ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಅವಕಾಶ… ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು..!!

0
755

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ-2017

ಒಟ್ಟು ಖಾಲಿ ಇರುವ ಹುದ್ದೆಗಳು: 450

ಕೇವಲ ಪುರುಷ ಅಭ್ಯರ್ಥಿಗಳಿಗೆ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30 ಆಗಸ್ಟ್, 2017

ಹೆಚ್ಚಿನ ಮಾಹಿತಿಗಾಗಿ: apchk17.ksp-online.in

ವಯೋಮಿತಿ:
30/08/2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 27, ಎಸ್ಸಿ, ಎಸ್ಟಿ, ಪ್ರವರ್ಗ-1, 2ಬಿ, 3A ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 18ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ:
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರಾಜ್ಯ ಎಸ್ ಎಸ್ ಎಲ್ ಸಿ ಬೋರ್ಡ್ ನಿಂದ ಮಾನ್ಯತೆ ಪಡೆದಿರು ಶಾಲೆಗಳಲ್ಲಿ 10ನೇ ತರಗಳಿ(ಎಸ್ ಎಸ್ ಎಲ್ ಸಿ) ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಹಾಗೂ ಸಂದರ್ಶನ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.