ಅಮೆರಿಕಾ- ಇರಾನ್ ನಡುವೆ ಹರಿಯಿತು ರಕ್ತದೋಕುಳಿ; ಇರಾನ್ ದಾಳಿಗೆ 80 ಅಮೆರಿಕ ಸೈನಿಕರು ಹತ, ಭಾರತದ ಜಾಗತಿಕ ಮಾರುಕಟ್ಟೆ ಕುಸಿತ.!

0
228

ಇರಾನ್-ಅಮೇರಿಕ ಯುದ್ದ ಮತ್ತೆ ಜೋರಾಗಿದ್ದು, ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳನ್ನು ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ 15 ಮಿಸೈಲ್ಸ್ ದಾಳಿಯಲ್ಲಿ 80 ಅಮೆರಿಕನ್ ಟೆರರಿಸ್ಟ್ (ಸೈನಿಕರು) ಸಾವನ್ನಪ್ಪಿರುವುದಾಗಿ ಇರಾನ್ ಸ್ಟೇಟ್ ಟೆಲಿವಿಷನ್ ವರದಿ ಮಾಡಿ ಕ್ಷಿಪಣಿ ದಾಳಿ ಮಾಡಿ ಇರಾಕ್‍ನಲ್ಲಿದ್ದ ಅಮೆರಿಕ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ನಮ್ಮ ದಾಳಿಯಲ್ಲಿ 80 ‘ಅಮೆರಿಕ ಉಗ್ರರು’ ಸಾವನ್ನಪ್ಪಿದ್ದು, ಇರಾನ್ ಮಿಸೈಲ್ಸ್ ದಾಳಿಯಲ್ಲಿ ಅಮೆರಿಕದ ಹೆಲಿಕಾಪ್ಟರ್ ಗಳು ಮತ್ತು ಮಿಲಿಟರಿ ಯುದ್ಧೋಪಕರಣಗಳು ಹಾನಿಗೊಂಡಿರುವುದಾಗಿ ವರದಿ ತಿಳಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಇರಾನ್ ಅಮೆರಿಕ ತನ್ನ ವೈರಿ ಎಂದು ಈಗಾಗಲೇ ಹೇಳಿಕೊಂಡಿದ್ದು ಉಗ್ರರ ನಾಡು ಎಂದು ಕರೆಯುತ್ತಿದೆ. ಅಮೆರಿಕದ ಸೈನಿಕರನ್ನು ಉಗ್ರಗಾಮಿಗಳಿಗೆ ಹೋಲಿಕೆ ಮಾಡುತ್ತಿದೆ. ತನ್ನ ಸೇನಾ ಕಮಾಂಡರ್ ಖಾಸಿಂ ಸುಲೇಮಾನಿ ಹತ್ಯೆ ಪ್ರತೀಕಾರ ತೀರಿಸುತ್ತೇವೆ ಎಂದು ಇರಾನ್ ಹೇಳಿತ್ತು. ಅದರಂತೆ ಈಗ ಈ ದಾಳಿ ನಡೆಸಿದ್ದೇವೆ ಎಂದು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದೆ. ಒಟ್ಟು 15 ಕ್ಷಿಪಣಿಗಳನ್ನು ಇರಾನ್ ಅಮೆರಿಕ ಸೇನೆಯ ಮೇಲೆ ಹಾರಿಸಿದೆ. ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ನಮ್ಮ ಕ್ಷಿಪಣಿಯನ್ನು ಅಮೆರಿಕ ಹೊಡೆದು ಹಾಕಿಲ್ಲ ಎಂದು ಇರಾನ್ ಸರ್ಕಾರಿ ಮಾಧ್ಯಮ ಹೇಳಿಕೊಂಡಿದೆ.

