ಮಸೀದಿಯಲ್ಲಿ ಹಿಂದೂ ಜೋಡಿಯ ಮದುವೆ; ಮುಸ್ಲಿಂರೇ ಮುಂದೆ ನಿಂತು ಹಿಂದೂ ಸಂಪ್ರದಾಯದಂತೆ ಮಾಡಿದ ಅಪರೂಪದ ಮದುವೆಯ ಸುದ್ದಿ ಭಾರಿ ವೈರಲ್.!

0
166

ಹಿಂದೂ- ಮುಸ್ಲಿಂ ಎನ್ನುವ ವಿರೋಧ ದೇಶದಲ್ಲಿ ಮೊದಲಿನಿಂದ ಕೇಳಿ ಬರುತ್ತಿದೆ, ಆದರೆ ಕೆಲವು ಕಡೆಯಲ್ಲಿ ಈ ಎರಡು ಧರ್ಮಗಳ ದೋಸ್ತಿ ಇಡಿ ದೇಶಕ್ಕೆ ಮಾದರಿಯಾಗುತ್ತಿವೆ. ಕೆಲವು ಕಡೆಯಲ್ಲಿ ಇನ್ನೂ ಜಗಳಗಳು ನಡೆಯುತ್ತಾನೆ ಇದೆ. ಆದರೆ ಇನ್ನೂ ಕೆಲವು ಕಡೆಯಲ್ಲಿ ನಡೆಯುತ್ತಿರುವ ಹಿಂದೂ ಮತ್ತು ಮುಸ್ಲಿಂ ಸೌರ್ಹಾದತೆ ಆಶ್ಚರ್ಯಿ ಮೂಡಿಸುವಂತಿದೆ. ಇಂತಹದೆ ಒಂದು ಘಟನೆ ನಡೆದಿದ್ದು, ಮಸೀದಿಯಲ್ಲಿ ಹಿಂದೂ ಜೋಡಿಯ ವಿವಾಹ ಮಾಡಿ ಭಾರಿ ವೈರಲ್ ಆಗಿದೆ. ಇದರಲ್ಲಿ ವಿಶೇಷತೆ ಎಂದರೆ ಮಸೀದಿಯೊಳಗೆ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿರುವ ಅಪರೂಪವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಸೀದಿಯಲ್ಲಿ ಹಿಂದೂ ಜೋಡಿಯ ಮದುವೆ?

ಹೌದು ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಪರ ವಿರುದ್ಧ ಚರ್ಚೆ, ಪ್ರತಿಭಟನೆಗಳು ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವೆಡೆ ಹಿಂಸಾಚಾರಗಳು ನಡೆದಿವೆ. ಸದ್ಯದ ಪರಿಸ್ಥಿತಿಯಲ್ಲಿ ಧರ್ಮಗಳ ನಡುವೆ ಒಡಕು ಮೂಡುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾನವಾಗುತ್ತಿದೆ. ಈ ನಡುವೆ ಕೇರಳದ ಚೇರಾವಲ್ಲಿ ಎಂಬಲ್ಲಿ ಆಶಾ ಹಾಗೂ ಶರತ್ ಎಂಬಿಬ್ಬರ ವಿವಾಹ ಸೌಹಾರ್ದತೆಗೆ ಸಾಕ್ಷಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಚೇರಾವಲ್ಲಿ ನಿವಾಸಿ ಆಶಾ ಎಂಬುವವರ ತಂದೆ ಅನಾರೋಗ್ಯದಿಂದ ನಿಧನರಾಗಿದ್ದರು. ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಹಣಕಾಸು ಸಮಸ್ಯೆ ಎದುರಾಗಿತ್ತು.

