ಬಿಗ್ ಬ್ರೇಕಿಂಗ್; ರಾಜ್ಯದಲ್ಲಿ ಗ್ರೀನ್, ಆರೆಂಜ್ ಜೋನ್‌ಗಳಲ್ಲಿ‌ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ; ಏನೆಲ್ಲಾ ಓಪನ್.?

0
138

40 ದಿನಗಳ ನಂತರ ರಾಜ್ಯ ಸರ್ಕಾರ ಲಾಕ್ ಡೌನ್ ಮುಂದುವರೆಸಿ ಗ್ರೀನ್ ಮತ್ತು ಆರೆಂಜ್ ಜೋನ್-ಗಳಲ್ಲಿ ಹಲವು ವಿನಾಯತಿ ನೀಡಿತ್ತು, ಆದರೆ ಮುಖ್ಯ ಮಂತ್ರಿ ಯಡಿಯೂರಪ್ಪನವರು ಮತ್ತೆ ಸಭೆ ಕರೆದು ಮತ್ತಷ್ಟು ಸಡಿಲಿಕೆ ಮಾಡಿದ್ದಾರೆ. ಸಭೆಯಲ್ಲಿ ಸಂಪುಟದ ಹಿರಿಯ ಸದಸ್ಯರು, ಉನ್ನಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು. ಇಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ನೀಡಿದ ಮಾಹಿತಿ ಅನ್ವಯ ಕೇಂದ್ರದ ಆದೇಶದ ಮೇರೆಗೆ ಹೊಸ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ನಾಳೆಯಿಂದ ಈ ಹೊಸ ಮಾರ್ಗ ಸೂಚಿಯೇ ಅನ್ವಯವಾಗಲಿದೆ. ಅದರಂತೆ ಗ್ರೀನ್ ಮತ್ತು ಆರೆಂಜ್ ಜೋನ್‌ಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೇಂದ್ರದ ಹೊಸ ಮಾರ್ಗ ಸೂಚಿಯೇ ಯಥಾವತ್ತಾಗಿ ಪಾಲನೆ ಮಾಡಲು ಸಿಎಂ ಸಮ್ಮತಿ ನೀಡಿದ್ದಾರೆ. ಇದರ ಪ್ರಕಾರ ರೈಲು ಪ್ರಯಾಣ ಮತ್ತು ಅಂತರ್‌ರಾಜ್ಯ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು ತಿಳಿದು ಬಂದಿದೆ. ಇದಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಚರ್ಚೆ ನಡೆಸಿದ್ದು ಹೊಸ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದ್ದಾರೆ. ಹೊಸ ಮಾರ್ಗಸೂಚಿಗಳು ಮೇ 4ರಿಂದ ಮೇ 17ರವರೆಗೆ ಅನ್ವಯವಾಗಲಿವೆ. ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಬಸ್‌ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮೇ.17ರ ವರೆಗೆ ಎಲ್ಲ ರೀತಿಯ ವಿಮಾನಯಾನ ಬಂದ್‌ ಮಾಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಮೆಟ್ರೋ ರೈಲು ಸಂಚಾರ, ಶಾಲಾ-ಕಾಲೇಜುಗಳು, ಚಲನಚಿತ್ರ ಮಂದಿರಗಳು, ಮಾಲ್‌ಗಳು, ಜಿಮ್, ಸ್ವಿಮ್ಮಿಂಗ್ ಪೂಲ್ಸ್, ಎಂಟರ್ಟೈನ್ಮೆಂಟ್ ಪಾರ್ಕ್ಸ್ ಯಾವುದನ್ನು ಓಪನ್ ಮಾಡಲು ಅನುಮತಿ ನೀಡಿಲ್ಲ. ಅದರಂತೆ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿ, ಮಕ್ಕಳು ಹಿರಿಯರು ಮನೆಯಲ್ಲೇ ಇರಬೇಕು ಎಂದು ಸೂಚಿಸಲಾಗಿದೆ. ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದರೆ ಮಾತ್ರವೇ ಆಸ್ಪತ್ರೆಗೆ ತೆರಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ರಾಜ್ಯದ ಎಲ್ಲ ಕಡೆ ಆಸ್ಪತ್ರೆ ಗಳ ಒಪಿಡಿ ತೆರಯಲು ಸೂಚಿಸಲಾಗಿದೆ. ರೆಡ್‌ ಝೋನ್‌ನಲ್ಲಿ ಆರೋಗ್ಯ ಸೇತು ಆಪ್‌ ಕಡ್ಡಾಯಗೊಳಿಸಲಾಗಿದೆ. ರೆಡ್‌ ಝೋನ್‌ನಲ್ಲಿ ಯಾವುದೇ ವ್ಯಕ್ತಿ ಸಂಚರಿಸಬೇಕಾದರೆ ಆರೋಗ್ಯ ಸೇತು ಆಪ್‌ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗ್ರೀನ್ ಜೋನ್ನಲ್ಲಿ ಏನಿರಲಿದೆ?

ಅಂತರ್‌ರಾಜ್ಯ ಸರಕು ಸಾಗಾಣೆಗೆ ಅವಕಾಶ
ಬೇರೆ ರಾಷ್ಟ್ರಗಳಿಗೂ ಸರಕು ಸಾಗಾಣೆ ತಡೆಯುವಂತಿಲ್ಲ
50% ಸೀಟುಗಳ ಸಾಮರ್ಥ್ಯ ಕಡ್ಡಾಯ ಪಾಲನೆ ಮಾಡಿ ಬಸ್ ಪ್ರಯಾಣಕ್ಕೆ ಅವಕಾಶ
ಮೇ 17ರವರೆಗೆ ವಿಮಾನ ಸಂಚಾರ ಇಲ್ಲ
ಗ್ರೀನ್, ಆರೆಂಜ್ ಜೋನ್‌ಗಳಲ್ಲಿ‌ ಲಾಕ್‌ಡೌನ್ ಸಡಿಲಿಕೆ
ಎಲ್ಲ ಜೋನ್‌ಗಳಲ್ಲಿ ಅಸ್ಪತ್ರೆಗಳಿಗೆ ಓಪಿಡಿ ತೆರೆಯಲು ಅವಕಾಶ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮೂರು ಜೋನ್ನಲ್ಲೂ ಮದ್ಯ ಮಾರಾಟಕ್ಕೆ ಅವಕಾಶ; ಎಣ್ಣೆ ಪ್ರಿಯರು ಫುಲ್ ಖುಷ್.!