ಇಂಡೋ-ಟಿಬೆಟ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

0
420

ಇಂಡೋ-ಟಿಬೆಟ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 303 ಕಾನ್ಸ್ ಟೇಬಲ್ ಹುದ್ದೆಗಳಿವೆ

ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 07, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಎಲ್ಲಿ: ಭಾರತದಾದ್ಯಂತ

ವೇತನ: 21700 ರಿಂದ 69100 ರು. ತಿಂಗಳಿಗೆ.

ವಯೋಮಿತಿ: 18 ರಿಂದ 23

ವಿದ್ಯಾರ್ಹತೆ: ಡಿಪ್ಲಮೋನಲ್ಲಿ ಕಟ್ಟಿಂಗ್ ಮತ್ತು ಟೈಲರಿಂಗ್ ಅಥವಾ ಮೆಟ್ರಿಕ್ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ಅಂತಿಮವಾಗಿ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