ಐ.ಪಿ.ಅಂಥ ಕರೀತಿದ್ದರು, ಇದು ಜನಾಂಗೀಯ ನಿಂದನೆ: ವೆಸ್ಟ್ ಇಂಡೀಎಲ್. ಆಡುವಾಗ ನನನ್ನು “ಕಾಲೂ” ಸ್ ಕ್ರಿಕೆಟಿಗ ಡಾರೇನ್ ಸಾಮಿ!!

0
115

ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್‌ ಪ್ರೀಮಿಯರ್ ಲೀಗ್ ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಐಪಿಎಲ್ ಕ್ರಿಕೆಟ್ ಟೂರ್ನಿಯ ಸನ್‌ರೈಸರ್ಸ್‌ ಹೈದರಾಬಾದ್ ತಂಡದಲ್ಲಿ ತಮ್ಮನ್ನು ವರ್ಣಬೇಧ ಅರ್ಥವಿರುವ ‘ಅಡ್ಡನಾಮ’ದಿಂದ ಕರೆಯಲಾಗುತ್ತಿತ್ತು ಎಂದು ವೆಸ್ಟ್ ಇಂಡೀಸ್ ಆಟಗಾರ ಡರೆನ್ ಸಾಮಿ ಮಾಡಿದ್ದ ಆರೋಪಕ್ಕೆ ಪುಷ್ಟಿ ದೊರೆತಿದ್ದು. 2014ರಲ್ಲಿ ತಂಡದ ಬೌಲರ್ ಇಶಾಂತ್ ಶರ್ಮಾ ಅವರು ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್’ನಲ್ಲಿ ಸಾಮಿ ಅವರನ್ನು ‘ಕಾಲೂ’ (ಕರಿಯಾ) ಎಂದು ಬರೆದಿದ್ದಾರೆ.

ಸಾಮಿ ಅವರು ಇನ್ಸ್ಟಾಗ್ರಾಮ್‌’ನಲ್ಲಿ ಹಾಕಿದ್ದ ವಿಡಿಯೋದಲ್ಲಿ, ಸನ್‌ರೈಸರ್ಸ್‌ ತಂಡದಲ್ಲಿ ತಮಗೆ ಆಗಿದ್ದ ಅನುಭವವನ್ನು ಹಂಚಿಕೊಂಡಿದ್ದರು. ಅಲ್ಲದೇ ಆ ರೀತಿ ತಮ್ಮನ್ನು ಕರೆದವರು ತಾವಾಗಿಯೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ತಾವೇ ಅವರ ಹೆಸರು ಹೇಳುವುದಾಗಿ ಎಚ್ಚರಿಕೆ ನೀಡಿದ್ದರು. ‘2014ರಲ್ಲಿ ನಾನು ಸನ್‌ರೈಸರ್ಸ್‌ನಲ್ಲಿ ಆಡುವಾಗ ನನ್ನನ್ನು ಕಾಲೂ ಎಂದು ಕರೆಯುತ್ತಿದ್ದರು. ಎಲ್ಲರೂ ನಗುತ್ತಿದ್ದರು. ನಾನೂ ಅದು ತಮಾಷೆಯಾಗಿರಬಹುದು. ಇದೆಲ್ಲ ಗೆಳೆಯರಲ್ಲಿ ಸಹಜ ಎಂದುಕೊಂಡಿದ್ದೆ. ಈಚೆಗೆ ಅಮೆರಿಕದಲ್ಲಿ ಜಾರ್ಜ್‌ ಫ್ಲಾಯ್ಡ್‌ ಸಾವಿನ ವಿಷಯದಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ವೆಬ್‌ ಸಿರೀಸ್ ನಟ ಮತ್ತು ನಿರೂಪಕ ಹಸನ್ ಮಿನಾಜ್‌ ಕಾರ್ಯಕ್ರಮವನ್ನು ನೋಡಿದ್ದೆ. ಅದರಲ್ಲಿ ಹಸನ್ ಮಾತನಾಡುವಾಗ ಈ ಪದದ ಅರ್ಥ ಗೊತ್ತಾಯ್ತು. ಸಿಟ್ಟು, ಬೇಸರ ಮೂಡಿದೆ’ ಎಂದು ಸಾಮಿ ಹೇಳಿದ್ದಾರೆ.

