ಕಾಶಿ ವಿಶ್ವನಾಥನ ಬಗ್ಗೆ ನಿಮಗೆಷ್ಟು ಗೊತ್ತು?? ಜೀವನದಲ್ಲೊಮ್ಮೆ ಕಾಶಿ ಯಾತ್ರೆ ಮಾಡಲೇಬೇಕು..!!

0
1566

ಹೌದು ನಮ್ಮ ಹಿರಿಯರು ಹೇಳುವ ಹಾಗೆ ಜೀವನದಲ್ಲಿ ಒಮ್ಮೆ ಕಾಶಿ ಯಾತ್ರೆ ಮಾಡಿದರೆ ನಮ್ಮ ಪಾಪ ಪರಿಹಾರ ಎಂಬ ನಂಬಿಕೆ ಇದೆ.. ಕಾಶಿಯ ವಿಶ್ವನಾಥನ ದರ್ಶನ ಭಾಗ್ಯ ಪಡೆದರೆ ಪುಣ್ಯ ಪ್ರಾಪ್ತಿಯಾಗುವುದೆಂದು ಪ್ರತಿನಿತ್ಯ ಸಾವಿರಾರು ಭಕ್ತರು ಅಲ್ಲಿಗೆ ಹೋಗುವುದು ಉಂಟು ಅಂತಹ ಪುಣ್ಯ ಸ್ಥಳದ ಮಾಹಿತಿ ನಿಮಗಾಗಿ ಇಲ್ಲಿದೆ ನೋಡಿ..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಾಶಿಯಲ್ಲಿ ನೂರಾರು ದೇವಸ್ಥಾನಗಳಿವೆ ಅದರಲ್ಲಿ ಪ್ರಮುಖವಾದವುಗಳೆಂದರೆ

ಶ್ರೀ ವಿಶ್ವೇಶ್ವರ ಜ್ಯೋತಿರ್ಲಿಂಗ

ವಾರಣಾಸಿಯ (ಬನಾರಸ್) ಅಥವಾ ಕಾಶಿಯ ಶ್ರೀ ವಿಶ್ವೇಶ್ವರ -ಲಿಂಗವು (ಈಶ್ವರ – ವಿಶ್ವನಾಥ ಲಿಂಗ) ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದು. ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಅತ್ಯಂತ ಪ್ರಸಿದ್ಧವಾದುದು. ಮತ್ತು ಬಹಳ ಪ್ರಾಚೀನ ಮತ್ತು ಶ್ರೀಮಂತವಾದುದು. ಹೇಗೆ ಇಲ್ಲಿಯ ಕಾಶೀವಿಶ್ವನಾಥ ಜ್ಯೋತಿರ್ಲಿಂಗ ಪ್ರಸಿದ್ಧವೋ ಹಾಗೇ ಕಾಶಿಯು ಭಾರತ ಸಂಸ್ಕೃತಿ ಯ ಪ್ರತೀಕವೂ ಆಗಿದೆ. ಇಲ್ಲಿ ನೋಡಬೇಕಾದ ತಿಳಿಯಬೇಕಾದ ಇತರೆ ವಿಚಾರ ಮತ್ತು ಸ್ಥಳಗಳೂ ಇವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹರಿಶ್ಚಂದ್ರ
ಘಾಟ್ಗಂಗಾ ನದಿ

ಈ ನಗರದ ಪಕ್ಕದಲ್ಲಿ ಹರಿಯುವ ಗಂಗಾನದಿಯಲ್ಲಿ ಅನೇಕ ಸ್ನಾನ ಘಟ್ಟಗಳಿವೆ ಅದರಲ್ಲಿ ಹರಿಶ್ಚಂದ್ರ ಘಾಟ್ ಪ್ರಸಿದ್ಧವಾದುದು ಅದು ಪೌರಾಣಿಕ ಪ್ರಸಿದ್ಧಿಹೊಂದಿದೆ. ಈ ಘಟ್ಟ ಮೃತದೇಹಗಳನ್ನು ಸುಡುವ ಘಟ್ಟ . ಹಿಂದೆ ಚಕ್ರವರ್ತಿಯಾಗಿದ್ದ ಸತ್ಯ ಹರಿಶ್ಚಂದ್ರನು ಇಲ್ಲಿ, ಈ ಘಾಟಿಯ (ಪಕ್ಕದ) ಸ್ಮಶಾನದ ಕಾವಲು ಕಾದಿದ್ದನೆಂಬುದು ಪುರಾಣ ಪ್ರಸಿದ್ಧ ಕಥೆ.

