ಕರ್ನಾಟಕ ರಾಜ್ಯ ಪೊಲೀಸ್ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
213

ಉದ್ಯೋಗದ ನಿರಿಕ್ಷೆಯಲ್ಲಿಯೂವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. March 18, 2020 ರ ಒಳಗೆ ಅರ್ಜಿ ಸಲ್ಲಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವೈಜ್ಞಾನಿಕ ಅಧಿಕಾರಿ

ಸಂಸ್ಥೆ (Organisation): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ವಿದ್ಯಾರ್ಹತೆ (Educational Qualification): ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಹಾಗೂ ಸರ್ಕಾರದಿಂದ ಅಂಗೀಕೃತವಾಗಿರುವ ಯಾವುದಾದರೂ ರಿಸರ್ಚ್ ಸಂಸ್ಥೆಯಲ್ಲಿ ರಿಸರ್ಚ್ ಸ್ಕಾಲರ್ ಆಗಿ 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಮಾರ್ಚ್ 18,2020ರ ಅನ್ವಯ ಕನಿಷ್ಟ 21 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ: ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ, 3ಎ, 3ಬಿ ಗೆ 250/-ರೂ. SC/ST ಪ್ರವರ್ಗ 100/-ರೂ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕ್-ಗಳಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು https://www.ksp.gov.in/ ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 18,2020ರ ಒಳಗೆ ಅರ್ಜಿ ಸಲ್ಲಿಸಬೇಕು.