ಕರ್ನಾಟಕ ಬ್ಯಾಂಕ್ ನೇಮಕಾತಿ ಹಲವು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
316

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಬ್ಯಾಂಕ್ ನೇಮಕಾತಿ ಹಲವು ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 20,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಪ್ರಸಾರ್‌ ಭಾರತಿ ನೇಮಕಾತಿ ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕ್ಲರ್ಕ್

ಸಂಸ್ಥೆ (Organisation): ಕರ್ನಾಟಕ ಬ್ಯಾಂಕ್

ವಿದ್ಯಾರ್ಹತೆ (Educational Qualification): ಪದವಿ ವಿದ್ಯಾರ್ಹತೆಯನ್ನು ಶೇ.60% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್‌/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): July 20, 2019

ವಯೋಮಿತಿ: ಜುಲೈ 1,2019ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡಬ್ಲ್ಯೂಡಿ
ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಧಿಕೃತ ವೆಬ್‌ಸೈಟ್‌ https://karnatakabank.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 20,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://karnatakabank.com/ ಕ್ಲಿಕ್ ಮಾಡಿ.