ಈ ವಿಡಿಯೋ ವೈರಸ್ ಆಗುತ್ತಿರುವ ಬೆನ್ನಲ್ಲೇ ಇದೀಗ 2014ರ ಇಶಾಂತ್ ಶರ್ಮಾ ಪೋಸ್ಟ್ ಕೂಡ ಮುನ್ನೆಲೆಗೆ ಬಂದಿದೆ. ಅದರಲ್ಲಿ ಇಶಾಂತ್, ಸಾಮಿ, ಭುವನೇಶ್ವರ್ ಕುಮಾರ್ ಮತ್ತು ಡೆಲ್ ಸ್ಟೇಯ್ನ್‌ ಇದ್ದಾರೆ. ಇಶಾಂತ್ ಪೋಸ್ಚ್ ಗೆ ‘ನಾನು, ಭುವಿ, ಕಾಲೂ ಮತ್ತು ಗನ್ ಸನ್‌ರೈಸರ್ಸ್‌’ ಎಂದು ಬರೆದಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ, ಆಗ ತಂಡದಲ್ಲಿದ್ದ ಆಲ್‌ರೌಂಡರ್ ಇರ್ಫಾನ್ ಪಠಾಣ್, ‘ನಮ್ಮ ತಂಡದ ಸಭೆಗಳಲ್ಲಿ ಅಂತಹ ಯಾವುದೇ ಪದಪ್ರಯೋಗವಾಗಿದ್ದಿಲ್ಲ. ಆದರೆ, ಕ್ರಿಕೆಟ್‌ನಲ್ಲಿ ಸಾಮಾನ್ಯವಾಗಿ ದಕ್ಷಿಣ ಭಾರತದ ಕ್ರಿಕೆಟಿಗರು ಉತ್ತರ ಭಾರತದಲ್ಲಿ ಆಡುವಾಗ ಜನಾಂಗೀಯ ನಿಂದನೆಗೆ ಗುರಿಯಾಗಿರುವುದು ಗೊತ್ತಿದೆ ಎಂದು ಹೇಳಿದ್ದಾರೆ.

ಆದರೆ, ಸಾಮಿ ಅವರು ವರ್ಣಭೇದ ನೀತಿಯ ವಿರುದ್ಧ, ಕಪ್ಪು ಜನರ ವಿರುದ್ಧದ ಹಲ್ಲೆಯನ್ನು ಖಂಡಿಸಿ ಮಾತನಾಡುತ್ತಿದ್ದ ವೇಳೆ ಇತ್ತೀಚೆಗೆ ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ತನಗಾಗಿರುವ ಕಹಿ ಅನುಭವವನ್ನು ಡ್ಯಾರೆನ್‌ ಸ್ಯಾಮಿ ಹಂಚಿಕೊಂಡಿದ್ದರು. ವರ್ಣಭೇದ ನೀತಿಯ ವಿರುದ್ಧ ನಾನು ಮಾತ್ರವಲ್ಲ ಐಸಿಸಿ ಸೇರಿದಂತೆ ಇಡೀ ಕ್ರಿಕೆಟ್‌ ಕುಟುಂಬ ಒಗ್ಗಟ್ಟಾಗಿ ಹೋರಾಡಬೇಕು ಎಂದು ಒತ್ತಾಯಿಸಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಐಪಿಎಲ್ 2020 ರ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದ ಬಿಸಿಸಿಐ; ವಿದೇಶದಲ್ಲಿ ಪಂದ್ಯ ನಡೆದರೆ RCB ಗೆಲ್ಲುವುದು ಪಕ್ಕಾ ಎಂದ ಕೋಚ್ ಸೈಮನ್ ಕ್ಯಾಟಿಚ್.!