ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಾಗಿ ಇಂದೇ ಅರ್ಜಿಸಲ್ಲಿಸಿ….!

0
700

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

ಹುದ್ದೆ ಹೆಸರು :
ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಒಟ್ಟು ಹುದ್ದೆಗಳು:
164

ಸಂಬಳ :
ಮಾಸಿಕ ರೂ.20000 – 36300/-

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21 ರಿಂದ 28, ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 21 ರಿಂದ 30, 2A/2B/3B ಅಭ್ಯರ್ಥಿಗಳಿಗೂ 21 ರಿಂದ 30 ವರ್ಷದ ವಯೋಮಿತಿ.

ವಿದ್ಯಾರ್ಹತೆ:
ಅಭ್ಯರ್ಥಿಗಳು UGCಯಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಪ್ರಾರಂಭದ ದಿನಾಂಕ:
15.02.2018

ಅರ್ಜಿ ಸಲ್ಲಿಸಲು ಕೊನೆ ದಿನ:
12.03.2018

ಅರ್ಜಿಯ ಕುರಿತು ಹೆಚ್ಚಿನ ಮಾಹಿತಿಗಾಗಿ http://psi18.ksp-online.in ಕ್ಲಿಕ್ ಮಾಡಿ.