ಹೆಂಡತಿ ಗೊತ್ತಾಗದಂತೆ ಕದ್ದು ಮುಚ್ಚಿ ಲಾಟರಿ ಖರೀದಿಸುತ್ತಿದ್ದ ಕೂಲಿ ಕಾರ್ಮಿಕನಿಗೆ ಹೊಡೆಯಿತು 12 ಕೋಟಿ.!

0
240

ಜೀವನದಲ್ಲಿ ಲಕ್ ಎನ್ನುವುದು ಇದ್ದೆ ಇರುತ್ತೆ ಆದರೆ ಅದು ಬರೋವರಿಗೂ ನಾವು ಬದುಕ್ಕಿದ್ದು ಪ್ರಯತ್ನ ಪಡಬೇಕು ಎನ್ನುವ ಹಿರಿಯರ ಮಾತು ಕೆಲವೊಮ್ಮೆ ನಿಜವೇನಿಸುತ್ತೆ, ಏಕೆಂದರೆ ಅದೃಷ್ಟ ಯಾರಿಗೆ ಯಾವಾಗ ಬರುತ್ತೆ ಗೊತ್ತಿಲ್ಲ ಆದರೆ ಇಲ್ಲೊಬ್ಬ ವ್ಯಕ್ತಿಗೆ ಬಂದ ಅದೃಷ್ಟ ಕೇಳಿದರೆ ಹುಬ್ಬೇರಿಸುವುದು ಗ್ಯಾರಂಟಿ. ಅಂತಹ ಅದೃಷ್ಟಕ್ಕೆ ಸಾಕ್ಷಿಯಾದ ವ್ಯಕ್ತಿ ಹಣವಿಲ್ಲದೆ ಬಡತನ, ಸಾಲದ ಕಾಟದಲ್ಲಿ ಜೀವನ ಬೇಸರದಿಂದ ಲಾಟರಿ ಖರೀದಿಸಿದ ಕೂಲಿ ಕಾರ್ಮಿಕ ಈಗ ಬರೋಬರಿ 12 ಕೋಟಿ ರೂ.ಗಳ ಒಡೆಯನಾಗಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಅದೃಷ್ಟದ ಕಾರಣದಿಂದ ಯಾವುದೇ ಶ್ರಮವಿಲ್ಲದೆ ರಾತ್ರೋರಾತ್ರಿ ಶ್ರೀಮಂತರಾದ ಉದಾಹರಣೆಗಳೂ ನಮ್ಮ ನಡುವೆ ಇದೆ. ಇದಕ್ಕೆ ಉದಾಹರಣೆಯೆಂಬಂತೆ ಕೇರಳದ ಕೂಲಿ ಕಾರ್ಮಿಕನೋರ್ವ ದಿಢೀರ್ ಎಂದು ಕೋಟ್ಯಾಧಿಪತಿಯಾಗಿದ್ದಾರೆ. ಹೌದು, ಒಂದಲ್ಲಾ ಒಂದು ದಿನ ತನ್ನ ಅದೃಷ್ಟ ಖುಲಾಯಿಸುತ್ತದೆ ಎಂಬ ಆಸೆಯಿಂದ ಲಾಟರಿ ಖರೀದಿ ಮಾಡುತ್ತಿದ್ದ. ಹಿಂದೆ ಮೂರು ಬಾರಿ ಮಾಡಿದ್ದ ಸಾಲ ಇನ್ನೂ ತೀರಿಸಿರಲಿಲ್ಲ, ಆದರೆ ಹಣ ಅವಶ್ಯಕತೆ ಇದ್ದ ಕಾರಣಕ್ಕೆ ನಾಲ್ಕನೇ ಬಾರಿಗೆ ಬ್ಯಾಂಕಿನಲ್ಲಿ ಸಾಲ ಪಡೆಯಲು ರಾಜನ್ ಹೋಗುತ್ತಿದ್ದರು. ಆದರೆ ಬ್ಯಾಂಕಿಗೆ ಹೋಗುವ ದಾರಿಯಲ್ಲೇ ರಾಜನ್ ಕೋಟ್ಯಧಿಪತಿ ಆಗಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇರಳದ ಕುರುಚಿಯಾ ರಾಜನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ತಮ್ಮ ಮನೆಯ ನಿರ್ಮಾಣ ಕೆಲಸ ಅರ್ಧಕ್ಕೆ ನಿಂತಿದ್ದ ಕಾರಣಕ್ಕೆ ರಾಜನ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಅಲ್ಲದೆ ತಮ್ಮ ಮಗಳ ಮದುವೆಗೂ ಕೂಡ ಸಾಲ ಮಾಡಿದ್ದರು. ಆದರೆ ನಾಲ್ಕನೇ ಬಾರಿಗೆ ಬ್ಯಾಂಕಿನಲ್ಲಿ ಸಾಲ ಪಡೆಯಲು ಹೋಗುವ ಮುನ್ನ 300 ರೂ. ಕೊಟ್ಟು ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ನಾನು ಯಾವಾಗಲೂ ಲಾಟರಿ ಖರೀದಿಸುತ್ತಿರುತ್ತೇನೆ ಎಂದು ನನ್ನ ಪತ್ನಿ ನನ್ನ ಜೊತೆ ಜಗಳವಾಡುತ್ತಿದ್ದಳು. ಅದಕ್ಕೆ ನಾನು ಲಾಟರಿ ಖರೀದಿಸಿದ್ದ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಈ ಬಾರಿಯಾದರೂ ಅದೃಷ್ಟ ಖುಲಾಯಿಸಬಹುದು ಎಂಬ ಭರವಸೆಯಿಂದ ಲಾಟರಿ ಖರೀದಿ ಮಾಡಿದ್ದರು.

