ಇಂಟೆಲಿಜೆನ್ಸ್ ಬ್ಯೂರೋ ವಿವಿಧ 318 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
967

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಟೆಲಿಜೆನ್ಸ್ ಬ್ಯೂರೋ 318 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ಮಾಹಿತಿ ನೋಡಿ. ಫೆಬ್ರವರಿ 23 , 2019 ರಿಂದ ಏಪ್ರಿಲ್ 23,, 2019 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

Also read: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 1600 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಧಿಕಾರಿ ಮತ್ತು ಅಸಿಸ್ಟೆಂಟ್ಸ್

ಸಂಸ್ಥೆ (Organisation): ಇಂಟೆಲಿಜೆನ್ಸ್ ಬ್ಯೂರೋ

ಉದ್ಯಮ (Industry): ಇಂಟೆಲಿಜೆನ್ಸ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ /ಸ್ನಾತಕೋತ್ತರ ಪದವಿ ಅಥವಾ ಸಮನಾದ ವಿದ್ಯಾರ್ಹತೆಯನ್ನು
ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ: ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ ೫೬ ವಯೋಮಿತಿಯೊಳಗಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Application End Date April 23, 2019

ಅರ್ಜಿ ಸಲ್ಲಿಸುವ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸಹಿಯುಳ್ಳ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳ ಪ್ರತಿಗಳು, ಐಡಿ ಕಾರ್ಡ್, ಮತ್ತು ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ ಕಚೇರಿಯ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.

ವಿಳಾಸ:
Joint Deputy Director / G. Intelligence Bureau,
Ministry of Home Affairs,
35 S.P. Marg, Bapu Dham,
New Delhi -21.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1bpxbKaOucW8Iowg0tmfIgE6kizfJorNB/view ಕ್ಲಿಕ್ ಮಾಡಿ.