10ನೇ ತರಗತಿ/ ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿನ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
134

ಭಾರತೀಯ ನೌಕಾಪಡೆಯು 2700 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 18,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Also read: ಭಾರತೀಯ ರೈಲ್ವೆ 26502 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನಾವಿಕ ಎಎ ಮತ್ತು ಎಸ್ಎಸ್ಆರ್

ಸಂಸ್ಥೆ (Organisation): ಭಾರತೀಯ ನೌಕಾಪಡೆ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): 10+2/ ದ್ವಿತೀಯ ಪಿಯುಸಿ

ವಯೋಮಿತಿ: ಆಗಸ್ಟ್ 1,2000 ರಿಂದ ಜುಲೈ 31,2003ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 215/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ

ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಭೇಟಿ ನೀಡಿ.