ಬೆಂಗಳೂರಿನ ಸಹವಾಸ ಸಾಕು.. ನಮ್ಮ ಊರೇ ಸಾಕು ಎನ್ನುವವರಿಗೆ ಶಾಕಿಂಗ್ ಸುದ್ದಿ.. ನಿಮ್ಮವರೇ ನಿಮ್ಮನ್ನು ಊರಿಗೆ ಸೇರಿಸಿಕೊಳ್ಳಲ್ಲ ಜೋಕೆ..!!

0
130

ಕೊರೊನಾ ಅಟ್ಟಹಾಸಕ್ಕೆ 4 ನಲುಗಿದ ಜನ ಬೆಂಗಳೂರಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಊರು ಬಿಡಲು ಮುಂದಾಗಿದ್ದಾರೆ. ಕಳೆದ ಶನಿವಾರ ಮನೆಗಳನ್ನು ಖಾಲಿ ಮಾಡಿಕೊಂಡು ಹಲವು ಮಂದಿ ತಮ್ಮ ಊರುಗಳಿಗೆ ತೆರಳಿದ್ದಾರೆ. ಬೆಂಗಳೂರಿನಿಂದ ಊರುಗಳಿಗೆ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಊರಿನ ಮುಖಂಡರು ಮುನ್ನೆಚ್ಚರಿಕೆ ಕ್ರಮವಹಿಸಿ ಬೆಂಗಳೂರು ಹಾಗೂ ಮೈಸೂರಿನಿಂದ ಬರುವವರಿಗೆ ಪ್ರವೇಶ ಬಂದ್ ಮಾಡಿ ಕಟ್ಟಪ್ಪಣೆ ಹೊರಡಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜೀವನ ಕಟ್ಟಿಕೊಳ್ಳಲು ರಾಜಧಾನಿಗೆ ಹೋಗಿದ್ದ ಚಾಮರಾಜನಗರ ಜಿಲ್ಲೆಯ ಜನರು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕಿಲ್ಲರ್ ಕೊರೊನಾ ಆರ್ಭಟಕ್ಕೆ ಹೆದರಿ ತವರಿಗೆ ಬಂದು ಸೇರಿಕೊಳ್ಳುತ್ತಿದ್ದಾರೆ. ರಾಜಧಾನಿಯಿಂದ ಬಂದವರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಹೀಗಾಗಿ ಜಿಲ್ಲೆಯ ಗ್ರಾಮಸ್ಥರು ತಮ್ಮ ಗ್ರಾಮಗಳ ರಕ್ಷಣೆಗಾಗಿ ಬೆಂಗಳೂರಿಗರಿಗೆ ಪ್ರವೇಶ ಬಂದ್ ಮಾಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಂಗಳೂರಿನಿಂದ ಜಿಲ್ಲೆಯ ಗ್ರಾಮದೊಳಗೆ ಬಂದವರಿಗೆ 10 ಸಾವಿರ ದಂಡ ಬೀಳಲಿದೆ. ಕೋವಿಡ್ ಟೆಸ್ಟ್ ಪ್ರಮಾಣ ಪತ್ರವಿದ್ದವರಿಗೆ ಮಾತ್ರ ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಂದು ವೇಳೆ ಯಾರಿಗೂ ಗೊತ್ತಾಗದೆ ಗ್ರಾಮಗಳನ್ನು ಸೇರಿಕೊಂಡಿರುವ ಬೆಂಗಳೂರಿಗರನ್ನು ಹುಡುಕಿಕೊಟ್ಟವರಿಗೆ 2 ಸಾವಿರ ರೂ.ಬಹುಮಾನ ನೀಡುವುದಾಗಿ ವಿವಿಧ ಗ್ರಾಮಗಳ ಮುಖಂಡರು ಟಾಂ ಟಾಂ ಹೊಡೆಸಿ ಕಟ್ಟಪ್ಪಣೆ ಹೊರಡಿಸಿದ್ದಾರೆ.

