ಜನಪ್ರಿಯ ನಟ ಕಮಲ್ ಹಾಸನ್ ನಟನೆಯ ಇಂಡಿಯನ್ 2 ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ.!

0
187

ಕಮಲ್ ಹಾಸನ್ ಅವರ ಬಹುನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ ಚಿತ್ರೀಕರಣದ ವೇಳೆ ಭಾರಿ ದುರಂತ ಸಂಭವಿಸಿದ್ದು, ತಾಂತ್ರಿಕ ವರ್ಗದ ಶ್ರೀಕೃಷ್ಣ, ಮಧು ಹಾಗೂ ಚಂದ್ರನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 12 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದರು, ಈ ದುರಂತದಲ್ಲಿ ನಟ ಕಮಲ್ ಹಾಸನ್ ಸ್ವಲ್ಪದರಲ್ಲೇ ಪಾರಾಗಿದ್ದರು. ದುರಂತ ನಡೆದ ಕೂಡಲೇ ಸ್ಪಂದಿಸಿರುವ ಕಮಲಹಾಸನ್ ಗಾಯಗೊಂಡವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬುಧವಾರ ತಡರಾತ್ರಿ ಇಂಡಿಯನ್ -2 ಚಿತ್ರೀಕರಣದ ಸೆಟ್ ನಲ್ಲಿ ಏಕಾಏಕಿ ಕ್ರೇನ್ ಉರುಳಿ ಬಿದ್ದು ಸಿನಿಮಾದ ತಾಂತ್ರಿಕ ವರ್ಗದ ಶ್ರೀಕೃಷ್ಣ, ಮಧು ಹಾಗೂ ಚಂದ್ರನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದರು. ಕೂಡಲೇ ಗಾಯಗೊಂಡವರನ್ನು ಕಿಲ್ಪಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿ ನೀಡುತ್ತಿದ್ದೇನೆ. ಆದರೆ ಇದು ಕಳೆದುಕೊಂಡ ಜೀವಕ್ಕೆ ನೀಡುತ್ತಿರುವ ಪರಿಹಾರವಲ್ಲ ಎಂದು ಹೇಳಿದರು.

ಸಿನಿಮಾರಂಗದಲ್ಲಿ ಜನರ ಸುರಕ್ಷತೆ ಈಗಲೂ ಪ್ರಶ್ನಾರ್ಹವಾಗಿಯೇ ಉಳಿದಂತಾಗಿದೆ. ಇಂದು ನಾನು ನನ್ನ ಗೆಳೆಯರು ಹಾಗೂ ಸಿನಿಮಾ ರಂಗದ ಹಿರಿಯರ ಜತೆ ಮಾತನಾಡಿದ್ದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಹಲವು ಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಿಸಲಾಗುತ್ತಿದೆ. ಆದರೂ ನಮಗೆ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಕೊಡಲಾಗಿಲ್ಲ ಎಂಬುದು ನಿಜಕ್ಕೂ ನಾಚಿಕೆಗೇಡಿನ ವಿಚಾರ. ನನ್ನ ಹೃದಯದಲ್ಲಿನ ನೋವನ್ನು ವ್ಯಕ್ತಪಡಿಸಲು ಮಾತೇ ಬರುತ್ತಿಲ್ಲ. ಮೃತಪಟ್ಟವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ ತಿಳಿಸುತ್ತಿದ್ದೇನೆ. ದೇವರು ಅವರಿಗೆ ಇನ್ನಷ್ಟು ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಾವು ನೂರಾರು ಕೋಟಿ ರೂ ವೆಚ್ಚದ ಸಿನಿಮಾ ನಿರ್ಮಿಸುತ್ತಿದ್ದೇವೆ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇವೆ. ಆದರೆ ಚಿತ್ರ ನಿರ್ಮಾಣದ ಕೆಲಸ ಮಾಡುವ ತಂತ್ರಜ್ಞರು, ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗಲಿಲ್ಲ, ಚಿತ್ರ ನಿರ್ಮಾಣದಲ್ಲಿ ದುಡಿಯುವ ಹೆಚ್ಚು ಮಂದಿ ಬಡವರಾಗಿದ್ದರು. ಇವರು ಆಸ್ಪತ್ರೆಯ ತಮ್ಮ ಚಿಕಿತ್ಸಾ ವೆಚ್ಚವನ್ನೂ ಸಹ ಭರಿಸಲಾರರು. ನಾನೂ ಮೂರು ವರ್ಷಗಳ ಹಿಂದೆ ಅಪಘಾತಕ್ಕೆ ಒಳಗಾಗಿದ್ದೆ ಆದ್ದರಿಂದ ಚೇತರಿಸಿಕೊಳ್ಳುವುದು ಎಷ್ಟು ಕಷ್ಟ ಎಂದು ನನಗೆ ತಿಳಿದಿದೆ.

ಸದ್ಯಕ್ಕೆ ಇಂಡಿಯನ್ 2 ಸಿನಿಮಾ ಚಿತ್ರೀಕರಣ ಚೆನ್ನೈನ ಎವಿಎಂ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಆದರೆ ಶೂಟಿಂಗ್‌ನ ಭಾಗವಾಗಿ ಲೈಟಿಂಗ್ ಹಾಕಲಾಗುತ್ತಿತ್ತು. ಈ ಸಂದರ್ಭದಲ್ಲಿ ಘಟನೆ ನಡೆದಿದ್ದು, ಈ ಸಿನಿಮಾ ಶಂಕರ್ ನಿರ್ದೇಶನದಲ್ಲಿ 1996ರಲ್ಲಿ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ ಇಂಡಿಯನ್ ಚಿತ್ರದ ಮುಂದುವರೆದ ಭಾಗ ಇದು. ಈ ಚಿತ್ರದಲ್ಲಿ ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಾಕುಲ್ ಪ್ರೀತ್ ಸಿಂಗ್ ಮುಖ್ಯ ಪಾತ್ರಗಳನ್ನು ಕಾಣಿಸಿಕೊಳ್ಳಲಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522