ಭಾರತ ಸರ್ಕಾರದ SSC (STAFF SELECTION COMMISSION) ಅಧೀನದಲ್ಲಿರುವ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡುತ್ತದೆ.
ಖಾಲಿ ಇರುವ ಹುದ್ದೆಗಳು: 8300
ಆನ್ಲೈನ್ ರಿಜಿಸ್ಟ್ರೆಷನ್’ಗೆ ಜನವರಿ 30 ಕೊನೆಯ ದಿನ.
ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 25 ವರ್ಷ. (ವಿವಿಧ ಮಾನದಂಡಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ)
ವಿದ್ಯಾರ್ಹತೆ: ಅಂಗೀಕೃತ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಲಿಖಿತ ಪರೀಕ್ಷೆ: ಏಪ್ರಿಲ್ 16, 30, ಹಾಗೂ ಮೇ 7 ಕ್ಕೆ.. ಇರಲಿದೆ
ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಅಧಿಕೃತ ವೆಬ್ಸೈಟ್ ssconline.nic.in ನಲ್ಲಿ ಪಡೆಯಬಹುದು.