ಭಾರತೀಯ ಕೋಸ್ಟ್ ಗಾರ್ಡ್ 260 ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
168

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಕೋಸ್ಟ್ ಗಾರ್ಡ್ 260 ನಾವಿಕ (ಜನರಲ್ ಡ್ಯುಟಿ) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್-ನಲ್ಲಿ ಫೆಬ್ರವರಿ 2,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನಾವಿಕ (ಜನರಲ್ ಡ್ಯುಟಿ)
ಸಂಸ್ಥೆ (Organisation): ಭಾರತೀಯ ಕೋಸ್ಟ್ ಗಾರ್ಡ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್‌ಮೀಡಿಯೇಟ್‌/10+2/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರಬೇಕು ಹಾಗೆಯೇ ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 26,2020ರಿಂದ ಫೆಬ್ರವರಿ 2,2020ರ ರ ಒಳಗೆ ಅರ್ಜಿ ಸಲ್ಲಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522