ಟಿಕ್ ಟಾಕ್ ಬ್ಯಾನ್ ಆದ್ಮೇಲೆ ದೇಸೀ ಆ್ಯಪ್ ಗಳಿಗೆ ಹೆಚ್ಚಿದ ಬೇಡಿಕೆ: ಚಿಂಗಾರಿ ಆ್ಯಪ್ 10 ಮಿಲಿಯನ್ ಡೌನ್’ಲೋಡ್..

0
125

ಟಿಕ್ ಟಾಕ್ ಸೇರಿದಂತೆ ಚೀನಾ 59 ಸಾಮಾಜಿಕ ಜಾಲತಾಣ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಭಾರತದ ಆ್ಯಪ್ ಗಳಿಗೆ ದಿಢೀರ್ ಬೇಡಿಕೆ ಹೆಚ್ಚಾಗಿದೆ. ಟಿಕ್ ಟಾಕ್ ನಿಷೇಧದ ನಂತರ ಅದೇ ಮಾದರಿಯ ಭಾರತದ ಆ್ಯಪ್ ಚಿಂಗಾರಿ 10 ಮಿಲಿಯನ್ ಡೌನ್ ಲೋಡ್ ನ್ನು ಆಗಿದ್ದು ಕಳೆದ ಒಂದು ವಾರದಿಂದ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ ಟಾಪ್ 2 ಆ್ಯಪ್ ಗಳ ಪೈಕಿ ಒಂದಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗ್ರಾಹಕರ ಸಂಖ್ಯೆ ಹಾಗೂ ಆ್ಯಪ್ ನ ದಿನನಿತ್ಯದ ಬಳಕೆಯ ಅವಧಿ ಏರಿಕೆಯಾಗುತ್ತಿದೆ. ಗ್ರಾಹಕರಿಗೆ ಉತ್ತಮವಾಗಿರುವುದನ್ನು ನೀಡುವುದಕ್ಕೆ ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದು ಚಿಂಗಾರಿಯ ಸಂಸ್ಥಾಪಕರಲ್ಲಿ ಒಬ್ಬರಾದ ಬಿಸ್ವಾತ್ಮ ನಾಯಕ್ ಹೇಳಿದ್ದಾರೆ. ಇದಕ್ಕೂ ಮುನ್ನ ಟಿಕ್ ಟಾಕ್ ನಿಷೇಧಗೊಂಡ ಬೆನ್ನಲ್ಲೆ ಆ್ಯಪ್ ಮೂರು ಮಿಲಿಯನ್ ಡೌನ್ ಲೋಡ್ ಆಗಿತ್ತು. ಕೇವಲ 72 ಗಂಟೆಗಳಲ್ಲಿ 5 ಲಕ್ಷ ಜನರು ಈ ಆ್ಯಪ್ ನ ಡೌನ್ ಲೋಡ್ ಮಾಡಿದ್ದರು.

ಟಿಕ್‌ಟಾಕ್ ಮಾದರಿಯಲ್ಲೇ ದೇಸಿ ಆ್ಯಪ್‌ ಚಿಂಗಾರಿ ರೂಪುಗೊಂಡಿದ್ದು, ಬೆಂಗಳೂರು ಮೂಲದ ಯುವಕರು ಚಿಂಗಾರಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಕನ್ನಡ ಸಹಿತ ವಿವಿಧ ಭಾಷೆಗಳಲ್ಲಿ ಚಿಂಗಾರಿ ಆ್ಯಪ್‌ ಲಭ್ಯವಿದೆ. ಆ್ಯಪಲ್ ಆ್ಯಪ್‌ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಹೊಸ ಆ್ಯಪ್‌ ಡೌನ್‌ಲೋಡ್ ಮಾಡಿಕೊಂಡು ಬಳಸಬಹುದು. ಚಿಂಗಾರಿ ಇನ್‌ಸ್ಟಾಲ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ವಿವರ..

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನೀವು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಸುತ್ತಿದ್ದರೆ, ಚಿಂಗಾರಿ ಆ್ಯಪ್‌ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಆ್ಯಪಲ್ ಐಫೋನ್ ಆಗಿದ್ದರೆ, ಆ್ಯಪ್‌ ಸ್ಟೋರ್ ಮೂಲಕ ಚಿಂಗಾರಿ ಡೌನ್‌ಲೋಡ್‌ಗೆ ಲಭ್ಯವಿದೆ. ಈ ಆ್ಯಪ್‌ ಉಚಿತವಾಗಿದೆ. ಆ್ಯಪ್‌ ಡೌನ್‌ಲೋಡ್ ಮಾಡಿಕೊಂಡ ಬಳಿಕ, ಓಪನ್ ಮಾಡಿ. ಅಲ್ಲಿ ಕೊಟ್ಟಿರುವ ನಿಯಮ, ಸೂಚನೆಯನ್ನು ಓದಿಕೊಳ್ಳಿ, ನಂತರ ಆಕ್ಸೆಪ್ಟ್ ಕೊಡಿ.

ಇದರಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಮ್ಮ ಕನ್ನಡವೂ ಅಲ್ಲಿದ್ದು, ಕನ್ನಡ ಆಯ್ಕೆ ಮಾಡಿದ ಬಳಿಕ ಲಾಗಿನ್ ಆಗಿ. ಆ್ಯಪ್‌ ಲಾಗಿನ್‌ಗೆ ಅಲ್ಲಿ ಕೊಟ್ಟಿರುವ ಸೂಚನೆ ಪಾಲಿಸಿ. ಗೂಗಲ್ ಖಾತೆಯ ಮೂಲಕ ನೀವು ಲಾಗಿನ್ ಆಗಬಹುದು. ಲಾಗಿನ್ ಬಳಿಕ, ಹೋಮ್ ಪೇಜ್ಗೆ ಬಂದು, ಅಲ್ಲಿರುವ ವಿಡಿಯೋ ಐಕಾನ್ ಕ್ಲಿಕ್ ಮಾಡುವ ಮೂಲಕ, ನಿಮ್ಮ ಚಿಂಗಾರಿ ವಿಡಿಯೋ ರಚಿಸಬಹುದು. ಟಿಕ್‌ಟಾಕ್‌ಗೆ ಬದಲಿಯಾಗಿ ಚಿಂಗಾರಿ ಬಹುಬೇಗನೆ ಜನಪ್ರಿಯತೆ ಗಳಿಸಿದ್ದು, 50 ಲಕ್ಷಕ್ಕೂ ಅಧಿಕ ಬಾರಿ ಡೌನ್‌ಲೋಡ್ ಆಗಿದೆ. ಆದರೆ ಬಳಕೆದಾರರು ವಿಡಿಯೋ ರಚಿಸುವಾಗ ಎಚ್ಚರಿಕೆ ವಹಿಸಬೇಕಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 59 ಚೀನಾ ಆ್ಯಪ್’ಗಳನ್ನು ಬ್ಯಾನ್ ಮಾಡಿದ ಭಾರತ ಸರ್ಕಾರ