ಜ್ಯೋತಿರ್ಲಿಂಗ ದರ್ಶನ

ಈ ಕಾಶಿ ವಿಶ್ವೇಶ್ವರನ ಜ್ಯೋತಿರ್ಲಿಂಗ ದರ್ಶನಕ್ಕೆ ಹೋಗುವವರು ಪಕ್ಕದಲ್ಲಿ ಹರಿಯುವ ಅತ್ಯಂತ ಪವಿತ್ರ ನದಿಯೆಂದು ಹೆಸರು ಪಡೆದಿರುವ ಗಂಗಾ ನದಿಯಲ್ಲಿ ಮಿಂದು ಹೋಗಬೇಕು . ನದಿಯಿಂದ ವಿಶ್ವೇಶ್ವರನ ದರ್ಶನಕ್ಕೆ ಹೋಗುವ ದಾರಿ ಇಕ್ಕಟ್ಟಾಗಿದೆ. ದಾರಿಯ ಎಡ ಬಲಗಳಲ್ಲಿ ನೂರಾರು ಅಂಗಡಿಗಳಿವೆ . ಅವು ಪೂಜಾಸಾಮಗ್ರಿಗಳು , ತಿಂಡಿಯ ಅಂಗಡಿಗಳು, ಬಟ್ಟೆ ಪಾತ್ರೆಯ ಅಂಗಡಿಗಳು ಮೊದಲಾದ ಎಲಾ ಬಗೆಯ ಅಂಗಡಿಗಳಿವೆ . ಅದು ಭಕ್ತರ ,ಪ್ರವಾಸಿಗರಿಂದ ತುಂಬಿಹೋಗಿರುತ್ತದೆ. ಶಿವನ ಲಿಂಗ ದರ್ಶನಕ್ಕೆ ಹೋಗುವವರು ಈ ಅಂಗಡಿಗಳಲಿ ಅಭಿಷೇಕಕ್ಕೆ ಹಾಲಿನ ಮತ್ತು ನೀರಿನ ಗಿಂಡಿಗಳನ್ನು ತೆಗೆದುಕೊಂಡು ಹೋಗುತ್ತಾರೆ. ಸದಾ ಜನರಿಂದ ತುಂಬಿರುವ ದೇವಸ್ಥಾನಕ್ಕೆ ಸರತಿಯಲ್ಲಿ ಸಾಗಬೇಕು. ಸಣ್ಣದಾದ ಗರ್ಭಗುಡಿಯಲ್ಲಿರುವ ಶ್ರೀ ವಿಶ್ವೇಶ್ವರ ಜೋತಿರ್ಲಿಂಗ ದರ್ಶನ ಮಾತ್ರದಿಂದಲೇ ಮನಸ್ಸು ಮುದಗೊಳ್ಳುವುದಲ್ಲದೇ ಸರ್ವ ಪಾಪಗಳೂ ಕ್ಷಯವಾಗುವುದೆಂಬ ನಂಬುಗೆ ಇದೆ. ಅಲ್ಲದೆ ಸವ೯ ಅಭೀಷ್ಟಗಳೂ ನೆರವೇರುತ್ತವೆ, ಜೀವನ ಸಾರ್ಥಕವಾಗುತ್ತದೆ, ಜೀವನ್ಮುಕ್ತಿ ದೊರೆಯುತ್ತದೆ ಎಂಬ ಬಲವಾದ ನಂಬುಗೆ ಭಕ್ತರಲ್ಲಿ ಇದೆ.

ಎದುರುಗಡೆ ಗಣಪತಿ ವಿಗ್ರಹವಿದೆ. ಇಲ್ಲಿ ಎದುರು ಇರಬೇಕಾದ ನಂದಿದೇವಾಲಯದ ಆವರಣ ದೇವಸ್ಥಾನದ ಸುತ್ತಲೂ ಆಂಜನೇಯ, ಗಣಪತಿ, ದುರ್ಗಾ, ಹಾಗೂ ನೂರಾರು ಶಿವಲಿಂಗಗಳಿವೆ. ಆವರಣದಲ್ಲಿ ಒಂದು ಪುರಾತನ ವಟವೃಕ್ಷವಿದೆ. ಮನಸ್ಸಿನಲ್ಲಿ ಬೇಕಾದ ಕೋರಿಕೆಯನ್ನು ಸಂಕಲ್ಪಸಿಕೊಂಡು ಅದಕ್ಕೆ ದಾರ ಕಟ್ಟಿದರೆ ಆಸೆ ಕೈಗೋಡುವುದೆಂದು ಹೇಳುತ್ತಾರೆ . ಹಾಗಾಗಿ ಲಕ್ಷಾಂತರ ದಾರಗಳು ವೃಕ್ಷವನ್ನು ಸುತ್ತಿಕೊಂಡಿವೆ. ನಂತರ ತಾಯಿ ವಿಶಾಲಾಕ್ಷಿಯ ದರ್ಶನ , ಮತ್ತು ಅನ್ನಪೂರ್ಣೇಶ್ವರಿ ಹಾಗೂ ಕಾಳ ಭೈರವನ ದರ್ಶನ ಮಾಡಲೇ ಬೇಕು- ಇಲ್ಲದಿದ್ದರೆ ವಿಶ್ವನಾಥನ ದರ್ಶನ ಮಾಡಿದ ಪುಣ್ಯ ಲಭಿಸುವುದಿಲ್ಲವೆಂಬ ನಂಬುಗೆ / ಹೇಳಿಕೆ ಇದೆ. ಆದ್ದರಿಂದ ಅವುಗಳ ದರ್ಶನ ಮಾಡಬೇಕು.