ಇರಾಕ್ ನಲ್ಲಿರುವ ಅಮೆರಿಕ ಮೈತ್ರಿಕೂಟದ ಪಡೆಗಳ ಮೇಲೆ ಬುಧವಾರ ನಸುಕಿನ ವೇಳೆ ಇರಾನ್ ಮಿಸೈಲ್ ದಾಳಿ ನಡೆಸಿದೆ. ಇತ್ತೀಚೆಗೆ ಅಮೆರಿಕದ ವೈಮಾನಿಕ ಪಡೆ ದಾಳಿ ನಡೆಸಿ ಇರಾನ್ ಮಿಲಿಟರಿ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಹತ್ಯೆಗೈದಿತ್ತು. ಅಮೆರಿಕದ ವಿರುದ್ಧ ಪ್ರತೀಕಾರಕ್ಕಾಗಿ ಮಿಸೈಲ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಮಿಲಿಟರಿ ಜನರಲ್ ಖಾಸಿಂ ಸೊಲೆಮನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳದೇ ಬಿಡುವುದಿಲ್ಲ. ಮಿಸೈಲ್ ದಾಳಿ ಅಮೆರಿಕಕ್ಕೆ ನೀಡಿದ ಎಚ್ಚರಿಕೆಯಾಗಿದೆ. ಒಂದು ವೇಳೆ ಅಮೆರಿಕ ಪ್ರತ್ಯುತ್ತರಕ್ಕೆ ಮುಂದಾದರೆ ನಾವು ಇನ್ನಷ್ಟು ಹಿಂಸಾತ್ಮಕ ದಾಳಿ ನಡೆಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಸಂಬಂಧ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ ಇರಾಕ್ ದೇಶದಲ್ಲಿರುವ ನಮ್ಮ ಎರಡು ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದೆ. ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರ ಬಗ್ಗೆ ಮೌಲ್ಯಮಾಪನ ನಡೆಯುತ್ತಿದೆ. ವಿಶ್ವದಲ್ಲೇ ನಾವು ಬಲಿಷ್ಠವಾದ ಮಿಲಿಟರಿಯನ್ನು ಹೊಂದಿದ್ದು, ನಾಳೆ ಬೆಳಗ್ಗೆ ಹೇಳಿಕೆ ನೀಡುತ್ತೇನೆ ಎಂದು ಟ್ವೀಟ್ ಮಾಡಿ ಮತ್ತೊಂದು ದಾಳಿಯ ಮುನ್ಸೂಚನೆ ನೀಡಿದ್ದಾರೆ.

ಯುದ್ದದಿಂದ ಭಾರತದ ಮೇಲೆ ಪರಿಣಾಮ?

ಉಭಯ ದೇಶಗಳ ಸಂಘರ್ಷವೂ ಜಾಗತಿಕ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತೈಲ ಮತ್ತು ಚಿನ್ನದ ಬೆಲೆಗಳು ಗಗನಕ್ಕೇರುತ್ತಲೇ ಇದೆ. ಇದರಿಂದ ಷೇರುಪೇಟೆಯೂ ತಲ್ಲಣಗೊಂಡಿದೆ. ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್​​ನ ಒಂದು ಲೀಟರ್ ಬೆಲೆ 80 ರೂ. ಗಡಿ ದಾಟಲಿದೆ. ನಿರೀಕ್ಷೆಯಂತೆಯೇ ಭಾರತದ ಮಾರುಕಟ್ಟೆಯ ಮೇಲೂ ಭಾರೀ ಪರಿಣಾಮ ಬೀರಿದ್ದು, ಜನ ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಹೆಚ್ಚಾಗಿದೆ. ಇದಕ್ಕೆ ಕಾರಣಕ್ಕೆ ವಿಶ್ವದೆಲ್ಲೆಡೆ ಚಿನ್ನದ ಬೆಲೆ ಜಾಸ್ತಿಯಾಗಿದೆ. ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ ಮೂರು ದಿನದಲ್ಲಿ 3130ಕ್ಕೂ ಹೆಚ್ಚು ಹೆಚ್ಚಳ ಕಂಡಿದೆ. ಸೆನ್ಸೆಕ್ಸ್ ಕುಸಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿದಿದೆ. ಪೆಟ್ರೋಲ್-ಡೀಸೆಲ್​​ ಬೆಲೆ 80 ರೂ. ಗಡಿ ದಾಟಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಅಮೆರಿಕ- ಇರಾನ್‌ ನಡುವೇ ತೀವ್ರಗೊಂಡ ಘರ್ಷಣೆ; ಈ ಎರಡು ದೇಶಗಳ ನಡುವೆ ಯುದ್ದ ನಡೆದರೆ ಭಾರತಕ್ಕೇನು ನಷ್ಟ.?