ಅಪಾಯದಲ್ಲಿರುವ ಜನರ ಪ್ರಾಣವನ್ನು ಲೆಕ್ಕಿಸದೆ ತನ್ನ ಬೊಕ್ಕಸ ತುಂಬಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರ ಮದ್ಯದಂಗಡಿ ತೆರೆದಿರುವುದು ಸರಿಯಲ್ಲ ಚೌಕಿಮಠ ಸ್ವಾಮೀಜಿ ಕಿಡಿ.!

0
189

ಲಾಕ್ ಡೌನ್ ವೇಳೆ ದೊಡ್ಡ ತಲೆನೋವು ಆದ ಮದ್ಯ ಮಾರಾಟಕ್ಕೆ ಇಂದು ಚಾಲನೆ ಸಿಕಿದ್ದು, ಜನರು ಕಿಮೀ ವರೆಗೆ ಸಾಲಿನಲ್ಲಿ ನಿಂತು ಖರೀದಿ ಮಾಡುತ್ತಿದ್ದಾರೆ, ಒಬ್ಬರಿಗೆ 2.3 ಲೀ. (6 ಕ್ವಾಟರ್), (ಒಂದುವರೆ ಫುಲ್ ಬಾಟಲ್) ಮಾತ್ರ ನೀಡುವಂತೆ ಆದೇಶ ನೀಡಿದ್ದಾರೆ. ಅಲ್ಲದೇ, ಒಬ್ಬರಿಗೆ, 4 ಫುಲ್ ಬಾಟಲ್ ಬೀರ್ ಅಥವಾ 6 ಪಿಂಟ್ ಬಾಟಲಿಗಳನ್ನು ಮಾತ್ರ ನೀಡಲು ನಿರ್ದೇಶನ ಮಾಡಲಾಗಿದೆ. ಮದ್ಯದಂಗಡಿ ಪಕ್ಕದ ಗೂಡಂಗಡಿಗಳಲ್ಲಿಯೂ ಮದ್ಯ ಸೇವನೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದು, ಬೊಕ್ಕಸ ತುಂಬಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರ ಮದ್ಯದಂಗಡಿ ತೆರೆದಿರುವುದು ಸರಿಯಲ್ಲ ಎಂದು ಚೌಕಿ ಮಠದ ಸ್ವಾಮಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಮದ್ಯ ಮಾರಾಟದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿಗಳು, ಮದ್ಯಪಾನ ನಿಷೇಧಕ್ಕೆ ಕೆಲ ಸಂಘ ಸಂಸ್ಥೆಗಳು ನಿರಂತರ ಹೋರಾಟ ನಡೆಸಿದ್ದರೂ ಸಾಧ್ಯವಾಗದ್ದನ್ನ ಕೊರೊನಾ ವೈರಸ್ ಮಾಡಿತ್ತು. ಲಾಕ್‍ಡೌನ್ ವೇಳೆ ಶೇ. 90ರಷ್ಟು ಜನ ಸಂಪೂರ್ಣವಾಗಿ ಮದ್ಯಪಾನ ತ್ಯಜಿಸಿದ್ದರು. ಇನ್ನಷ್ಟು ದಿನ ಮುಂದುವರೆದಿದ್ದರೆ ಉಳಿದ ಜನರು ಮದ್ಯಪಾನ ಬಿಡುತ್ತಿದ್ದರು. ಆದ್ರೆ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳುವ ಆಸೆಗೆ ಮದ್ಯದಂಗಡಿಗಳನ್ನ ತೆರೆದಿದೆ ಎಂದು ಕಿಡಿಕಾರಿದ್ದಾರೆ. ಕೂಲಿಕಾರರನ್ನ ಅವರ ಊರುಗಳಿಗೆ ಕರೆದುಕೊಂಡು ಬರಲಾಗುತ್ತಿದೆ. ಆದರೆ ಯಾರೂ ನಿಯಮಗಳನ್ನ ಪಾಲಿಸುತ್ತಿಲ್ಲ. ಸ್ವತಃ ಮಂತ್ರಿಗಳೇ ಕ್ವಾರಂಟೈನ್‍ಗೆ ಹೋಗುತ್ತಿರುವಾಗ ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಸ್ವಾಮೀಜಿಗಳು ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮದ್ಯ ದುಬಾರಿ?

