24 ಗಂಟೆಯಲ್ಲಿ 103 ಮಂದಿಯನ್ನು ಬಲಿಪಡೆದ ಕೊರೊನಾ; ರಾಜ್ಯದಲ್ಲಿ ಒಂದೇ ದಿನದಲ್ಲಿ 45 ಮಂದಿಯಲ್ಲಿ ಮಹಾಮಾರಿ ಪತ್ತೆ ಹೀಗೆ ಮುಂದುವರೆದರೆ ದೇಶದ ಕತೆ ಏನು.?

0
70

ವಿಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಈಗ ಭಾರತದ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ. ಅದರಂತೆ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗಿದೆ. ಸಾವಿನ ಸಂಖ್ಯೆಯಲ್ಲಿ ಕೂಡ ಭಾರಿ ಪ್ರಮಾಣದ ಪ್ರಭಾವ ಬೀರಿದೆ. ಇಂದು ಮತ್ತೆ ಬರೋಬರಿ 45 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ. ಹೇಗೆ ಸಡಿಲಿಕೆ ಮಾಡುತ್ತಿದ್ದಾರೋ ಹಾಗೆಯೇ ಸೋಂಕಿತರ ಸಂಕ್ಯೆಯಲ್ಲಿ ಏರಿಕೆ ಆಗುತ್ತಿದೆ. ಕಳೆದ 24 ಗಂಟೆಯಲ್ಲಿ 103 ಮಂದಿಯನ್ನು ಬಲಿಪಡೆದಿದೆ. ಈವರೆಗೆ ಸುಮಾರು 1,886 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಸೋಂಕಿತೆ ಸಂಖ್ಯೆ 56,342ಕ್ಕೆ ಏರಿಕೆಯಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದೇ ದಿನಕ್ಕೆ 103 ಬಲಿ?

ಹೌದು ನಿತ್ಯ 3 ಸಾವಿರಕ್ಕೂ ಅಧಿಕ ಪಾಸಿಟಿವ್ ಕೇಸ್ಗಳು ಪತ್ತೆಯಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಬರೋಬ್ಬರಿ 3,306. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅರ್ಧ 56,351 ಆಗಿದೆ. ನಿನ್ನೆ ಒಂದೇ ದಿನ 102 ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 1,899ಕ್ಕೆ ಏರಿಕೆ ಆಗಿದೆ. ಹೀಗಾಗಿ, ಭಾರತದಲ್ಲಿ ಪರಿಸ್ಥಿತಿ ನಿಧಾನವಾಗಿ ಕೈ ಮೀರುತ್ತಿರುವ ಲಕ್ಷಣ ಗೋಚರವಾಗುತ್ತಿದೆ. ಉಳಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಜಕ್ಕೂ ನಿಯಂತ್ರಣದಲ್ಲಿತ್ತು. ಕೊರೋನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ಲಾಕ್ಡೌನ್ ಆದೇಶವನ್ನು ಹೊರಡಿಸಿತ್ತು. ಹೀಗಾಗಿ, ಕೊರೋನಾ ಅಷ್ಟಾಗಿ ಹರಡಿರಲಿಲ್ಲ. ಆದರೆ, ಈಗ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಧಾರಾವಿ, ಕೊಳಗೇರಿ ಪ್ರದೇಶಗಳಲ್ಲಿ ಗುರುವಾರ ಒಂದೇ ದಿನ 50ಕ್ಕೂ ಹೆಚ್ಚು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 783ಕ್ಕೆ ತಲುಪಿದೆ. ಇತ್ತ ಗುಜರಾತ್‍ನಲ್ಲಿ ಕಳೆದ 24 ಗಂಟೆಯಲ್ಲಿ 29 ಮಂದಿ ಸಾವನ್ನಪ್ಪಿದ್ದು, ಈವರೆಗೆ ಕೊರೊನಾಗೆ ಮೃತಪಟ್ಟವರ ಸಂಖ್ಯೆ 425ಕ್ಕೆ ತಲುಪಿದೆ. ಅಲ್ಲದೇ ಈವರೆಗೆ ಒಟ್ಟು 7,013 ಮಂದಿಗೆ ಸೋಂಕು ತಗುಲಿರುವುದು ವರದಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5,980 ಮಂದಿಗೆ ಈವರೆಗೆ ಸೋಂಕು ತಗುಲಿದ್ದು, 66 ಮಂದಿ ಸೋಂಕಿತರು ಮಹಾಮಾರಿ ಅಟ್ಟಹಾಸಕ್ಕೆ ಜೀವ ಕಳೆದುಕೊಂಡಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ 5,409 ಮಂದಿ ಈವರೆಗೆ ಕೊರೊನಾಗೆ ತುತ್ತಾಗಿದ್ದು, 37 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕರ್ನಾಟಕದಲ್ಲಿ ಈವರೆಗೆ 705 ಮಂದಿಗೆ ಸೋಂಕು ತಗುಲಿದ್ದು, 30 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ 366 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಕೇರಳದಲ್ಲಿ 503 ಮಂದಿ ಸೋಂಕಿಗೆ ತುತ್ತಾಗಿದ್ದು, 4 ಸಾವನ್ನಪ್ಪಿದ್ದಾರೆ. ಸುಮಾರು 474 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ತಮಿಳುನಾಡಿನಲ್ಲಿ 580, ದೆಹಲಿಯಲ್ಲಿ 448, ಗುಜರಾತ್‍ನಲ್ಲಿ 388, ಮಧ್ಯಪ್ರದೇಶದಲ್ಲಿ 114 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆಯಾಗಿ ವಿದೇಶಕ್ಕಿಂತ ಭಾರತದಲ್ಲಿ ಲಾಕ್ ಡೌನ್ ಭಾರಿ ಕಟ್ಟುನಿಟ್ಟಾಗಿದ್ದರು ಕೂಡ ಕೊರೊನಾ ಹರಡುವುದು ಮಾತ್ರ ಕಡಿಮೆಯಾಗುತ್ತಿಲ್ಲ, ಅದರಂತೆ ಅದೇ ಲಾಕ್ ಡೌನ್ ಮುಂದುವರೆಸುವಂತಿಲ್ಲ, ಇದೆಲ್ಲ ನೋಡಿದರೆ ದೇಶದಲ್ಲಿ ಕೊರೊನಾ ಮತ್ತಷ್ಟು ಸಂಕಷ್ಟವನ್ನು ತರುವುದರಲ್ಲಿ ಅನುಮಾನವಿಲ್ಲ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭ್ರಷ್ಟಾಚಾರ ನಿಗ್ರಹಕ್ಕೆ ಹೊಸ ನಿಯಮಗಳನ್ನು ತಂದ ಸರ್ಕಾರ!! ನಿಜಕ್ಕೂ ಇದರಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಅಂತ ನಿಮಗೆ ಅನ್ನಿಸುತ್ತಾ??