10ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಇದೀಗ ರೈಲ್ವೆಯಲ್ಲಿ ಕೆಲಸ ಪಡೆಯುವ ಸದಾವಕಾಶ..!!

0
1383

ರೈಲ್ವೆ ಸಚಿವಾಲಯ ರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌(ಆರ್‌ಪಿಎಫ್‌)ನ 19,952 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ:
19,952 ಹುದ್ದೆಗಳಲ್ಲಿ ಜನರಲ್ ಕ್ಯಾಟಗರಿಗೆ 8,901, ಪರಿಶಿಷ್ಟ ಜಾತಿಗೆ 3,317, ಪರಿಶಿಷ್ಟ ಪಂಗಡಕ್ಕೆ 3,363, ಒಬಿಸಿಗೆ 4,371 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 14, 2017

ಹೆಚ್ಚಿನ ಮಾಹಿತಿಗಾಗಿ www.indianrailways.gov.in

ವಿದ್ಯಾಅರ್ಹತೆ:
10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿನವರಾಗಿರಬೇಕು.

ಲಿಖಿತ ಪರೀಕ್ಷೆ, ಮೆಡಿಕಲ್, ಪಿಜಿಕಲ್ ಟೆಸ್ಟ್‌ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸಬಯಸುವವರು www.indianrailways.gov.in ವೆಬ್‌ಸೈಟ್‌ನಿಂದ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.