ಕಸಕ್ಕೂ ಬಂತೂ ಭಾರಿ ಬೇಡಿಕೆ; ಕಸ ತಂದುಕೊಟ್ರೆ ಊಟ, ತಿಂಡಿ ಫ್ರೀ! ಅರ್ಧ ಕೆಜಿ ಕಸಕ್ಕೆ ಟಿಫನ್, ಒಂದು ಕೆಜಿ ಕಸಕ್ಕೆ ಊಟ..

0
415

ಭಾರತವನ್ನು ಇನ್ನು ಅಭಿವೃದ್ಧಿಶೀಲ ರಾಷ್ಟ್ರವಾಗಿ ಕಟ್ಟುವ ಕನಸು ನನಸಾಗುವ ನಿಟ್ಟಿನಲ್ಲಿ ನರೇಂದ್ರ ಮೋದಿಯವರು ಸ್ವಚ ಭಾರತ ಯೋಜನೆಯನ್ನು ಜಾರಿಗೆ ತಂದಿದ್ದು. ಪ್ರತಿವರ್ಷವೂ ದೇಶದ ಸ್ವಚ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಅದರಂತೆ ಪ್ರತಿಯೊಂದು ನಗರಗಳು ಸ್ವಚತೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರಿಗೆ ಮನವರಿಕೆ ಮಾಡಿ. ಕಸವನ್ನು ವ್ಯವಸ್ಥಿತವಾಗಿ ಚೆಲ್ಲುವುದರಿಂದ ಯಾವುದೇ ರೋಗಗಳು ಬರುವುದಿಲ್ಲ ಎನ್ನುವ ಹಲವು ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಹಾಕಿಕೊಂಡು ಸ್ವಚತೆಯ ಕಡೆಗೆ ಒತ್ತುನಿಡುತ್ತಿದೆ. ಆದರೆ ಇಲ್ಲೊಂದು ನಗರ ಹೊಸ ಯೋಜನೆ ಜಾರಿಗೆ ತಂದಿದ್ದು, ಕಸ ತಂದು ಕೊಟ್ಟರೆ ತಿಪನ್ ಮತ್ತು ಊಟವನ್ನು ಉಚಿತವಾಗಿ ನೀಡುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ವಿಶ್ವದ ವಿಚಿತ್ರ ಹೋಟೆಲ್; ಇಲ್ಲಿ ಕುಡಿಯಲು, ಊಟ ಮಾಡಲು ಹೋಗಬೇಕು ಅಂದರೆ ಬೆತ್ತಲಾಗಿ ಹೋಗಬೇಕು..

1 ಕೆಜಿ ಕಸ ತಂದುಕೊಟ್ಟರೆ ಊಟ?

ಹೌದು ಕಳೆದ ವರ್ಷ ದೇಶದಲ್ಲೇ 2ನೇ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಛತ್ತೀಸ್‌ಗಢದ ಅಂಬಿಕಾಪುರ ಇದೀಗ, ದೇಶದಲ್ಲೇ ಮೊದಲ ಗಾರ್ಬೇಜ್‌ ಹೋಟೆಲ್‌ ಆರಂಭಿಸಲು ಮುಂದಾಗಿದೆ. ನಗರದಲ್ಲಿನ ತ್ಯಾಜ್ಯದ ಸೂಕ್ತ ನಿರ್ವಹಣೆ ನಿಟ್ಟಿನಲ್ಲಿ ಸ್ವತಃ ಅಂಬಿಕಾಪುರ ಪಾಲಿಕೆಯೇ, ನಗರದ ಬಸ್‌ ನಿಲ್ದಾಣದ ಬಳಿ ಹೋಟೆಲ್‌ ಆರಂಭಿಸಲು ನಿರ್ಧರಿಸಿದೆ.. ಈ ಹೋಟೆಲ್‌ನಲ್ಲಿ ದುಡ್ಡಿನ ಬದಲು, ಕಸ ತಂದುಕೊಟ್ಟವರಿಗೆ ತಿಂಡಿ, ಊಟ ನೀಡಲಾಗುವುದು. 500 ಗ್ರಾಂ ಕಸ ತಂದುಕೊಟ್ಟರೆ ತಿಂಡಿ ಮತ್ತು 1 ಕೆಜಿ ಕಸ ತಂದುಕೊಟ್ಟರೆ ಊಟ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಅದರಂತೆ ಈ ಯೋಜನೆ ನಗರದಲ್ಲಿ ಚಿಂದಿ ಆಯುವವರಿಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಚಿಂದಿ ಆಯುವವರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶವನ್ನೂ ಪಾಲಿಕೆ ಹೊಂದಿದೆ. ಕಳೆದ ವರ್ಷ ದೇಶದ ಅತ್ಯಂತ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಇಂದೋರ್‌ ನಂತರದ ಸ್ಥಾನವನ್ನು ಅಂಬಿಕಾಪುರ ಪಡೆದುಕೊಂಡಿತ್ತು. ಈಗಾಗಲೇ ನಗರದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ರಸ್ತೆಯನ್ನೂ ನಿರ್ಮಿಸುವ ಮೂಲಕ ಇತರೆ ನಗರಗಳಿಗೆ, ತ್ಯಾಜ್ಯ ನಿರ್ವಹಣೆಗೆ ಹೊಸ ದಾರಿಯನ್ನು ಅಂಬಿಕಾಪುರ ತೋರಿಸಿಕೊಟ್ಟಿದೆ. ಇದು ದೇಶದ ತುಂಬೆಲ್ಲ ಪ್ರಾರಂಭವಾದರೆ ಮುಂದೊಂದು ದಿನ ಕಸಕ್ಕೆ ಬೆಲೆ ಬರುತ್ತದೆ. ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆಸ್ತಿಗಾಗಿ, ಹಣಕ್ಕಾಗಿ ಹೊಡೆದಾಡುವ ಜನರು ಕಸಕ್ಕಾಗಿ ಹೊಡೆದಾಡುವ ಸ್ಥಿತಿ ಬಂದರೆ ದೇಶವು ಕಸದಿಂದ ಮುಕ್ತಿಯಾಗುತ್ತೆ. ಎನ್ನುವುದು ಹಲವರ ಅಭಿಪ್ರಾಯ.

