ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ದಿನಾಂಕ ವಿಸ್ತರಿಸಿದ ಸರ್ಕಾರ: ನವೆಂಬರ್ 30 ಕೊನೆಯ ದಿನಾಂಕ

0
222

2019-20ನೇ ಹಣಕಾಸು ವರ್ಷದ ಐಟಿ ರಿಟರ್ನ್ ಫೈಲ್ ಮಾಡಲು ನವೆಂಬರ್ 30ರವರೆಗೆ ಸಮಯಾವಕಾಶ ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಘೋಷಿಸಿದೆ.
ಕೊರೋನಾ ಸಂಕಷ್ಟ ಕಾಲದಲ್ಲಿ ಜನರಿಗೆ ಉಳಿತಾಯಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧ ಪ್ರಯತ್ನಗಳನ್ನ ಮಾಡುತ್ತಿದೆ. ಅದರಂತೆ, ಆದಾಯ ತೆರಿಗೆ ಪಾವತಿಯ ಗಡುವನ್ನು ಮತ್ತೆ ವಿಸ್ತರಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊರೊನಾ ಸಂಕಷ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ತೆರಿಗೆ ಪಾವತಿದಾರರು ಸರಿಯಾಗಿ ಯೋಜಿಸಲು ಸಹಾಯವಾಗುವ ಆಶಯದೊಂದಿಗೆ ಈ ನಿರ್ಧಾರ ಕೈಗೊಂಡಿದ್ಧೇವೆ ಎಂದು ಐಟಿ ಇಲಾಖೆ ತನ್ನ ಟ್ವೀಟ್ನಲ್ಲಿ ತಿಳಿಸಿದೆ. ಸಣ್ಣ ಮತ್ತು ಮಧ್ಯಮ ತೆರಿಗೆ ಪಾವತಿದಾರರಿಗೆ ನೆಮ್ಮದಿಯ ಸುದ್ದಿ ಪ್ರಕಟಿಸಿರುವ ಆದಾಯ ತೆರಿಗೆ ಇಲಾಖೆ ರೂ.1 ಲಕ್ಷವರೆಗೆ ತೆರಿಗೆ ಹೊಂದಿರುವ ತೆರಿಗೆ ಪಾವತಿದಾರರಿಗೆ ಸೆಲ್ಫ್ ಅಸ್ಸೆಸ್ಮೆಂಟ್ ತೆರಿಗೆ ಪಾವತಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30, 2020 ರವರೆಗೆ ವಿಸ್ತರಿಸಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎರಡು ದಿನಗಳ ಹಿಂದಷ್ಟೇ ಇದಕ್ಕೆ ಪೂರಕವಾದ ಕ್ರಮಗಳನ್ನ ಐಟಿ ಇಲಾಖೆ ಕೈಗೊಂಡಿತ್ತು. ತೆರಿಗೆ ಉಳಿತಾಯದ ಹೂಡಿಕೆಗಳಿಗೆ ಇದ್ದ ಗಡುವನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಇದರಿಂದ ಹೂಡಿಕೆದಾರರ ತಮ್ಮ ಹಣವನ್ನ ಈ ಯೋಜನೆಗಳಿಗೆ ಹಾಕಿ ಆ ಮೂಲಕ ತೆರಿಗೆ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಹೂಡಿಕೆಗಳನ್ನ ಐಟಿ ರಿಟರ್ನ್ ಸಲ್ಲಿಕೆ ವೇಳೆ ನಮೂದಿಸಿ ತೆರಿಗೆ ಹಣ ಕ್ಲೈಮ್ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ, ಉಳಿತಾಯ ಯೋಜನೆಗೆ ಹೂಡಿಕೆ ಮಾಡುವ ಗಡುವು ಹಾಗೂ ಐಟಿ ರಿಟರ್ನ್ ಫೈಲ್ ಮಾಡುವ ಗಡುವು ಎರಡೂ ಪೂರಕವಾಗಿರುವಂತೆ ಐಟಿ ಇಲಾಖೆ ಎಚ್ಚರ ವಹಿಸಿದೆ.

ಜೀವ ವಿಮೆ, ಪಿಪಿಎಫ್, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್, ಇಎಲ್ಎಸ್ಎಸ್ ಇತ್ಯಾದಿ ಸರ್ಕಾರದ ಉಳಿತಾಯ ಯೋಜನೆಗಳಲ್ಲಿ ಜನರು ತಮ್ಮ ಹಣವನ್ನ ತೊಡಗಿಸಿಕೊಳ್ಳಲು ಸಾಧ್ಯ. ಹೆಚ್ಚು ಆದಾಯ ಕೊಡದಿದ್ದರೂ ಕಡಿಮೆ ರಿಸ್ಕ್ ಹೊಂದಿರುವ ಈ ಉಳಿತಾಯ ಯೋಜನೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಈ ತಿಂಗಳ ಅಂತ್ಯದವರೆಗೂ ಇದರಲ್ಲಿ ಹಣ ತೊಡಗಿಸಿಕೊಳ್ಳಲು ಜನರಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ, ಟಿಡಿಎಸ್ ಅಥವಾ ಟಿಸಿಎಸ್ ಸರ್ಟಿಫಿಕೇಟ್ಗಳನ್ನ ಸಲ್ಲಿಸುವ ದಿನಾಂಕವನ್ನೂ ಜುಲೈ 31ಕ್ಕೆ ವಿಸ್ತರಿಸಿ ಐಟಿ ಇಲಾಖೆ ಕ್ರಮ ಕೈಗೊಂಡಿದೆ. ಟ್ಯಾಕ್ ಆಡಿಟ್ ವರದಿಯನ್ನು ಸಲ್ಲಿಸುವ ಡೆಡ್ ಲೈನ್ ಅಕ್ಟೋಬರ್ 31ಕ್ಕೆ ವಿಸ್ತರಣೆಯಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತ ಸರ್ಕಾರ ನಿಷೇಧದ ನಂತರ ಟಿಕ್ ಟಾಕ್ ಮಾತೃ ಕಂಪನಿಗೆ ಆಗಿರೋ ನಷ್ಟದ ಪ್ರಮಾಣವನ್ನು ಕೇಳಿದ್ರೆ ಖಂಡಿತ ಶಾಕ್ ಆಗ್ತೀರಾ!!