ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
251

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ ಹಲವು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 13,2019 ರಂದು ಬೆಂಗಳೂರಿನಲ್ಲಿ ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬೇಕು.

Also read: ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮೇಲ್ವಿಚಾರಕ

ಸಂಸ್ಥೆ (Organisation): ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ (ಐಆರ್‌ಸಿಟಿಸಿ)

ವಿದ್ಯಾರ್ಹತೆ (Educational Qualification): ಮೇಲ್ವಿಚಾರಕ ಹುದ್ದೆಗಳಿಗೆ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಜೂನ್ 1,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 13, 2019

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಹೆಚ್ಚಿನ ಮಾಹಿತಿಗಾಗಿ: https://www.irctc.co.in/nget/train-search ಕ್ಲಿಕ್ ಮಾಡಿ.