ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
147

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಅಕ್ಟೋಬರ್ 31,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಸೇನಾ ವಿಭಾಗದ ಧಾರ್ಮಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವಿವಿಧ ಹುದ್ದೆಗಳು

ಸಂಸ್ಥೆ (Organisation) ಕರೂರ್ ವೈಶ್ಯ ಬ್ಯಾಂಕ್

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಯಾವುದೇ ಗ್ರಾಜುಯೇಟ್ ಪದವಿಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ
ಮೂಲಕ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://www.kvb.co.in/ ಕ್ಲಿಕ್ ಮಾಡಿ.