ಲಾಕ್’ಡೌನ್ ಅಂತ ಬಾಲ್ಯ ಸ್ನೇಹಿತನಿಗೆ ಆಶ್ರಯ ಕೊಟ್ಟಿದ್ದೇ ತಪ್ಪಾಯ್ತಾ..?: ಹೆಂಡತಿ, ಮಕ್ಕಳು ಸ್ನೇಹಿತನ ಜೊತೆ ಎಸ್ಕೇಪ್..!

0
130

ವಿಶ್ವಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿರುವ ಕೊರೋನಾ ವೈರಸ್ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲ ವೈವಾಹಿಕ ಸಂಬಂಧಗಳಿೃ ಮೇಲೂ ಅದರ ವಕ್ರ ದೃಷ್ಟಿ ಬೀರಿದೆ. ಲಾಕ್’ಡೌನ್’ನಲ್ಲಿ ವರ್ಕ್ ಫ್ರಮ್ ಹೋಮ್ ಕಾರಣ ಅದೆಷ್ಟೋ ಗಂಡ-ಹೆಂಡತಿಯರು ಜಗಳವಾಡಿಕೊಂಡಿದ್ದಾರೆ. ಕೆಲವರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ದಾಖಲಿಸಿದ್ದಾರೆ. ಹೀಗಿರುವಾಗ ಪತಿ ಸ್ನೇಹಿತನ ಜೊತೆ ಹೆಂಡತಿ ಮಕ್ಕಳು ಓಡಿ ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

love-failure-in-5-tips-1
ಸಾಂಧರ್ಬಿಕ ಚಿತ್ರ

ಈ ಲಾಕ್’ಡೌನ್ ಟೈಮ್’ನಲ್ಲಿ ಮನೆ ಬಿಟ್ಟು ಆಚೆ ಬರೋಕೆ ಜನ ಹೆದರುತ್ತಿದ್ದಾರೆ. ಆದ್ರೆ ಇಲ್ಲೊಂದು ಜೋಡಿ ಓಡಿ ಹೋಗುವ ಸಾಹಸ ಮಾಡಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಘಟನೆಯೊಂದು ಎಲ್ಲರಿಗೂ ಆಘಾತ ಉಂಟು ಮಾಡಿದೆ. ಲಾಕ್’ಡೌನ್ ವೇಳೆ ಸ್ನೇಹಿತನ ಮನೆಯಲ್ಲಿ ಅಶ್ರಯ ಪಡೆದಿದ್ದ ವ್ಯಕ್ತಿ ಸ್ನೇಹಿತನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.

ಕೇರಳದ ಇಡುಕ್ಕಿ ಜಿಲ್ಲೆಯ 32 ವರ್ಷದ ಲೋಥಾರಿಯೋ, ಎರ್ನಾಕುಲಂನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿ. ಮಾರ್ಚ್ ತಿಂಗಳಲ್ಲಿ ಲಾಕ್’ಡೌನ್ ಆರಂಭವಾದ ವೇಳೆ ಊರಿಗೆ ಹೋಗಲಾರದೆ ಒದ್ದಾಡುತ್ತಿದ್ದ. ಇದೇ ಸಂದರ್ಭದಲ್ಲಿ 20 ವರ್ಷದ ನಂತರ ತನ್ನ ಬಾಲ್ಯ ಸ್ನೇಹಿತನ ಸಂಪರ್ಕ ಸಿಕ್ಕಿತು. ಸ್ನೇಹಿತನಿಗೆ ಕರೆ ಮಾಡಿ ಮಾತನಾಡಿದ ವ್ಯಕ್ತಿ ಊರಿಗೆ ಹೋಗಲು ಆಗುತ್ತಿಲ್ಲವೆಂಬ ನೋವನ್ನು ತೋಡಿಕೊಂಡಿದ್ದಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆಕಡೆಯಿಂದ ಮಾತನಾಡಿದ ಸ್ನೇಹಿತ ತನ್ನ ಮನೆಗೆ ಆಹ್ವಾನಿಸಿದ್ದಾನೆ. ಬಳಿಕ ಸ್ನೇಹಿತನ ಮನೆಗೆ ಆಗಮಿಸಿದ. ಸ್ನೇಹಿತನಿಗೆ ಏಪ್ರಿಲ್ ಅಂತ್ಯದವರೆಗೂ ಊಟ ವಸತಿ ನೀಡಿದ್ದ. ಆದರೆ ಎಷ್ಚು ದಿನವಾದರೂ ಸ್ನೇಹಿತ ಮನೆ ಬಿಟ್ಟು ತೆರಳದಿದ್ದಾಗ ಆತನಿಗೆ ಸಂಶಯ ಮೂಡಿತ್ತು. ಆದರೆ, ಕಳೆದ ವಾರ ಇಬ್ಬರು ಮಕ್ಕಳ ಜೊತೆ ಸ್ನೇಹಿತ ಮತ್ತು ತನ್ನ ಪತ್ನಿ ಓಡಿ ಹೋಗಿದ್ದಾರೆ. ಈ ಬಗ್ಗೆ ಆತ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ನೊಂದ ಪತಿಯ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಓಡಿ ಹೋಗಿದ್ದ ಲೋಥಾರಿಯೋ ಸ್ನೇಹಿತನ ಪತ್ನಿ ಹಾಗೂ ಮಕ್ಕಳ ಜೊತೆ ವಾಪಸ್ ಬಂದಿದ್ದ. ಈ ವೇಳೆ ಸ್ನೇಹಿತ ತನ್ನ ಪತ್ನಿಯನ್ನು ಕ್ಷಮಿಸಿ ಮಕ್ಕಳೊಂದಿಗೆ ಮನೆಗೆ ಕರೆದುಕೊಂಡು ಹೋಗಿದ್ದನು. ಆದರೆ ಕಳೆದ ವಾರ ಮತ್ತೆ ಮಕ್ಕಳನ್ನು ಕರೆದುಕೊಂಡು ಪತ್ನಿ ಲೋಥಾರಿಯೋ ಜೊತೆ ಪತಿ ತನ್ನ ಹೆಸರಲ್ಲಿ ಖರೀದಿಸಿದ್ದ ಕಾರಿನಲ್ಲಿಯೇ ಓಡಿಹೋಗಿದ್ದಾಳೆ. ಮನೆಯಲ್ಲಿದ್ದ ತನ್ನ ಬಂಗಾರದ ಒಡವೆಗಳನ್ನು ದೋಚಿಕೊಂಡು ಪ್ರೇಮಿ ಜೊತೆ ಪರಾರಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಟಿಕ್ ಟಾಕ್ ಸಂಸ್ಥೆಯ ಸ್ಥಾಪನೆಯ ಮೂಲ ಉದ್ದೇಶ ಈ ಒಂದು ಇ-ಮೇಲ್ ನಲ್ಲಿ ಲೀಕ್ ಆಗಿದೆ, ನಿಜವಾದ ವಿಷಯ ತಿಳಿದರೆ ಬೆಚ್ಚಿ ಬೀಳ್ತೀರ!!