ಐಪಿಎಲ್ ಪ್ರಿಯರಿಗೆ ಸಿಹಿಸುದ್ದಿ: ಸೆಪ್ಟೆಂಬರ್’ನಿಂದ ಆರಂಭ

0
214

ಬಹು ನಿರೀಕ್ಷಿತ 2020ರ ಐಪಿಎಲ್ ಟೂರ್ನಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ ಎಂದು ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಘೋಷಿಸಿದ್ದಾರೆ.
ಟೂರ್ನಿಯ ಕುರಿತ ಅಂತಿಮ ವಿವರಗಳನ್ನು ಹಾಗೂ ವೇಳಾಪಟ್ಟಿಯನ್ನು ಅನುಮೋದಿಸಲು ಮುಂದಿನ ವಾರ ಆಡಳಿತ ಮಂಡಳಿ ಸಭೆ ನಡೆಸಲಾಗುತ್ತದೆ. ಬಿಸಿಸಿಐ ಟೂರ್ನಿ ಯೋಜನೆಯ ಬಗ್ಗೆ ಅನೌಪಚಾರಿಕವಾಗಿ ಈಗಾಗಲೇ ಐಪಿಎಲ್ ಫ್ರಾಂಚೈಸಿಗಳಿಗೆ ತಿಳಿಸಿದೆ ಎಂಬ ಮಾಹಿತಿ ಲಭಿಸಿದೆ. ಈ ವರ್ಷ ಯುಎಇಯಲ್ಲಿ ಐಪಿಎಲ್ ನಡೆಸಲಾಗುವದು ಎಂದು ಈ ಹಿಂದೆ ಬ್ರಜೇಶ್ ಪಟೇಲ್ ಘೋಷಿಸಿದ್ದರು. ಕರೋನಾ ವೈರಸ್‌ನಿಂದಾಗಿ, ಐಪಿಎಲ್ ಅನ್ನು ಸಮಯಕ್ಕೆ ಸರಿಯಾಗಿ ಆಯೋಜಿಸಲಾಗಿರಲ್ಲಿಲ್ಲ. ಆದರೆ ವಿಶ್ವಕಪ್ ರದ್ದುಗೊಂಡ ಕಾರಣ BCCIಗೆ IPLನ ಆಯೋಜನೆಯ ದಾರಿ ಸುಗಮವಾದಂತಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೆಪ್ಟೆಂಬರ್ 19 ರಿಂದ IPL ಟೂರ್ನಿ ಆರಂಭವಾಗುವುದರ ಕುರಿತು ಗುರುವಾರವೇ ಊಹಾಪೋಹಗಳು ಕೇಳಿಬಂದಿದ್ದವು. ಬಿಸಿಸಿಐ ಒಂದು ದಿನದಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಯೋಜಿಸಲು ಬಯಸಿದೆ ಎಂದು ಹೇಳಲಾಗಿದೆ, ಆದ್ದರಿಂದ ಪಂದ್ಯಾವಳಿಯನ್ನು ಮೊದಲೇ ಪ್ರಾರಂಭಿಸಲಾಗುತ್ತಿದೆ. ಐಪಿಎಲ್‌ನ 13 ನೇ ಸೀಸನ್ 51 ದಿನಗಳವರೆಗೆ ನಡೆಯಲಿದೆ ಎಂದು ಬ್ರಜೇಶ್ ಪಟೇಲ್ ಸ್ಪಷ್ಟಪಡಿಸಿದ್ದಾರೆ. ಆದರೆ ಇದುವರೆಗೆ ಮಂಡಳಿ IPL 2020ರ ವೇಳಾಪಟ್ಟಿ ಹಾಗೂ ಎಷ್ಟು ಪಂದ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂಬುದರ ಮಾಹಿತಿ ನೀಡಿಲ್ಲ. ಮುಂದಿನ ಒಂದು ವಾರದ ಒಳಗೆ BCCI, IPL 13ನೇ ಆವೃತ್ತಿಯ ವೆಳಾಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. IPLನ ಗವರ್ನಿಂಗ್ ಕೌನ್ಸಿಲ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೊತೆಗೆ IPLನ ಎಲ್ಲ ಫ್ರೇಂಚೈಸಿ ತಂಡಗಳು ಒಂದು ತಿಂಗಳು ಮುಂಚಿತವಾಗಿಯೇ ಯುಎಇ ತಲುಪಲಿವೆ ಎಂಬ ವರದಿಗಳೂ ಕೂಡ ಕೇಳಿಬಂದಿವೆ. IPL ಟೂರ್ನಿಯಲ್ಲಿ ಭಾಗವಹಿಸಬೇಕಿರುವ ಆಟಗಾರರು ಕೊವಿಡ್ ಮಹಾಮಾರಿಯ ಹಿನ್ನೆಲೆ ಕಳೆದ ನಾಲ್ಕು ತಿಂಗಳುಗಳಿಂದ ಮೈದಾನದಿಂದ ಹಾಗೂ ಪ್ರ್ಯಾಕ್ಟಿಸ್ ನಿಂದ ದೂರ ಉಳಿದಿದ್ದಾರೆ. ಆಟಗಾರರಿಗೆ ತಮ್ಮ ಹಳೆ ಆಟಕ್ಕೆ ಮರಳಲು ಮೂರರಿಂದ ನಾಲ್ಕು ವಾರಗಳ ಕಾಲಾವಕಾಶ ಬೇಕಾಗಲಿದೆ ಎನ್ನಲಾಗಿದೆ. ಇದಲ್ಲದೆ ಫ್ರ್ಯಾಂಚೈಸಿಗಳೂ ಕೂಡ ತಮ್ಮ ತಮ್ಮ ಆಟಗಾರರ ನಡುವೆ ಪ್ರ್ಯಾಕ್ಟಿಸ್ ಮ್ಯಾಚ್ ಕೂಡ ಆಯೋಜಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಇಂಡಿಯನ್ ಪ್ರಿಮಿಯರ್ 13ನೇ ಆವೃತ್ತಿಯಯನ್ನು ಮಾರ್ಚ್ 28ರಂದು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾ ವೈರಸ್ ಹಿನ್ನೆಲೆ ಮೊದಲು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದ್ದ ಟೂರ್ನಿ, ನಂತರ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಿದ ಕಾರಣ ಅನಿಶ್ಚಿತ ಕಾಲದವರೆಗೆ ಮುಂದೂಡಲಾಗಿತ್ತು. ಭಾರತದಲ್ಲಿ ಕೊರೊನಾ ಪ್ರಕೋಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಕ್ರಿಕೆಟ್ ನಿಯಂತ್ರಣ ಮಂಡಳಿ UAE ನಲ್ಲಿ ಈ ಟೂರ್ನಿಯನ್ನು ನಡೆಸುವ ನಿರ್ಣಯ ಕೈಗೊಂಡಿದೆ. ಆದರೆ, ಯುಎಇ ನಲ್ಲಿ ಪ್ರೇಕ್ಷಕರು ಇರಲಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಇದುವರೆಗೆ ಯಾವುದೇ ನಿರ್ಣಯ ಕೈಗೊಳ್ಳಲಾಗಿಲ್ಲ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತ ಕ್ರಿಕೆಟ್-ನ ದಿಗ್ಗಜ ಕನ್ನಡಿಗ ಅನಿಲ್ ಕುಂಬ್ಳೆ ತಂಡದ ನಾಯಕ ಕೊಹ್ಲಿಯೊಂದಿಗಿನ ಸಂಬಂಧದ ಬಗ್ಗೆ ಮನದಾಳದ ಮಾತನ್ನಾಡಿದ್ದಾರೆ ಓದಿ…