ಜಿಲ್ಲೆಯ ಗುಂಡ್ಲುಪೇಟೆ, ಕೊಳ್ಳೇಗಾಲ ತಾಲೂಕಿನ ಮುಳ್ಳೂರು, ಶಂಕನಪುರ, ಹಂಪಾಪುರ ಗ್ರಾಮದಲ್ಲಿ ಹೊರಗಿನವರಿಗೆ ನಿರ್ಬಂಧವಿಧಿಸಲಾಗಿದೆ. 100 ದಿನಗಳ ಕಾಲ ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಕಿಲ್ಲರ್ ಕೊರೊನ ತನ್ನ ಆರ್ಭಟ ಮುಂದುವರೆಸಿದೆ. ಈಗಾಗಲೇ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆಯಾಗಿದೆ. ಹೊರಗಿನವರನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಹಲವು ಗ್ರಾಮಗಳಿಗೆ ಗ್ರಾಮಸ್ಥರೇ ಬೇಲಿ ಹಾಕಿಕೊಂಡಿರುವ ವೀಡಿಯೋ ವೈರಸ್ ಆಗಿದ್ದು,ಈ ಕ್ರಮವನ್ನು ಜಿಲ್ಲೆ ಹಾಗೂ ಇತರೆ ಜಿಲ್ಲೆಯ ಜನರು ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿ ದಿನವೊಂದಕ್ಕೆ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಈ ಅಂಕಿ ಸಂಖ್ಯೆಗಳನ್ನು ನೋಡಿದ ಜನಸಾಮಾನ್ಯ ಅಕ್ಷರಶಃ ನಡುಗಿ ಹೋಗಿದ್ದಾನೆ. ಸರ್ಕಾರ ಕೂಡ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವುದನ್ನು ಕಂಡು ದಿಗ್ಭ್ರಾಂತವಾಗಿದೆ. ಕೊರೊನಾ ವೈರಸ್ ಹಾವಳಿ ನಿಯಂತ್ರಿಸಲು ಸಾಧ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಮಾರಕ ವೈರಾಣುವಿನ ಹರಡುವಿಕೆ ನಿಲ್ಲುತ್ತಿಲ್ಲ. ಇದು ಸರ್ಕಾರ ಮಾತ್ರವಲ್ಲದೇ ಜನಸಾಮಾನ್ಯರನ್ನೂ ಆತಂಕಕ್ಕೆ ತಳ್ಳಿದ್ದು, ಭಯದಲ್ಲೇ ದಿನ ದೂಡುತ್ತಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರೂ ತ್ಯಜಿಸಿ ತಮ್ಮ ಊರಿನತ್ತ ಮುಖ ಮಾಡುತ್ತಿರುವ ಜನ, ಇಲ್ಲಿದ್ದು ಸಾಯುವ ಬದಲು ನಮ್ಮ ಊರಿನಲ್ಲೇ ಹಾಯಾಗಿ ಇರುವುದಾಗಿ ಹೇಳುತ್ತಿದ್ದಾರೆ. ಬೆಂಗಳೂರಿ ತ್ಯಜಿಸುವ ನಿರ್ಧಾರಕ್ಕೆ ಬಂದಿರುವ ಜನ ಪ್ರಮುಖವಾಗಿ ಬೇರೆ ಊರುಗಳಿಂದ ಇಲ್ಲಿ ಬಂದು ನೆಲೆಸಿದವರು ಮತ್ತೆ ತಮ್ಮ ತಮ್ಮ ಊರುಗಳಿಗೆ ವಾಪಸ್ ಹೋಗುತ್ತಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ದಿನಾಂಕ ವಿಸ್ತರಿಸಿದ ಸರ್ಕಾರ: ನವೆಂಬರ್ 30 ಕೊನೆಯ ದಿನಾಂಕ