ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 10,611 ಶಾಲಾ ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
1203

ಶಿಕ್ಷಕರಾಗಲು ತಯಾರಿ ನಡೆಸಿದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳ ವೃಂದ’ದ ಒಟ್ಟು 10,611 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10,2019. ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ರೈಲ್ವೆ ನೇಮಕಾತಿ ಬೋರ್ಡ್ 1937 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

 • ಹುದ್ದೆಯ ಹೆಸರು: (Name Of The Posts): ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ.
 • ಸಂಸ್ಥೆ (Organisation): ಸಾರ್ವಜನಿಕ ಶಿಕ್ಷಣ ಇಲಾಖೆ.
 • ವಿದ್ಯಾರ್ಹತೆ: ಪದವಿಯಲ್ಲಿ ಕನಿಷ್ಟ ಶೇ.50ಅಂಕಗಳೊಂದಿಗೆ ಉತ್ತೀರ್ಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೋಮ ಉತ್ತೀರ್ಣರಾಗಿರಬೇಕು ಅಥವಾ ಪದವಿಯಲ್ಲಿ ಕನಿಷ್ಟ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಮತ್ತು ಬಿ.ಇಡಿ ಪದವಿ ಅಥವಾ ವಿಶೇಷ ಶಿಕ್ಷಣ (ಸ್ಪೆಷಲ್ ಎಜುಕೇಶನ್) ಪದವಿ ಪಡೆದಿರಬೇಕು.
 • ಉದ್ಯೋಗ ಸ್ಥಳ (Job Location): ಕರ್ನಾಟಕ
 • ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಟ 21 ವಯಸ್ಸನ್ನು ಪೂರೈಸಿರತಕ್ಕದ್ದು.
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 10, 2019.
  Also read: ಕರ್ನಾಟಕ ಲೋಕ ಸೇವಾ ಆಯೋಗ A ಮತ್ತು B ವೃಂದದ 107 ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
 • ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಟ 21 ವಯಸ್ಸನ್ನು ಪೂರೈಸಿರತಕ್ಕದ್ದು.
  ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗ 40 ವರ್ಷಗಳು, 2A,2B,3A,3B 43 ವರ್ಷಗಳು, ಪ.ಜಾ / ಪ.ಪಂ / ಪ್ರವರ್ಗ-1 / ವಿಕಲಚೇತನ ಅಭ್ಯರ್ಥಿಗಳಿಗೆ 45 ವರ್ಷಗಳು.
 • ಶುಲ್ಕದ ವಿವರ: ಒಂದು ಅಥವಾ ಎರಡು ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ / ಪ್ರವರ್ಗ – 1 /ಅಂಗವಿಕಲ ಅಭ್ಯರ್ಥಿಗಳಿಗೆ 500, 1000. ಇತರೆ ಎಲ್ಲಾ ಅಭ್ಯರ್ಥಿಗಳಿಗೆ 1000, 2000
 • ಅರ್ಜಿ ಸಲ್ಲಿಸಲು http://www.schooleducation.kar.nic.in/ ಕ್ಲಿಕ್ ಮಾಡಿ.
 • ಹೆಚ್ಚಿನ ಮಾಹಿತಿಗಾಗಿ http://schooleducation.kar.nic.in/pdffiles/GPTR2019/GPTRectNotification060319.pdf ಕ್ಲಿಕ್ ಮಾಡಿ.
 • </ul class=”list-ico”>