಿ.ಐ.!!

0
99

ದೇಶದೆಲ್ಲೆಡೆ ಇಂದಿನಿಂದ 4ನೇ ಹಂತದ ಲಾಕ್​ಡೌನ್​ ಜಾರಿಗೆ ಬಂದಿದೆ. ಲಾಕ್​ಡೌನ್​ ವಿಸ್ತರಣೆಯ ನೂತನ​ ಮಾರ್ಗಸೂಚಿಯ ಪ್ರಕಾರ ದೇಶದಲ್ಲಿ ಕೆಲವು ಸೌಲಭ್ಯಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದರಲ್ಲಿ ಸ್ಪೋರ್ಟ್​ ಕಾಂಪ್ಲೆಕ್ಸ್​ ಮತ್ತು ಸ್ಟೇಡಿಯಂಗಳನ್ನು ತೆರೆಯಲು ಕೇಂದ್ರಅವಕಾಶ ನೀಡಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳು ಮತ್ತೆ ಕ್ರಿಕೆಟ್ ಪ್ರಾರಂಭವಾಗುತ್ತದೆ ಎಂದು ಫೂಲ್ ಖುಷ್ ಆಗಿದ್ದರು. ಸದ್ಯದಲ್ಲೆ ಐಪಿಎಲ್ ಶುರುವಾಗಲಿದೆ ಎಂದು ನಂಬಿದ್ದರು. ಆದರೆ, ಅಭಿಮಾನಿಗಳ ಆಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಣ್ಣೀರೆರಚಿದೆ. ಸ್ಟೇಡಿಯಂಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆಯಾದರೂ ಸದ್ಯದ ಮಟ್ಟಿಗೆ ಐಪಿಎಲ್ ನಡೆಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಬಗ್ಗೆ ಮಾತನಾಡಿದ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್, ‘ಪ್ರಯಾಣ ನಿರ್ಬಂಧಗಳು ಇನ್ನೂ ಜಾರಿಯಲ್ಲಿರುವ ಕಾರಣ ಐಪಿಎಲ್ ನಡೆಸಲು ಸಾಧ್ಯವಿಲ್ಲ’ ಎಂದಿದ್ದಾರೆ. ‘ಕ್ರೀಡಾಂಗಣ ತೆರೆಯಲು ಅನುಮತಿ ನೀಡಲಾಗಿದೆ. ಆದರೂ ತುಂಬಾ ಜನ ಒಂದೇ ಕಡೆ ಸೇರುವಂತಿಲ್ಲ ಎಂಬ ನಿಯಮವಿದೆ. ಅಲ್ಲದೆ ಅಂತರಾಷ್ಟ್ರೀಯ ಮತ್ತು ಇತರೆ ರಾಜ್ಯದ ಪ್ರಯಾಣದ ಮೇಲೆ ನಿರ್ಬಂಧಗಳಿವೆ. ಹೀಗಿರುವಾಗ ನಾವು ಐಪಿಎಲ್ ಆಯೋಜನೆ ಮಾಡಲು ಸಾಧ್ಯವಿಲ್ಲ. ಆದರೆ, ಮೇ 31ರವರೆಗೂ ವಿಮಾನಯಾನ ಮತ್ತು ಜನರ ಓಡಾಟಕ್ಕೆ ಸಂಬಂಧಿಸಿದ ನಿರ್ಬಂಧವನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ತನ್ನ ಕಾಂಟ್ರ್ಯಾಕ್ಟೆಡ್ ಆಟಗಾರರಿಗೆ ಕೌಶಲ ಆಧಾರಿತ ತರಬೇತಿ ಶಿಬಿರ ಆಯೋಜಿಸುವತ್ತ ಎದುರು ನೋಡುತ್ತಿದೆ,’ ಎಂದು ಧುಮಾಲ್ ಮಾಹಿತಿ ನೀಡಿದ್ದಾರೆ.

ಇನ್ನೂ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯನ್ನೂ ಮುಂದೂಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ, ಟಿ-20 ವಿಶ್ವಕಪ್ ಟೂರ್ನಿ ನಡೆಯಬೇಕಿದ್ದ ಸಮಯದಲ್ಲಿ ಅಂದರೆ ಅಕ್ಟೋಬರ್ – ನವೆಂಬರ್ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಬಿಸಿಸಿಐ ಆಯೋಜಿಸಲಿದೆ ಎಂಬ ಮಾಹಿತಿಗಳು ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ.

ಮಾರ್ಚ್​ 28 ರಿಂದ ಆರಂಭವಾಗಬೇಕಿದ್ದ ಐಪಿಎಲ್ ಅನ್ನು ಕೊರೋನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ರವರೆಗೆ ಈ ಹಿಂದೆ ಮುಂದೂಡಲಾಗಿತ್ತು. ಆದರೆ, ಏಪ್ರಿಲ್​ನಲ್ಲೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರದಿದ್ದ ಕಾರಣ ಅನಿರ್ದಿಷ್ಟಾವಧಿಗೆ ಟೂರ್ನಿಯನ್ನು ರದ್ದು ಮಾಡುವುದಾಗಿ ಬಿಸಿಸಿಐ ಘೋಷಿಸಿತ್ತು. ಒಟ್ಟಿನಲ್ಲಿ ಕಳೆದೆರಡು ತಿಂಗಳಿಂದ ಕಾತುರದಿಂದ ಕಾಯುತ್ತಿದ್ದ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಗುತ್ತೆ ಅನ್ನುವಷ್ಟರಲ್ಲಿ ಬಿಸಿಸಿಐ ಕಹಿ ಸುದ್ದಿ ನೀಡಿರುವುದು ಬೇಸರ ತಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತದ ಟಾಪ್ ಶ್ರೀಮಂತರ ಪಟ್ಟಿಯಲ್ಲಿರುವ ಈ ಸಾಧು ಸಂತರನ್ನು ಕಂಡರೆ ಖಂಡಿತವಾಗಿಯೂ ಶಾಕ್ ಆಗ್ತೀರಾ!!