ಡ್ರೈವರ್-ಗಳಿಗೆ ನೆರವಾಗಲು ಸಿದ್ದ ಪಡಿಸಿರುವ ಸೇವಾ ಸಿಂಧು ಪೋರ್ಟಲ್-ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಅಂತ ತಿಳಿದುಕೊಳ್ಳಿ, ಡ್ರೈವರ್-ಗಳೊಂದಿಗೆ ಈ ಮಾಹಿತಿ ಹಂಚಿ!!

0
194

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಘೋಷಿಸಿರುವ 5000 ರೂ.ಪರಿಹಾರಕ್ಕಾಗಿ ಯಾರೂ ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್‌ಗಳಲ್ಲಿ ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದರು. ಆದರೆ, ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಮಾಡಲು ಲಿಂಕ್ ನೀಡಿರಲಿಲ್ಲ. ಶುಕ್ರವಾರ ಲಿಂಕ್ ನೀಡಲಾಗಿದ್ದು, ಚಾಲಕರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:

ಸೇವಾಸಿಂಧು ಪೋರ್ಟಲ್ ಓಪನ್ ಮಾಡಿದಾಗ (https://sevasindhu.karnataka.gov.in ವೆಬ್‌ಸೈಟ್‌ನಲ್ಲಿ) ‘ಆಟೋರಿಕ್ಷಾ ಚಾಲಕರು/ಟಾಕ್ಸಿ ಚಾಲಕರಿಗೆ ಕೋವಿಡ್-19ರ ಅವಧಿಯಲ್ಲಿ ಪರಿಹಾರ ವಿತರಿಸುವುದು’ ಎಂಬ ಬರಹದ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ಸಲ್ಲಿಸುವ ಪುಟ ತೆರೆಯುತ್ತದೆ. ದಯವಿಟ್ಟು ಅರ್ಜಿಯನ್ನು ಆಂಗ್ಲ ಭಾಷೆ ಯಲ್ಲಿ ನೋಂದಾಯಿಸಿ ಎಂದು ಮನವಿ ಮಾಡಲಾಗಿದೆ. ಒಟ್ಟು 4 ಹಂತದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಮೊದಲ ಹಂತದಲ್ಲಿ ಅರ್ಜಿದಾರರ ವಿಳಾಸ ನಮೂದಿಸಬೇಕು. ಆಧಾರ್ ಕಾರ್ಡ್‌ನಲ್ಲಿ ಇರುವಂತೆ ಹೆಸರು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ವಿಳಾಸ, ಜಿಲ್ಲೆ, ತಾಲೂಕು, ವರ್ಗವನ್ನು ಭರ್ತಿ ಮಾಡಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚಾಲಕರು 2ನೇ ಹಂತದಲ್ಲಿ ಚಾಲನಾ ಅನುಜ್ಞಾ ಪತ್ರ (ಡಿಎಲ್) ವಿವರಗಳನ್ನು ಭರ್ತಿ ಮಾಡಬೇಕು. ಡಿಎಲ್ ಸಂಖ್ಯೆ, ಡಿಎಲ್ ಸಿಂಧುತ್ವ ದಿನಾಂಕ, ಡಿಎಲ್‌ನಲ್ಲಿ ಇರುವಂತೆ ನಿಮ್ಮ ಹೆಸರು, ಬ್ಯಾಡ್ಜ್‌ ಸಂಖ್ಯೆ, ವಾಹನದ ವರ್ಗದ ವಿವರ ತುಂಬಬೇಕು.

3ನೇ ಹಂತದಲ್ಲಿ ಚಾಲಕರು ಲಾಕ್‌ಡೌನ್‌ಗಿಂತ ಮುನ್ನ ನೀವು ಚಲಾಯಿಸುತ್ತಿದ್ದ ವಾಹನದ ವಿವರಗಳನ್ನು ತುಂಬಬೇಕು. ವಾಹನದ ಸಂಖ್ಯೆ, ಚಾಸಿಸ್ ಸಂಖ್ಯೆ (ಕೊನೆಯ 5 ಅಂಕಿ), ಆರ್‌ಸಿ ಪುಸ್ತಕದಲ್ಲಿ ಇರುವಂತೆ ಹೆಸರು, ಸಾರಿಗೆ ವಾಹನದ ವರ್ಗ, ಆಸನ ಸಂಖ್ಯೆ, ಅರ್ಹತಾ ಪತ್ರದ ಸಿಂಧುತ್ವ ದಿನಾಂಕ ಭರ್ತಿ ಮಾಡಬೇಕು.

ಚಾಲಕರು 4ನೇ ಹಂತದಲ್ಲಿ ಆಟೋರಿಕ್ಷಾ ಕ್ಯಾಬ್ / ಟ್ಯಾಕ್ಸಿ ಚಾಲಕನಾದ ನಾನು ಲಾಕ್‍ಡೌನ್ ಸಮಯದಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವುದು ಸತ್ಯವಾಗಿದೆ ಮತ್ತು ಈ ಸಮಯದಲ್ಲಿ ನನ್ನ ಆರ್ಥಿಕ ಸ್ಥಿತಿಯು ಉತ್ತಮವಾಗಿರುವುದಿಲ್ಲ ಎಂದು ದೃಢೀಕರಿಸುತ್ತೇನೆ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾದರೆ 9449863214 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಅಲ್ಲದೆ, ಇದರ ಜೊತೆಗೆ 080-22236698 ಈ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಾನವೀಯತೆ ಮೆರೆದ ಸಚಿವ ಸುರೇಶ್ ಕುಮಾರ್: ಕ್ಯಾನ್ಸರ್ ಪೀಡಿತೆ ಟೆಕ್ಕಿ ಬೆಂಗಳೂರಿಗೆ..