ಇಸ್ರೋದಲ್ಲಿ 313 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

0
750

ಇಸ್ರೋದಲ್ಲಿ ಉದ್ಯೋಗ ಅವಕಾಶ… ಜುಲೈ 31ರೊಳಗೆ ಅರ್ಜಿ ಸಲ್ಲಿಸಿ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹಾಗೂ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ISRO Recruitment
source: cse.iitkgp.ac.in

311 ಅಸಿಸ್ಟೆಂಟ್, 02 ಕ್ಲರ್ಕ್ ಒಟ್ಟು 313 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು.

ಅರ್ಹ ಅಭ್ಯರ್ಥಿಗಳು ಜುಲೈ 31, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ ಎಲ್ಲಿ?: ಭಾರತದಾದ್ಯಂತ

311 ಅಸಿಸ್ಟೆಂಟ್ ಹುದ್ದೆಗಳ ವಿವರ

  • ವಿದ್ಯಾರ್ಹತೆ: ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಆರ್ಟ್ಸ್, ಸೈನ್ಸ್, ಕಾಮರ್ಸ್ ನಲ್ಲಿ ಯಾವುದಾದರೂ ಪದವಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿರಬೇಕು.
  • ವೇತನ: 25000 ರು. ತಿಂಗಳಿಗೆ.
  • ವಯೋಮಿತಿ: 31/07/2017ಕ್ಕೆ ಅನ್ವಯವಾಗುವಂತೆ 18 ರಿಂದ 26 ವರ್ಷ

ಕ್ಲರ್ಕ್ ಹುದ್ದೆಗಳ ವಿವರ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ ಮೂಲಕ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿ: bangalore.click.in