ಅವರ ನಿರೀಕ್ಷೆ ಕೊನೆಗೂ ಸುಳ್ಳಾಗಲಿಲ್ಲ. ಸಾಲ ಪಡೆಯಲು ಬ್ಯಾಂಕ್​ಗೆ ಹೋಗಿದ್ದ ರಾಜನ್ ಈಗ ಕೋಟ್ಯಾಧಿಪತಿಯಾಗಿದ್ದಾರೆ. ಕಳೆದ ಬಾರಿ ಆತನಿಗೆ ಲಾಟರಿಯಲ್ಲಿ 2 ಸಾವಿರ ರೂ. ಬಂದಿತ್ತು. ಆದರೂ ಪ್ರಯತ್ನ ಬಿಡದ ಆತ ಮನೆಯವರಿಗೆ ಹೇಳದೆ ಗುಟ್ಟಾಗಿ ಲಾಟರಿ ಖರೀದಿ ಮಾಡುತ್ತಿದ್ದರು. ಕೊನೆಗೂ ಆತನಿಗೆ ಲಕ್ಷ್ಮೀ ವರ ನೀಡಿದ್ದಾಳೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜನ್ ನನಗೆ ಲಾಟರಿ ಹೊಡೆಯಬಹುದು ಎಂಬ ಕನಸು ಕಾಣುತ್ತಲೇ ಮಲಗಿದ್ದೆ, ಬೆಳಗ್ಗೆ ಎದ್ದ ಕೂಡಲೆ ಪೇಪರ್ ನೋಡಿದೆ ಆಗ ನನಗೆ ಆಘಾತ, ಅಚ್ಚರಿಗಳೆರಡೂ ಕಾದಿತ್ತು. ಕಣ್ತೆರೆಯುವಷ್ಟರಲ್ಲಿ 12 ಕೋಟಿ ರೂ.ಗಳ ಒಡೆಯನಾದೆ ಎಂದು ಹೇಳಿದ್ದಾರೆ.

ತಾನು ಕೋಟ್ಯಾಧಿಪತಿಯಾಗಿರುವ ಸುದ್ದಿ ತಿಳಿದು ಸಂತೋಷಗೊಂಡಿರುವ ರಾಜನ್, ‘ನಮಗೆ ಹೀಗೆ ಬಂಪರ್ ಲಾಟರಿಯಲ್ಲಿ ಕೋಟ್ಯಂತರ ರೂ. ಬರುತ್ತದೆ ಎಂದು ನಾನು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ನನಗೀಗ ತುಂಬ ಖುಷಿಯಾಗುತ್ತಿದೆ. ನಾವೀಗ ನಮ್ಮೆಲ್ಲ ಸಾಲವನ್ನೂ ತೀರಿಸಿ, ಮನೆ ಕಟ್ಟಿಕೊಂಡು, ಮಕ್ಕಳನ್ನು ಚೆನ್ನಾಗಿ ಓದಿಸಬಹುದು. ಎಂದು ಹೇಳಿದ್ದಾರೆ. ಇವರ ಅದೃಷ್ಟ ಏನೋ ಒಳಿಯಿತು ಇದನ್ನು ನೋಡಿ ಲಾಟರಿ ಹುಚ್ಚಿಗೆ ಬಿದ್ದರೆ ಇರುವುದೆಲ್ಲವನ್ನು ಕಳೆದುಕೊಳ್ಳಬೇಕಾಗುತ್ತೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522