ಕಸವೆಂದು ಚೆಲ್ಲುವ ಬಾಳೆದಿಂಡಿನಿಂದ ಜ್ಯೂಸ್ ತಯಾರಿಸಿ ಕುಡಿಯೋದ್ರಿಂದ ಇರುವ ಆರೋಗ್ಯದ ಗುಟ್ಟು ತಿಳಿದರೆ ಈಗಲೇ ಬಾಳೆದಿಂಡು ಹುಡುಕುತ್ತಿರ..

0
693

ವರ್ಷದ ಎಲ್ಲ ದಿನಗಳಲ್ಲಿ ಸರಳವಾಗಿ ಜನರ ಕೈಗೆ ಸಿಗುವ ಹಣ್ಣು ಅಂದರೆ ಬಾಳೆಹಣ್ಣು. ಇದರ ಪ್ರಾಮುಖ್ಯತೆ ಅಷ್ಟ್ ಇಷ್ಟ್ ಅಲ್ಲ. ದೇವರ ಪೂಜೆಯಿಂದ ಹಿಡಿದು ದೇಹದ ಆರೋಗ್ಯದ ವರೆಗೆ ಬಾಳೆಹಣ್ಣಿನ ಅವಶ್ಯಕತೆ ಇದೆ. ಇದು ಹಣ್ಣಿನ ಗುಣವಾದರೆ ಇನ್ನು ಬಾಳೆ ಎಲೆಯು ಕೂಡ ಹೆಚ್ಚಿನ ಪ್ರಾಮುಖ್ಯತೆ ಪಡೆದಿದ್ದು ಇದರಲ್ಲಿ ಊಟಮಾಡಿದರೆ ಹಲವಾರು ಆರೋಗ್ಯದ ಲಾಭಗಳನ್ನು ಪಡೆಯಬಹುದು. ಹಾಗೆಯೇ ಬಾಳೆದಿಂಡಿನಿಂದ ಕೂಡ ಆರೋಗ್ಯಕ್ಕೆ ಹೇಳಲಾಗದಷ್ಟು ಪ್ರಯೋಜನಗಳಿವೆ. ಇದನ್ನು ಜ್ಯೂಸ್ಮಾಡಿ ಕುಡಿಯುವುದರಿಂದ 10 ರೀತಿಯ ಆರೋಗ್ಯದ ಗುಟ್ಟು ಇಲ್ಲಿವೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಾಳೆದಿಂಡಿನ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನಗಳು:

1. ಹೊಟ್ಟೆಯಲ್ಲಿ ಆಮ್ಲೀಯತೆಯನ್ನು ಕಡಿಮೆಗೊಳಿಸುತ್ತದೆ:

ಹೊಟ್ಟೆಯಲ್ಲಿ ಆಮ್ಲೀಯತೆಯ ಕಾರಣ ಹೊಟ್ಟೆಯುರಿಯ ತೊಂದರೆ ಇರುವವರಿಗೆ ಬಾಳೆದಿಂಡಿನ ಜ್ಯೂಸ್ ಅತ್ಯುತ್ತಮ ಪರಿಹಾರವಾಗಿದೆ. ತುಂಬಾ ದಿನಗಳಿಂದ ವಿವಿಧ ಔಷಧಿಗಳಿಗೆ ಬಗ್ಗದ ತೊಂದರೆಯೂ ಈ ಜ್ಯೂಸಿಗೆ ಬಗ್ಗಿರುವುದನ್ನು ವೈದ್ಯರು ಗಮನಿಸಿದ್ದಾರೆ. ಜೊತೆಗೇ ಆಮ್ಲೀಯತೆಯ ಕಾರಣ ಉದ್ಭವವಾಗುವ ಎದೆಯುರಿ ಮತ್ತು ಹುಳಿತೇಗು ಮೊದಲಾದ ತೊಂದರೆಗಳೂ ನಿವಾರಣೆಯಾಗುತ್ತವೆ.

2. ಮಧುಮೇಹವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಉತ್ಪತ್ತಿಯಾದ ಇನ್ಸುಲಿನ್ ಬಳಕೆಯಾಗದೇ ವ್ಯರ್ಥವಾಗಿ ಹೋಗುವ ಟೈಪ್-2 ಮಧುಮೇಹಕ್ಕೆ ಬಾಳೆದಿಂಡಿನ ಜ್ಯೂಸ್ ಉತ್ತಮವಾದ ಪರಿಹಾರ ನೀಡುತ್ತದೆ. ಇದರಲ್ಲಿರುವ ಪೋಷಕಾಂಶಗಳು ಇನ್ಸುಲಿನ್ ಬಳಕೆಯಲ್ಲಿ ನೆರವಾಗಿ ಮಧುಮೇಹವನ್ನು ನಿಯ್ರಂತ್ರಣದಲ್ಲಿರಿಸಿಕೊಳ್ಳಲು ಸಾಧ್ಯವಾಗುತ್ತದೆ.

3. ಮೂತ್ರಪಿಂಡಗಳಲ್ಲಿರುವ ಕಲ್ಲುಗಳನ್ನು ಕರಗಿಸುತ್ತದೆ:

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೂತ್ರಪಿಂಡಗಳಲ್ಲಿ ಕಲ್ಲುಗಳಾಗಿ ನೋವು ಕಾಣಿಸಿಕೊಂಡಿದ್ದರೆ ಈ ಜ್ಯೂಸ್ ಉತ್ತಮವಾದ ಹಾಗೂ ಶೀಘ್ರವಾಗಿ ಪರಿಣಾಮವನ್ನು ನೀಡುತ್ತದೆ.

4. ತೂಕ ಇಳಿಸಲು ನೆರವಾಗುತ್ತದೆ:

ಬಾಳೆದಿಂಡಿನ ಅತ್ಯುತ್ತಮ ಪ್ರಯೋಜನವೆಂದರೆ ತೂಕ ಇಳಿಕೆ. ಇದರಲ್ಲಿರುವ ಪೋಷಕಾಂಶಗಳನ್ನು ಕರಗಿಸಲು ದೇಹ ಅತಿಹೆಚ್ಚು ಪ್ರಮಾಣದಲ್ಲಿ ಕೊಬ್ಬನ್ನು ಬಳಸುವುದರಿಂದ ತೂಕ ಇಳಿಯಲು ಸಾಧ್ಯವಾಗುತ್ತದೆ. ಜೊತೆಗೇ ಹೆಚ್ಚಿನ ಕ್ಯಾಲೋರಿಗಳನ್ನು ಬಳಸುವುದರಿಂದ ತೂಕ ಇನ್ನಷ್ಟು ಹೆಚ್ಚುವುದರಿಂದ ತಡೆಯುತ್ತದೆ.

5. ಮಲಬದ್ಧತೆಯನ್ನು ನಿವಾರಿಸುತ್ತದೆ:

ಬಾಳೆದಿಂಡಿನ ಇನ್ನೊಂದು ಪ್ರಮುಖ ಪ್ರಯೋಜನವೆಂದರೆ ಮಲಬದ್ದತೆಯ ನಿವಾರಣೆ. ಈ ಜ್ಯೂಸ್ ನಲ್ಲಿ ಕರಗದ ನಾರು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮಲಬದ್ಧತೆಯಿಂದ ಮುಕ್ತಿ ದೊರಕುತ್ತದೆ. ನಿಯಮಿತ ಸೇವನೆಯಿಂದ ಮಲಬದ್ಧತೆ ದೂರಾಗುವ ಜೊತೆಗೇ ಸುಲಭ ವಿಸರ್ಜನೆಗೂ ನೆರವಾಗುತ್ತದೆ.

6. ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ:

ಗಾಯವಾದರೆ ಕೆಲವು ನಿಮಿಷಗಳಲ್ಲಿಯೇ ರಕ್ತ ಹೆಪ್ಪುಗಟ್ಟಬೇಕು. ಕೆಲವೊಮ್ಮೆ ವಿಟಮಿನ್ ಕೆ ಕೊರತೆಯಿಂದ ರಕ್ತ ಹೆಪ್ಪುಗಟ್ಟಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಬಾಳೆದಿಂಡಿನ ಜ್ಯೂಸ್ ಕುಡಿಯುವುದರಿಂದ ರಕ್ತ ಹೆಪ್ಪುಗಟ್ಟುವ ಕ್ಷಮತೆ ಹೆಚ್ಚುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಬಾಳೆದಿಂಡಿನ ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉತ್ತಮವಾಗಿದೆ.

7. ಮೂತ್ರನಾಳದ ಸೋಂಕನ್ನು ನಿವಾರಿಸುತ್ತದೆ:

ಉರಿಮೂತ್ರಕ್ಕೆ ಮೂತ್ರನಾಳದೊಳಗಿನ ಸೋಂಕು ಮುಖ್ಯ ಕಾರಣವಾಗಿದೆ. ಇದಕ್ಕಾಗಿ ದಿನಕ್ಕೊಂದು ಅಥವಾ ಎರಡು ಲೋಟ (ಉರಿ ಹೆಚ್ಚಿರುವಾಗ) ಬಾಳೆದಿಂಡಿನ ಜ್ಯೂಸ್ ಕುಡಿಯುವುದರಿಂದ ಶೀಘ್ರವೇ ಉರಿ ಕಡಿಮೆಯಾಗುತ್ತದೆ.

8. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಬಾಳೆದಿಂಡಿನ ಜ್ಯೂಸ್ ನಲ್ಲಿ ಪೊಟ್ಯಾಶಿಯಂ ಪ್ರಮಾಣ ಅಧಿಕವಾಗಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ನೆರವಾಗುತ್ತದೆ.

9. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಬಾಳೆದಿಂಡಿನ ಜ್ಯೂಸ್ ಉತ್ತಮ ಆಹಾರ ಮತ್ತು ಔಷಧಿಯಾಗಿದೆ. ಅಧಿಕ ರಕ್ತದೊತ್ತಡಕ್ಕೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್, ನರಗಳ ಸೆಡೆತ ಮೊದಲಾದ ಕಾರಣಗಳಿಗೆ ಈ ಜ್ಯೂಸ್ ಉತ್ತಮ ಪರಿಹಾರ ನೀಡುತ್ತದೆ.

10. ದೇಹದಿಂದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತದೆ:

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾರಕ್ಕೊಮ್ಮೆ ಉಪವಾಸ ಮತ್ತು ಇಡಿಯ ಜೀರ್ಣಾಂಗಗಳನ್ನು ಖಾಲಿ ಮಾಡಲು ಆಯುರ್ವೇದ ಸೂಚಿಸುತ್ತದೆ. ಆದರೆ ಇದು ಅಷ್ಟು ಸುಲಭವಲ್ಲ. ಇದನ್ನು ಅನುಸರಿಸಲು ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಬಾಳೆದಿಂಡಿನ ಜ್ಯೂಸ್ ಕುಡಿಯಿರಿ. ಬಳಿಕ ಸಾಧ್ಯವಾದಷ್ಟು ದ್ರವ ಮತ್ತು ಸುಲಭ ಆಹಾರವನ್ನು ಮಾತ್ರ ಸೇವಿಸಿ.ಬಳಿಕ ಹೊಟ್ಟೆ ಪೂರ್ಣವಾಗಿ ಖಾಲಿಯಾಗುತ್ತದೆ. ವಾರಕ್ಕೊಮ್ಮೆ ಈ ವಿಧಾನವನ್ನು ಅನುಸರಿಸುವುದು ಆರೋಗ್ಯಕ್ಕೆ ಪೂರಕವಾಗಿದೆ.