ನಗರ ಪ್ರದೇಶದ ಸ್ವಚ್ಛ ಭಾರತ ಅಭಿಯಾನ :

Also read: ಈ ಹೋಟೆಲ್-ನಲ್ಲಿ ಬೆಳಿಗ್ಗೆ ವೇಳೆ ಉಚಿತ ಊಟ ಕೊಡುತ್ತಾರಂತೆ, ಮತ್ತೆ ರಾತ್ರಿ ವೇಳೆ ಈ ಹೋಟೆಲ್ ಗ್ರಂಥಾಲಯ ಆಗುತ್ತಂತೆ!!

ಪ್ರತಿ ಪಟ್ಟಣವನ್ನು ಗಮನದಲ್ಲಿ ಇಟ್ಟುಕೊಂಡು 2.5 ಲಕ್ಷ ಸಾಮೂಹಿಕ ಶೌಚಾಲಯಗಳು, 2.6 ಲಕ್ಷ ಸಾರ್ವಜನಿಕ ಶೌಚಾಲಯಗಳು ಹಾಗೂ ಘನ ತ್ಯಾಜ್ಯ ನಿರ್ವಹಣೆ ಸೌಲಭ್ಯ , 1.04 ಕೋಟಿ ಕುಟುಂಬಗಳಿಗೆ ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯಡಿ, ಸಮುದಾಯ ಶೌಚಾಲಯಗಳನ್ನು ಪ್ರತಿಮನೆಯಲ್ಲಿ ನಿರ್ಮಿಸಲು ಕಷ್ಟವಾಗಿರುವುದರಿಂದ ವಸತಿ ಪ್ರದೇಶಗಳಲ್ಲಿ ನಿರ್ಮಿಸಲಾಗುವುದು. ಸಾರ್ವಜನಿಕ ಶೌಚಾಲಯಗಳನ್ನು ಸಹ ಪ್ರವಾಸಿ ಸ್ಥಳಗಳು, ಮಾರುಕಟ್ಟೆಗಳು, ಬಸ್ ನಿಲ್ದಾಣಗಳಲ್ಲಿ, ರೈಲು ನಿಲ್ದಾಣಗಳು, ಇತ್ಯಾದಿ ಮಾಹಿತಿ ಗೊತ್ತುಪಡಿಸಿದ ಸ್ಥಳಗಳಲ್ಲಿ ನಿರ್ಮಿಸಲಾಗುವುದು. ಈ ಯೋಜನೆಯು ಬಯಲು ಮಲವಿಸರ್ಜನೆಯನ್ನು ನಿಲ್ಲಿಸುವುದು, ಅನಾರೋಗ್ಯಕರ ಶೌಚಾಲಯಗಳ ಪರಿವರ್ತನೆ ಒಳಗೊಂಡಿದೆ. ಮಲಹೊರುವ ಪದ್ಧತಿ ಯನಿರ್ಮೂಲನೆ, ಘನ ತ್ಯಾಜ್ಯ ನಿರ್ವಹನೆ ಮತ್ತು ಆರೋಗ್ಯಕರ ನೈರ್ಮಲ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜನರಲ್ಲಿ ಒಂದು ವರ್ತನೆಯ ಬದಲಾವಣೆ ತರುವ ಉದ್ದೇಶ ಹೊಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522