ವಿಶಾಲಾಕ್ಷಿ ಮತ್ತು ಅನ್ನಪೂರ್ಣೇಶ್ವರೀ ದೇವಾಲಯ

ಸಣ್ಣ ಸಣ್ಣ ಗಲ್ಲಿಗಳಲ್ಲಿ ಸುತ್ತಿಕೊಂಡು ಹೋದರೆ ವಿಶಾಲಾಕ್ಷಿ ಅಮ್ಮನವರ ದೇವಾಲಯ ಸಿಗುವುದು. ಸಣ್ಣದಾದ ದೇವಾಲಯ, ಸರಳ ಅಲಂಕಾರ, ಅಲ್ಲಿಂದ ಮುಂದೆ ಅನ್ನಪೂರ್ಣೇಶ್ವರೀ ದೇವಾಲಯದ ದರ್ಶನ ಮಾಡಬೇಕು ; ಈ ದೇವಾಲಯ ಸ್ವಲ್ಪ ವಿಶಾಲವಾಗಿದೆ. ನಗುಮುಖದ ಅನ್ನಪೂರ್ಣೇಶ್ವರಿ ಅಭಯ ಹಸ್ತ ಹೊಂದಿದ್ದು ಭಕ್ತರಿಗೆ ಬೇಡಿದ್ದನ್ನೆಲ್ಲಾ ಕೊಡುವಳೆಂಬ ನಂಬುಗೆ ಇದೆ. ಭಕ್ತರು ದೇವಿಗೆ ಉಡಿ ತುಂಬುತ್ತಿರುತ್ತಾರೆ. ಇಲ್ಲಿಂದ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಮನೆ ಅಕ್ಕಿ ಡಬ್ಬಕ್ಕೆ ಹಾಕಿದರೆ ಶುಭವುಂಟಾಗುವುದೆಂದು ಹೇಳುತ್ತಾರೆ.

ಕಾಳ ಭೈರವನ ದೇವಾಲಯ

ಕಾಶಿಯ ಕಾಳಭೈರವ ಭವ್ಯ ಮೂರ್ತಿ . ಇಲ್ಲಿ ಕಾಶಿಯ ಕಪ್ಪು ದಾರವನ್ನು ಕೊಂಡು ತಂದು ಅದು ಅವನ ಪ್ರಸಾದವೆಂದು (ಅವನ ತಲೆಕೂದಲು ) ಎಲ್ಲಾ ದೋಷ ನಿವಾರಣೆಗಾಗಿ ಕೈಗೆ ಕಟ್ಟಿಕೊಳ್ಳುತ್ತಾರೆ. ಆ ದಾರಗಳನ್ನು ಮನೆಗೆ ತಂದು ಗಂಗಾ ಸಮಾರಾಧನೆ ಮಾಡಿ , ನೆಂಟರು ಇಷ್ಟರಿಗೆ ಆ ದಾರವನ್ನೂ ,ಗಂಗಾಜಲವನ್ನೂ ಕೊಟ್ಟು ಆಶೀರ್ವಾದ ಪಡೆಯುವ ಪದ್ಧತಿ ಇದೆ. ಇದು ಕಾಶೀಯಾತ್ರೆಯ ಕೊನೆಯ ಕಾರ್ಯಕ್ರಮ. ಕಾಶಿಯಲ್ಲಿ ಇನ್ನೂ ಅನೇಕ ಮಂದಿರಗಳಿವೆ. ದುರ್ಗಾ ಬಾಯಿ ಮಂದಿರ , ಇಲ್ಲಿಯ ಆರಾದ್ಯ ದೈವವಾದ ಕವಡೀಬಾಯಿ ಮಂದಿರ, ತುಳಸೀ ಮಾನಸ ಮಂದಿರ.. ಇತ್ಯಾದಿ.

ನೀವು ಒಮ್ಮೆ ಹೋಗಿ ಬನ್ನಿ.. ನಿಮ್ಮ ಸ್ನೇಹಿತರಿಗೂ ತಿಳಿಯಲಿ ಶೇರ್ ಮಾಡಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522