ಮದ್ಯ ಮಾರಾಟ ಆರಂಭವಾದ ಖುಷಿಯಲ್ಲಿದ್ದ ಮದ್ಯಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಕಳೆದ ಮಾರ್ಚ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದ ಆಯವ್ಯಯದಲ್ಲಿ ವಿವಿಧ ಮದ್ಯಗಳ ಮೇಲಿನ ತೆರಿಗೆಯನ್ನು ಶೇ.6ರಷ್ಟು ಹೆಚ್ಚಳ ಮಾಡಿದ್ದರು. ಈ ದರ ಏಪ್ರಿಲ್ ಒಂದರಿಂದ ಅನ್ವಯವಾಗಲಿದೆ ಎಂದು ಹೇಳಲಾಗಿತ್ತು. ಲಾಕ್’ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಇದೀಗ ಮದ್ಯ ಮಾರಾಟ ಆರಂಭವಾದ ಹಿನ್ನೆಲೆಯಲ್ಲಿ ಇದೀಗ ಹೆಚ್ಚಳ ಮಾಡಿದ್ದ ತೆರಿಗೆ ಇದೀಗ ಜಾರಿಗೊಳ್ಳುತ್ತಿದೆ. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.6ರಷ್ಟು ಹೆಚ್ಚಿಸಿರುವುದರಿಂದ ವಿವಿಧ ಬ್ರ್ಯಾಂಡ್’ಗಳ ಮದ್ಯದ ಪ್ರತಿ 180 ಎಂಎಲ್ ಮೇಲಿನ ದರವು ಕನಿಷ್ಟ ರೂ.3ರಿಂದ ರೂ30ರವರೆಗೂ ಹೆಚ್ಚಳವಾಗಿದ್ದು, ಮದ್ಯಪಾನ ಮಾಡುವವರ ಕಿಸೆಗೆ ಕತ್ತರಿ ಬೀಳಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಹಿನ್ನೆಲೆಯಲ್ಲಿ ಮದ್ಯ ಮಾರಟಕ್ಕೆ ಹಲವು ನಿಯಮಗಳನ್ನ ಮಾಡಿದ್ದು ಕೌಂಟರ್ ನಲ್ಲಿ ಮದ್ಯ ಹೊರತುಪಡಿಸಿ ಬೇರೆ ಯಾವ ಪದಾರ್ಥ ಮಾರಾಟ ಮಾಡುವಂತಿಲ್ಲ. ಮದ್ಯ ಮಾರಾಟಗಾರರು, ಕೈಗವಸು ಮತ್ತು ಮಾಸ್ಕ್ ಬಳಸುವುದು ಕಡ್ಡಾಯ ಮಾಡಲಾಗಿದೆ. ಮದ್ಯ ಅಂಗಡಿ ಮುಂಭಾಗ ಯಾವುದೇ ಗೊಂದಲ-ಗದ್ದಲವಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಮದ್ಯದಂಗಡಿ ಮುಂಭಾಗದಲ್ಲಿ ಸಿ.ಸಿ. ಟಿವಿ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಜೊತೆಗೆ, ಇಲಾಖೆಯ ನಿರ್ದೇಶನ ಪಾಲಿಸಲು ಎಲ್ಲಾ ಮದ್ಯ ಅಂಗಡಿಯ ಸನ್ನದ್ದುದಾರರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಸನ್ನದ್ದುದಾರರು ಇಲಾಖೆಯ ಸೂಚನೆಗಳನ್ನು ಪಾಲಿಸುವುದಿಲ್ಲ ಅನ್ನುವುದು ಕಂಡುಬಂದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.

Also read: ವಲಸೆ ಕಾರ್ಮಿಕರ ಸಂಪೂರ್ಣ ಪ್ರಯಾಣ ದರವನ್ನು ನೀಡಲು ಮುಂದಾದ ಕಾಂಗ್ರೆಸ್.!