ಭಾರತೀಯ ತೈಲ ನಿಗಮ 500 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
146

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ತೈಲ ನಿಗಮ 500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮಾರ್ಚ್ 20,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: KAS ಫಲಿತಾಂಶದಲ್ಲಿ ಬಡ ಪ್ರತಿಭೆಗಳದೇ ದರ್ಬಾರ್; ಬಡ ತರಕಾರಿ ಮಾರುವವರ

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ಭಾರತೀಯ ತೈಲ ನಿಗಮ

ವಿದ್ಯಾರ್ಹತೆ (Educational Qualification): ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಫೆಬ್ರವರಿ 29,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: https://www.iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.