ಈ ಸಂದರ್ಭದಲ್ಲಿ ಆಶಾ ಕುಟುಂಬಕ್ಕೆ ಸ್ಥಳೀಯ ಮಸೀದಿ ಆಡಳಿತ ಮಂಡಳಿ ಸಹಾಯಕ್ಕೆ ಮುಂದೆ ಬಂದಿದೆ. ಮದುವೆಗೆ ಅಗತ್ಯವಾದ ಎಲ್ಲಾ ರೀತಿಯ ಆರ್ಥಿಕ ಸಹಕಾರವನ್ನು ನೀಡಿದ್ದಲ್ಲದೆ ಸ್ವತಃ ಮುಂದೆ ನಿಂತು ಮದುವೆಯನ್ನು ನಡೆಸಿಕೊಟ್ಟಿದ್ದಾರೆ. ವಧು ಆಶಾ ಮತ್ತು ವರ ಶರತ್ ಜೋಡಿಯ ವಿವಾಹ ಸೌಹಾರ್ದತೆಗೆ ಸಾಕ್ಷಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಭಾನುವಾರ ಈ ಜೋಡಿಯ ಮದುವೆ ನಡೆದಿದ್ದು, ಚೇರಾವಲ್ಲಿ ಮುಸ್ಲಿಂ ಜಮಾತ್ ಮಸೀದಿ ಈ ದಂಪತಿಗೆ ಮದುವೆ ಮಾಡಿಸಿದೆ. ಇವರಿಬ್ಬರ ಮದುವೆಗಾಗಿ ಮಸೀದಿಯ ಒಳಗೆ ಸಣ್ಣ ಮಂಟಪವನ್ನು ನಿರ್ಮಾಣ ಮಾಡಲಾಗಿತ್ತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಷ್ಟೇ ಅಲ್ಲದೇ ಸಮಿತಿಯು 10 ಗ್ರಾಂ ಚಿನ್ನ ಮತ್ತು 2 ಲಕ್ಷ ರೂಪಾಯಿಯನ್ನು ನವ ಜೋಡಿಗೆ ಉಡುಗೊರೆಯಾಗಿ ನೀಡಿದೆ. ದಂಪತಿಯ ಕುಟುಂಬಸ್ಥರಲ್ಲದೆ ಎರಡೂ ಧರ್ಮದ ಸ್ನೇಹಿತರು ಹಾಗೂ ಮಸೀದಿ ಆಡಳಿತ ಮಂಡಳಿಯ ಪ್ರಮುಖರು ಮದುವೆ ಸಮಾರಂಭಕ್ಕೆ ಸಾಕ್ಷಿಯಾದರು. ಇದು ಕೋಮು ಸೌಹಾರ್ದತೆಯನ್ನು ಸೂಚಿಸುವ ಅಪರೂಪದ ಮದುವೆಯಾಗಿದೆ. ಹಿಂದೂ ಆಚರಣೆಗಳ ಪ್ರಕಾರ ಮದುವೆ ನಡೆಯಿತು. ಬಿರಿಯಾನಿ ಜೊತೆಗೆ ಸಸ್ಯಾಹಾರಿ ಊಟವನ್ನು ಕೂಡ ಮಾಡಿಸಲಾಗಿತ್ತು. ಸುಮಾರು 1,000 ಜನರಿಗೆ ಆಹಾರ ವ್ಯವಸ್ಥೆ ಮಾಡಲಾಗಿತ್ತು ಎಂದು ಸಮಿತಿಯ ಕಾರ್ಯದರ್ಶಿ ನುಜುಮುದ್ದೀನ್ ಅಲುಮ್ಮುಟ್ಟಿಲ್ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಈ ವಿವಾಹ ಕೇರಳದ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಚೇರಾವಲ್ಲಿ ಮುಸ್ಲಿಂ ಜಮಾತ್ ಮಸೀದಿ ಆಶಾ ಮತ್ತು ಶರತ್ ಹಿಂದೂ ಜೋಡಿಯ ಮದುವೆಯನ್ನು ಆಯೋಜಿಸಿತ್ತು. ವಧುವಿನ ತಾಯಿ ಸಹಾಯ ಕೇಳಿದ ತಕ್ಷಣ ಮಸೀದಿ ಸಮಿತಿ ಅವರಿಗೆ ಸಹಾಯದ ಹಸ್ತ ನೀಡಿದೆ” ಎಂದು ಟ್ವೀಟ್ ಮಾಡಿದ್ದಾರೆ. ಇಂತಹ ಮನೋಭಾವನೆ ದೇಶದ ತುಂಬೆಲ್ಲ ಬೆಳೆದರೆ ಇಡಿ ದೇಶವೇ ಗಲಭೆಗಳಿಂದ ಮುಕ್ತಿಯಾಗುವುದರಲ್ಲಿ ಅನುಮಾನವಿಲ್ಲ.

Also read: ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿ? ವಸ್ತ್ರ ಸಂಹಿತೆ ಜಾರಿ ಬಗ್ಗೆ ನಿಮ್ಮ ಅಭಿಪ್ರಾಯವೇನು.??