ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
339

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನಾರ್‌ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ನೂರಾರು ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ಜೆಟಿಓ) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿದೆ ಆಸಕ್ತ ಅಭ್ಯರ್ಥಿಗಳು ಮಾರ್ಚ್ 31,2019 ರೊಳಗೆ ಸಲ್ಲಿಸಬೇಕು.

Also read: ರಾಷ್ಟ್ರೀಯ ತನಿಖಾ ಸಂಸ್ಥೆ ಇನ್‌ಸ್ಪೆಕ್ಟರ್ ಮತ್ತು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ಜೆಟಿಓ)

ಸಂಸ್ಥೆ (Organisation): ನಾರ್‌ಕೋಟಿಕ್ಸ್ ಕಂಟ್ರೋಲ್ ಬ್ಯೂರೋ

ವಿದ್ಯಾರ್ಹತೆ (Educational Qualification): ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ 2 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಮಾರ್ಚ್ 31,2019 ರ ಅನ್ವಯ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 31,2019 ರೊಳಗೆ ಕಳುಹಿಸಬೇಕು.

ಕಚೇರಿಯ ವಿಳಾಸ: ಡೆಪ್ಯುಟಿ ಡೈರೆಕ್ಟರ್, ನಾರ್‌ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ವೆಸ್ಟ್ ಬ್ಲಾಕ್ ನಂ.1, ವಿಂಗ್ ನಂ.೫, ಆರ್, ಕೆ ಪುರಂ, ನವದೆಹಲಿ -110066.